ರಾಜ್ಯಡಿ.17ರ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ವಿದ್ಯಾರ್ಥಿಗಳನ್ನು ಗುರಿಯಾಗಿಸಲಾಗುತ್ತಿದೆ: ಎನ್ಎಸ್ಯುಐ ಆರೋಪ
ಡಿಸೆಂಬರ್ 17 ರಂದು ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ವಿದ್ಯಾರ್ಥಿಗಳನ್ನು ಗುರಿ ಮಾಡಲಾಗುತ್ತಿದೆ ಎಂದು ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ (ಎನ್ಎಸ್ಯುಐ) ರಾಜ್ಯ ಘಟಕದ ಅಧ್ಯಕ್ಷ ಕೀರ್ತಿ ಗಣೇಶ್ ಅವರು ಆರೋಪಿಸಿದ್ದಾರೆ.