Kiren Rijiju

ಹಿಂದಿಯೇತರ ದಕ್ಷಿಣ ರಾಜ್ಯಗಳ ಮೇಲೆ ಹಿಂದಿ ಹೇರಿಕೆಯಿಲ್ಲ: ಕಿರೆಣ್ ರಿಜಿಜು
ಪ್ರಾದೇಶಿಕ ಭಾಷೆಗಳನ್ನು ಬದಿಗೊತ್ತಿ ದಕ್ಷಿಣದ ರಾಜ್ಯಗಳ ಮೇಲೆ ಹಿಂದಿ ಹೇರಿಕೆ ಮಾಡುವ ಉದ್ದೇಶ ಕೇಂದ್ರ ಸರ್ಕಾರಕ್ಕಿಲ್ಲ ಎಂದು ಶುಕ್ರವಾರ ಕೇಂದ್ರ ಗೃಹ ಖಾತೆಯ ರಾಜ್ಯ ಸಚಿವ ಕಿರಣ್ ರಿಜಿಜು ಸ್ಪಷ್ಟನೆ ನೀಡಿದ್ದಾರೆ.

ಅರುಣಾಚಲ ಪ್ರದೇಶ: ಭೂಕುಸಿತದಲ್ಲಿ ಮೃತಪಟ್ಟವರಿಗೆ 10 ಲಕ್ಷ ಪರಿಹಾರ ಘೋಷಣೆ
ಅರುಣಾಚಲ ಪ್ರದೇಶದಲ್ಲಿ ಎಡಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಪ್ರವಾಹ ಸ್ಥಿತಿ ನಿರ್ಮಾಣವಾಗಿದ್ದು ಭೂಕುಸಿತ...

ಕೇಂದ್ರ ಸಚಿವ ಕಿರಣ್ ರಿಜಿಜು ಪ್ರಯಾಣಿಸುತ್ತಿದ್ದ ಹೆಲಿಕಾಫ್ಟರ್ ತುರ್ತು ಭೂಸ್ಪರ್ಶ
ಪ್ರತಿಕೂಲ ವಾತಾವರಣ ಹಿನ್ನೆಲೆ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಕಿರಣ್ ರಿಜಿಜು ಪ್ರಯಾಣಿಸುತ್ತಿದ್ದ ಹೆಲಿಕಾಫ್ಟರ್ ಇಟಾನಗರದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ...

ಯುಎಲ್ಎಫ್ಎ ಬೇಡಿಕೆಗೆ ಶೀಘ್ರವೇ ಪರಿಹಾರ: ರಿಜಿಜು
ಮಾತುಕತೆಗೆ ಮುಕ್ತವಾಗಿರುವ ಯುಎಲ್ಎಫ್ಎ ಬಣದ ಬಹುತೇಕ ಬೇಡಿಕೆಗಳು ಪರಿಗಣನೆಗೆ ಅರ್ಹವಾಗಿದ್ದು, ಶೀಘ್ರವೇ ಅಂತಿಮ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಕಿರಣ್

ಮಮತಾ ಬ್ಯಾನರ್ಜಿ ಸರ್ವಾಧಿಕಾರತ್ವ ನಡೆಸುತ್ತಿದ್ದಾರೆ, ಪೊಲೀಸ್ ದುರ್ಬಳಕೆ ಮಾಡುತ್ತಿದ್ದಾರೆ: ರಿಜಿಜು
ರಾಮನವಮಿ ಹಬ್ಬದಂದು ಪಶ್ಚಿಮ ಬಂಗಾಳದಲ್ಲಿ ನಡೆದ ರ್ಯಾಲಿಯಲ್ಲಿ ಖಡ್ಗ, ತ್ರಿಶೂಲ ಹಿಡಿದಿದ್ದ ಬಿಜೆಪಿ ಮುಖಂಡರ ವಿರುದ್ಧ ಸರ್ಕಾರ ಪ್ರಕರಣ ದಾಖಲಿಸಿರುವುದಕ್ಕೆ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಕಿರಣ್ ರಿಜಿಜು ವಿರೋಧ ವ್ಯಕ್ತಪಡಿಸಿದ್ದಾರೆ.

