ರಾಜ್ಯದೇಶದ ಮೊದಲ ಕಿಸಾನ್ ರೈಲಿಗೆ ಚಾಲನೆ; ರಾಜ್ಯ ಪ್ರಸ್ತಾವ ಸಲ್ಲಿಸಿದರೆ ಪರಿಶೀಲನೆ: ಸಚಿವ ಅಂಗಡಿ
ದೇಶದ ಮೊಟ್ಟ ಮೊದಲ ಕಿಸಾನ್ ರೈಲು ಸಂಚಾರಕ್ಕೆ ಕೇಂದ್ರ ಕೃಷಿ ಸಚಿವರಾದ ನರೇಂದ್ರ ಸಿಂಗ್ ತೋಮರ್ ಅವರು ಶುಕ್ರವಾರ ಹಸಿರು ನಿಶಾನೆ ತೋರಿಸಿದರು. ಮಹಾರಾಷ್ಟ್ರದ ದೇವಲಾಲಿ ಮತ್ತು ಬಿಹಾರದ ದಾನಾಪುರ ನಡುವೆ ಸಂಚರಿಸಲಿರುವ ಮೊದಲ ಕಿಸಾನ್ ರೈಲಿಗೆ ವರ್ಚುವಲ್ ವೇದಿಕೆಯ ಮೂಲಕ ನವದೆಹಲಿಯಿಂದ ಚಾಲನೆ ನೀಡಲಾಯಿತು.