ರಾಜ್ಯಕಿಸಾನ್ ಸಮ್ಮಾನ್ ಯೋಜನೆಯಡಿ 50 ಲಕ್ಷ ರೈತರಿಗೆ 1 ಸಾವಿರ ಕೋಟಿ ರೂ. ಬಿಡುಗಡೆ: ಕೃಷಿ ಸಚಿವ ಬಿಸಿ ಪಾಟೀಲ್
ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ 1 ಸಾವಿರ ಕೋಟಿ ರೂ.ಗಳನ್ನು 50 ಲಕ್ಷ ರೈತರಿಗೆ ಬಿಡುಗಡೆಯಾಗಿದ್ದು, ಕಳೆದ ಶನಿವಾರದಿಂದ ರೈತರ ಖಾತೆಗೆ ನೇರವಾಗಿ ಹಣ ಜಮೆಯಾಗುತ್ತಿದೆ ಎಂದು ಕೃಷಿ ಸಚಿವ ಬಿಸಿ ಪಾಟೀಲ್ ಸ್ಪಷ್ಟಪಡಿಸಿದ್ದಾರೆ.