Kiren Rijiju

ಗುರುತು ಹಾಕಿದಾಕ್ಷಣ ಜಾಗ ಒತ್ತುವರಿ ಆದಂತಲ್ಲ: ಅರುಣಾಚಲದಲ್ಲಿ ಚೀನಾ ಒಳನುಸುಳುವಿಕೆ ಆರೋಪಕ್ಕೆ ಕಿರಣ್ ರಿಜಿಜು ಪ್ರತಿಕ್ರಿಯೆ!
ದೇಶ

ಗುರುತು ಹಾಕಿದಾಕ್ಷಣ ಜಾಗ ಒತ್ತುವರಿ ಆದಂತಲ್ಲ: ಅರುಣಾಚಲದಲ್ಲಿ ಚೀನಾ ಒಳನುಸುಳುವಿಕೆ ಆರೋಪಕ್ಕೆ ಕಿರಣ್ ರಿಜಿಜು ಪ್ರತಿಕ್ರಿಯೆ!

ಚೀನಾ-ಭಾರತದ ಗಡಿಯಲ್ಲಿನ ಅನಿರ್ದಿಷ್ಟ ಪ್ರದೇಶಗಳಲ್ಲಿ ಗಸ್ತು ತಿರುಗುವಾಗ ಭಾರತ ಮತ್ತು ಚೀನಾದ ಸೇನೆಗಳು ಕೆಲವೊಮ್ಮೆ ಪರಸ್ಪರ ಮುಖಾಮುಖಿಯಾಗುತ್ತವೆ. ಆದರೆ ಇದು ಭಾರತದ ಭೂಪ್ರದೇಶದ ಮೇಲೆ ಅತಿಕ್ರಮಣಕ್ಕೆ ಕಾರಣವಾಗುವುದಿಲ್ಲ ಎಂದು ಪಶ್ಚಿಮ ಅರುಣಾಚಲ ಪ್ರದೇಶದ ಸಂಸದ ರಿಜಿಜು ಹೇಳಿದ್ದಾರೆ.

ವಕ್ಫ್ (ತಿದ್ದುಪಡಿ) ಮಸೂದೆ, 2024 ಮಂಡನೆ; ವಿರೋಧ ಪಕ್ಷಗಳಿಗೆ ಕಿರಣ್ ರಿಜಿಜು ಹೇಳಿದ್ದಿಷ್ಟು...
ವಿಡಿಯೋ

ವಕ್ಫ್ (ತಿದ್ದುಪಡಿ) ಮಸೂದೆ, 2024 ಮಂಡನೆ; ವಿರೋಧ ಪಕ್ಷಗಳಿಗೆ ಕಿರಣ್ ರಿಜಿಜು ಹೇಳಿದ್ದಿಷ್ಟು...

'ವಕ್ಫ್ ಭೂಮಿ ಮಾಫಿಯಾ ಪಾಲು': ರಾಜ್ಯದ ಉದಾಹರಣೆ ನೀಡಿ ವಿರೋಧ ಪಕ್ಷಗಳಿಗೆ Kiren Rijiju ತರಾಟೆ
ದೇಶ

'ವಕ್ಫ್ ಭೂಮಿ ಮಾಫಿಯಾ ಪಾಲು': ರಾಜ್ಯದ ಉದಾಹರಣೆ ನೀಡಿ ವಿರೋಧ ಪಕ್ಷಗಳಿಗೆ Kiren Rijiju ತರಾಟೆ

ನಾನು ಸದನಕ್ಕೆ, ವಿಶೇಷವಾಗಿ ಕಾಂಗ್ರೆಸ್ ಪಕ್ಷಕ್ಕೆ ಹೇಳಲು ಬಯಸುತ್ತೇನೆ, ನಿಮಗೆ ಸಾಧ್ಯವಾಗದ್ದನ್ನು ಮಾಡಲು ನಾವು ತಿದ್ದುಪಡಿಗಳನ್ನು ತರುತ್ತಿದ್ದೇವೆ, ಇದು ಸಾಮಾನ್ಯ ಮುಸ್ಲಿಮರನ್ನು ಮೇಲೆತ್ತುತ್ತದೆ" ಎಂದು ರಿಜಿಜು ಎಲ್ಲಾ ಸದಸ್ಯರು ಮಸೂದೆಯನ್ನು ಬೆಂಬಲಿಸುವಂತೆ ಒತ್ತಾಯಿಸಿದರು.

