ದೇಶಓಲಾ, ಊಬರ್ ಮಾದರಿಯಂತೆ ರೈತರ ನೆರವಿಗೆ ಈಗ ಕಿಸಾನ್ ರಥ
ಲಾಕ್ ಡೌನ್ ಹಿನ್ನಲೆಯಲ್ಲಿ ತಾವು ಬೆಳೆದ ಬೆಳೆಯನ್ನು ಸಾಗಾಟ ಮಾಡಲಾಗದ ಕಷ್ಟ ಪಡುತ್ತಿರುವ ರೈತರ ಪಾಲಿಗೆ ಇದೀಗ ಸಿಹಿಸುದ್ದಿಯೊಂದು ಬಂದಿದ್ದು, ಓಲಾ-ಊಬರ್ ಮತ್ತು ಪೋರ್ಟರ್ ಮಾದರಿಯಲ್ಲೇ ರೈತರ ಬೆಳೆಗಳನ್ನು ಸಾಗಿಸುವ ಸಲುವಾಗಿ ಕಿಸಾನ್ ರಥ ಕಾರ್ಯ ನಿರ್ವಹಿಸಲಿದೆ.