ರಾಜ್ಯಬೆಂಗಳೂರು ವಿವಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನದ ಬದಲು ಕಿಸಾನ್ ಸಮ್ಮಾನ್ ಹಣ!
ಬೆಂಗಳೂರು ವಿಶ್ವವಿದ್ಯಾನಿಲಯ ವಿದ್ಯಾರ್ಥಿಗಳ ಖಾತೆಗೆ ವಿದ್ಯಾರ್ಥಿ ವೇತನ ನೀಡುವ ಬದಲು ಕಿಸಾನ್ ಸಮ್ಮಾನ್ ಯೋಜನೆ ಹಾಗೂ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಕಾಯ್ದೆ (ಮನ್ರೇಗಾ) ಹಣವನ್ನು ಹಾಕಲಾಗಿದೆ.