Kiren Rijiju

ನ್ಯಾಯಮೂರ್ತಿ ಯಶವಂತ್ ವರ್ಮಾ ಪದಚ್ಯುತಿ ನೋಟಿಸ್ ಗೆ 100 ಸಂಸದರು ಸಹಿ!
ಲೋಕಸಭೆಯಲ್ಲಿ ಪದಚ್ಯುತಿ ನಿರ್ಣಯ ಮಂಡಿಸಲು ಬೇಕಾಗಿರುವ ಅಗತ್ಯ ಸಂಸದರ ಬೆಂಬಲವನ್ನು ಈಗಾಗಲೇ ಮೀರಿದೆ.

ನ್ಯಾ. ವರ್ಮಾ ಪದಚ್ಯುತಿಗೆ ಎಲ್ಲಾ ಪಕ್ಷಗಳ ಒಪ್ಪಿಗೆ; ನ್ಯಾಯಾಂಗದಲ್ಲಿನ ಭ್ರಷ್ಟಾಚಾರ ಗಂಭೀರ ವಿಷಯ: ಕಿರಣ್ ರಿಜಿಜು
ನಾನು ವಿವಿಧ ರಾಜಕೀಯ ಪಕ್ಷಗಳ ಎಲ್ಲಾ ಹಿರಿಯ ನಾಯಕರೊಂದಿಗೆ ಮಾತನಾಡಿದ್ದೇನೆ. ನಾನು ಎಲ್ಲಾ ಸದಸ್ಯರ ಅಭಿಪ್ರಾಯ ಪಡೆಯಲು ಬಯಸಿದ್ದು, ಕೆಲವು ಏಕ-ಸಂಸದ ಪಕ್ಷಗಳೊಂದಿಗೂ ಸಂಪರ್ಕ ಸಾಧಿಸುತ್ತೇನೆ.

ದಲೈ ಲಾಮಾ ಉತ್ತರಾಧಿಕಾರಿ ನೇಮಕ: ಟಿಬೆಟ್ ವಿಚಾರದಲ್ಲಿ 'ಎಚ್ಚರ ವಹಿಸಿ'- ಭಾರತಕ್ಕೆ ಚೀನಾ ಸಲಹೆ
ಭಾರತವು ತನ್ನ ಹೇಳಿಗಳು ಮತ್ತು ಕಾರ್ಯಗಳಲ್ಲಿ ಎಚ್ಚರಿಕೆ ವಹಿಸಬೇಕು. ಷಿಜಾಂಗ್ ಗೆ ಸಂಬಂಧಿಸಿದ ವಿಷಯ, ಚೀನಾದ ಆಂತರಿಕ ವ್ಯವಹಾರಗಳಲ್ಲಿ ಹಸ್ತಕ್ಷೇಪ ಮಾಡುವುದನ್ನು ನಿಲ್ಲಿಸಬೇಕು.

ಜುಲೈ 21 ರಿಂದ ಆಗಸ್ಟ್ 12 ರವರೆಗೆ ಸಂಸತ್ ಮುಂಗಾರು ಅಧಿವೇಶನ: ಕಿರಣ್ ರಿಜಿಜು
ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅಧ್ಯಕ್ಷತೆಯ ಸಂಸದೀಯ ವ್ಯವಹಾರಗಳ ಸಂಪುಟ ಸಮಿತಿಯು ಈ ದಿನಾಂಕಗಳನ್ನು ಶಿಫಾರಸು ಮಾಡಿದೆ.

ವಿದೇಶಗಳಿಗೆ ಸರ್ವಪಕ್ಷ ನಿಯೋಗ: Mamata ಜೊತೆ Kiren Rijiju ಚರ್ಚೆ; ಪಠಾಣ್ ಔಟ್, ಅಭಿಷೇಕ್ ಬ್ಯಾನರ್ಜಿ ಇನ್!
ನಿಯೋಗಗಳಿಗೆ ಪಕ್ಷದ ಅಭ್ಯರ್ಥಿಯನ್ನು ಏಕಪಕ್ಷೀಯವಾಗಿ ಆಯ್ಕೆ ಮಾಡಿದ್ದಕ್ಕಾಗಿ ಕೇಂದ್ರವನ್ನು ಮಮತಾ ಬ್ಯಾನರ್ಜಿ ತೀವ್ರವಾಗಿ ಟೀಕಿಸಿದ ನಂತರ ಈ ಬೆಳವಣಿಗೆ ಸಂಭವಿಸಿದೆ.

ವಿದೇಶಗಳಿಗೆ ಸರ್ವಪಕ್ಷ ನಿಯೋಗ: ರಿಜಿಜು ಹೇಳಿಕೆ 'ಸುಳ್ಳು', ಬಿಜೆಪಿಯಿಂದ ಕೀಳು ಮಟ್ಟದ ರಾಜಕೀಯ- ಕಾಂಗ್ರೆಸ್
ಆಸ್ಟ್ರೇಲಿಯಾ, ಅಮೆರಿಕ, ದಕ್ಷಿಣ ಕೊರಿಯಾ ಮತ್ತು ಚೀನಾದಂತಹ ದೇಶಗಳಲ್ಲಿ ಕಾಂಗ್ರೆಸ್ ಅನ್ನು ಸಾರ್ವಜನಿಕವಾಗಿ ನಿಂದಿಸಿದ್ದ ಮೋದಿ ಈಗ ನಿಯೋಗಗಳಲ್ಲಿ ವಿರೋಧ ಪಕ್ಷದ ಸಹಾಯ ಪಡೆಯುತ್ತಿದ್ದಾರೆ ಎಂದರು.

'ಬುಲ್ಡೋಜರ್' ಮೂಲಕ ವಕ್ಫ್ ತಿದ್ದುಪಡಿ ಮಸೂದೆ ಅಂಗೀಕಾರ ಎಂದ ಸೋನಿಯಾ ವಿರುದ್ಧ ಸ್ಪೀಕರ್ ಕಿಡಿ
ಒಂದು ದೇಶ, ಒಂದು ಚುನಾವಣೆ (ಒಎನ್ಒಇ) ಮಸೂದೆ ಕೂಡ ಸಂವಿಧಾನದ ಮೇಲಿನ ಮತ್ತೊಂದು ವಿಧ್ವಂಸಕ ದಾಳಿಯಾಗಿದೆ. ಪಕ್ಷ ಇದನ್ನು ಬಲವಾಗಿ ವಿರೋಧಿಸುತ್ತದೆ.

ರಾಜ್ಯಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಮಂಡನೆ: ಸಚಿವ ಕಿರಣ್ ರಿಜಿಜು ಹೇಳಿದ್ದೇನು?
ಮಸೂದೆಯನ್ನು ಇಂದು ರಾಜ್ಯಸಭೆಯಲ್ಲಿ ಮಂಡಿಸಿ ಮಾತನಾಡಿದ ಸಚಿವರು, ಈ ಮಸೂದೆಯನ್ನು ಸಂಸತ್ತಿನಲ್ಲಿ ಮಂಡಿಸುವ ಮೊದಲು ನಾವು ರಾಜ್ಯ ಸರ್ಕಾರಗಳು, ಅಲ್ಪಸಂಖ್ಯಾತ ಆಯೋಗಗಳು ಮತ್ತು ವಕ್ಫ್ ಮಂಡಳಿಗಳೊಂದಿಗೆ ಸಮಾಲೋಚಿಸಿದ್ದೇವೆ ಎಂದು ಹೇಳಿದರು.