ಒಂಬತ್ತು ಗುಂಡು ಹೊಕ್ಕಿದರೂ, ಮತ್ತೆ ಬದುಕಿ ಬಂದ ಚೀತಾ ಕಮಾಂಡೋ ಚೇತನ್
ಜಮ್ಮುವಿನ ಬಂಡಿಪೋರಾದಲ್ಲಿ ಗುಂಡಿನ ದಾಳಿ ವೇಳೆ ಬರೋಬ್ಬರಿ ಒಂಬತ್ತು ಗುಂಡುಗಳು ದೇಹದೊಳಗೆ ಹೊಕ್ಕಿದರೂ ಸಿಆರ್ ಪಿಎಫ್ ಕಮಾಂಡರ್ ಚೇತನ್ ಕುಮಾರ್ ಮತ್ತೆ ಬದುಕಿ ಬಂದಿದ್ದಾರೆ...

ದಲೈಲಾಮಾ ಭೇಟಿ: ಭಾರತದ ಆಂತರಿಕ ವಿಚಾರದಲ್ಲಿ ಚೀನಾ ತಲೆ ಹಾಕಬಾರದು- ಕೇಂದ್ರ
ದಲೈಲಾಮಾ ಅರುಣಾಚಲ ಪ್ರದೇಶಕ್ಕೆ ಭೇಟಿ ನೀಡುತ್ತಿರುವುದು ಧಾರ್ಮಿಕವಾಗಿಯೇ ಹೊರತು, ರಾಜಕೀಯವಾಗಿ ಅಲ್ಲ. ಹೀಗಾಗಿ ಈ ವಿಚಾರ ಸಂಬಂಧ ಚೀನಾ ವಿವಾದಗಳನ್ನು ಸೃಷ್ಟಿಸಬಾರದು...

ಮಹಾರಾಷ್ಟ್ರದಲ್ಲಿ ಹೆಚ್ಚಿದ ಲಾಕ್ ಅಪ್ ಡೆತ್; ಲೋಕಸಭೆಯಲ್ಲಿ ಸತ್ಯ ಒಪ್ಪಿಕೊಂಡ ಸರ್ಕಾರ
ಇತರೆ ರಾಜ್ಯಗಳಿಗೆ ಹೋಲಿಸಿದೆ ಮಹಾರಾಷ್ಟ್ರದಲ್ಲಿಯೇ ಅತೀ ಹೆಚ್ಚು ಲಾಕ್ ಅಪ್ ಡೆತ್ ಆಗಿದೆ ಎಂಬ ಸತ್ಯವನ್ನು ಲೋಕಸಭೆಯಲ್ಲಿ ಮಹಾರಾಷ್ಟ್ರ ಸರ್ಕಾರ ಮಂಗಳವಾರ ಒಪ್ಪಿಕೊಂಡಿದೆ...

ಐದು ಟ್ರಕ್ ಸ್ಕ್ಯಾನರ್ ಗಳನ್ನು ಖರೀದಿಸಲು ಚಾಲನೆ: ಕೇಂದ್ರ ಸರ್ಕಾರ
ಗಡಿಯಲ್ಲಿನ ಚೆಕ್ ಪೋಸ್ಟ್ ಗಳಲ್ಲಿ ಅನುಷ್ಠಾನಗೊಳಿಸಲು ಐದು ಟ್ರಕ್ ಸ್ಕ್ಯಾನರ್ ಗಳನ್ನು ಖರೀದಿಸುವ ಯೋಜನೆಗೆ ಚಾಲನೆ ನೀಡಲಾಗಿದೆ ಎಂದು ಕೇಂದ್ರ ಸರ್ಕಾರ ಬುಧವಾರ ರಾಜ್ಯಸಭೆಗೆ ತಿಳಿಸಿದೆ.