ಜೂನ್ 24 ರಿಂದ ಜುಲೈ 3 ರವರೆಗೆ 18ನೇ ಲೋಕಸಭೆಯ ಮೊದಲ ಅಧಿವೇಶನ: ಕಿರಣ್ ರಿಜಿಜು
ದೇಶ

ಜೂನ್ 24 ರಿಂದ ಜುಲೈ 3 ರವರೆಗೆ 18ನೇ ಲೋಕಸಭೆಯ ಮೊದಲ ಅಧಿವೇಶನ: ಕಿರಣ್ ರಿಜಿಜು

18ನೇ ಲೋಕಸಭೆಯ ಮೊದಲ ಅಧಿವೇಶನ ಜೂನ್ 24 ರಂದು ಆರಂಭವಾಗಲಿದ್ದು, ಹೊಸದಾಗಿ ಚುನಾಯಿತ ಸದಸ್ಯರ ಪ್ರಮಾಣ ವಚನ ನಡೆಯಲಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಬುಧವಾರ ತಿಳಿಸಿದ್ದಾರೆ. ಜುಲೈ 3ರಂದು ಅಧಿವೇಶನ ಮುಕ್ತಾಯವಾಗಲಿದೆ.

ದೆಹಲಿ: ಕೇಂದ್ರ ಸಚಿವ ಕಿರಣ್ ರಿಜಿಜು ಅಧಿಕೃತ ನಿವಾಸದ ಗೋಡೆಗೆ ಕ್ಯಾಬ್ ಡಿಕ್ಕಿ!
ದೇಶ

ದೆಹಲಿ: ಕೇಂದ್ರ ಸಚಿವ ಕಿರಣ್ ರಿಜಿಜು ಅಧಿಕೃತ ನಿವಾಸದ ಗೋಡೆಗೆ ಕ್ಯಾಬ್ ಡಿಕ್ಕಿ!

ದೆಹಲಿಯಲ್ಲಿರುವ ಕೇಂದ್ರ ಭೂ ವಿಜ್ಞಾನ ಸಚಿವ ಕಿರಣ್ ರಿಜಿಜು ಅವರ ಅಧಿಕೃತ ನಿವಾಸದ ಗೋಡೆಗೆ ಚಾಲಕನ ನಿಯಂತ್ರಣ ಕಳೆದುಕೊಂಡ ಟ್ಯಾಕ್ಸಿಯೊಂದು ಡಿಕ್ಕಿ ಹೊಡೆದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.

ಧಾರ್ಮಿಕ ನೆಲೆಯಲ್ಲಿ ಭಾರತದ ವಿಭಜನೆಗೆ ಕಾರಣವಾದ ಜಿನ್ನಾ ಅವರ ಇಂಡಿಯನ್ ಮುಸ್ಲಿಂ ಲೀಗ್ ಹೇಗೆ ಜಾತ್ಯತೀತ ಪಕ್ಷ?
ದೇಶ

ಧಾರ್ಮಿಕ ನೆಲೆಯಲ್ಲಿ ಭಾರತದ ವಿಭಜನೆಗೆ ಕಾರಣವಾದ ಜಿನ್ನಾ ಅವರ ಇಂಡಿಯನ್ ಮುಸ್ಲಿಂ ಲೀಗ್ ಹೇಗೆ ಜಾತ್ಯತೀತ ಪಕ್ಷ?

