ವಿದೇಶಸೆಪ್ಟೆಂಬರ್ ನಲ್ಲಿ ಜಪಾನ್ ಪ್ರಧಾನಿ ಕಿಶಿದಾ ರಾಜೀನಾಮೆ; ಮರು ಚುನಾವಣೆ ಬಯಸದಿರಲು ನಿರ್ಧಾರ
ಜಪಾನ್ ಪ್ರಧಾನಿ ಫುಮಿಯೋ ಕಿಶಿದಾ ತಮ್ಮ ಸ್ಥಾನಕ್ಕೆ ಸೆಪ್ಟೆಂಬರ್ ನಲ್ಲಿ ರಾಜೀನಾಮೆ ನೀಡಲಿದ್ದಾರೆ. ಹಗರಣಗಳು ಹಾಗೂ ಬೆಲೆ ಏರಿಕೆಯ ನಡುವೆ ಪ್ರಧಾನಿ ಹುದ್ದೆಯಲ್ಲಿ ಕಿಶಿದಾ 3 ವರ್ಷಗಳ ಕಾಲ ಪ್ರಧಾನಿಯಾಗಿದ್ದಾರೆ.