ಇಂಡಿಯನ್ ಮುಸ್ಲಿಂ ಲೀಗ್ (ಐಯುಎಂಎಲ್‌) ಒಂದು ಪರಿಪೂರ್ಣವಾದ ಜಾತ್ಯಾತೀತ ಪಕ್ಷ’ ಎಂದು ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ  ಹೇಳಿಕೆಗೆ ಕೇಂದ್ರ ಸಚಿವ ಕಿರಣ್ ರಿಜಿಜು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಇದು ಶಿಕ್ಷೆಯಲ್ಲ: ಕೇಂದ್ರ ಭೂ ವಿಜ್ಞಾನ ಸಚಿವರಾಗಿ ಅಧಿಕಾರ ವಹಿಸಿಕೊಂಡ ರಿಜಿಜು
ದೇಶ

ಇದು ಶಿಕ್ಷೆಯಲ್ಲ: ಕೇಂದ್ರ ಭೂ ವಿಜ್ಞಾನ ಸಚಿವರಾಗಿ ಅಧಿಕಾರ ವಹಿಸಿಕೊಂಡ ರಿಜಿಜು

ಕೇಂದ್ರ ಭೂ ವಿಜ್ಞಾನ ಸಚಿವರಾಗಿ ಕಿರಣ್ ರಿಜಿಜು ಇಂದು ಅಧಿಕಾರ ವಹಿಸಿಕೊಂಡಿದ್ದಾರೆ. ಅವರನ್ನು ನಿನ್ನೆ ಕಾನೂನು ಮತ್ತು ನ್ಯಾಯ ಸಚಿವಾಲಯದಿಂದ ಮುಕ್ತಗೊಳಿಸಿ, ಭೂ ವಿಜ್ಞಾನ ಸಚಿವಾಲಯಕ್ಕೆ ವರ್ಗಾಯಿಸಲಾಗಿದೆ.

ರಿಜಿಜು ಅವರನ್ನು ಕಾನೂನು ಸಚಿವಾಲಯದಿಂದ ಹೊರಕಳಿಸಿರುವುದು ನ್ಯಾಯಾಂಗ ವ್ಯವಸ್ಥೆಯ ಜಯ: ಸಂಜಯ್ ರಾವುತ್
ದೇಶ

ರಿಜಿಜು ಅವರನ್ನು ಕಾನೂನು ಸಚಿವಾಲಯದಿಂದ ಹೊರಕಳಿಸಿರುವುದು ನ್ಯಾಯಾಂಗ ವ್ಯವಸ್ಥೆಯ ಜಯ: ಸಂಜಯ್ ರಾವುತ್

ಕಿರಣ್ ರಿಜಿಜು ಅವರಿಗಿರುವ ನ್ಯಾಯಾಂಗದ ಮೇಲಿನ ಅಸಮಾಧಾನವನ್ನು ಕೇಂದ್ರ ಸರ್ಕಾರ ಗಮನಿಸಿದೆ ಮತ್ತು ಅವರನ್ನು ಕೇಂದ್ರ ಕಾನೂನು ಸಚಿವಾಲಯದಿಂದ ಹೊರಹಾಕಲಾಗಿದೆ ಎಂದು ನಾಯಕ ಸಂಜಯ್ ರಾವುತ್ ಗುರುವಾರ ಹೇಳಿದ್ದಾರೆ.

ಕೇಂದ್ರ ಸಚಿವ ಸಂಪುಟದಲ್ಲಿ ಮೇಜರ್ ಸರ್ಜರಿ: ಕಾನೂನು ಸಚಿವ ಸ್ಥಾನ ಕಳೆದುಕೊಂಡ ಕಿರಣ್‌ ರಿಜಿಜು!
ದೇಶ

ಕೇಂದ್ರ ಸಚಿವ ಸಂಪುಟದಲ್ಲಿ ಮೇಜರ್ ಸರ್ಜರಿ: ಕಾನೂನು ಸಚಿವ ಸ್ಥಾನ ಕಳೆದುಕೊಂಡ ಕಿರಣ್‌ ರಿಜಿಜು!

ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಕ್ಯಾಬಿನೆಟ್‌ ಸಚಿವಾಲಯದಲ್ಲಿ ಪುನರ್‌ ರಚನೆ ಮಾಡಲಾಗಿದೆ. ಕಾನೂನು ಸಚಿವರಾಗಿದ್ದ ಕಿರಣ್‌ ರಿಜಿಜುಗೆ ಭೂ ವಿಜ್ಞಾನ ಸಚಿವ ಸ್ಥಾನವನ್ನು ನೀಡಲಾಗಿದೆ.