ರಾಜ್ಯನಿಮಗೆ ನಾಚಿಕೆಯಾಗಲ್ವಾ? ದ್ವೇಷದ ವಿಷಕಾರಿದ ನಂತರವೂ ಒಟ್ಟಿಗೆ, ಒಂದು ರಾಷ್ಟ್ರದಂತೆ ಇರಲು ಸಾಧ್ಯವೇ; ಪ್ರಧಾನಿ ವಿರುದ್ಧ ಕಿಶೋರ್ ಆಕ್ರೋಶ
ಹಿಂದೂ ಮುಸ್ಲಿಂ ಕ್ರಿಶ್ಚಿಯನ್ನರೆಂದು ಇನ್ನೆಂದೂ ಒಂದಾಗಲು ಸಾಧ್ಯವೇ ಇಲ್ಲದಂತೆ ಒಡೆದ ನಂತರ?? ನಿಮಗೆ ನಾಚಿಕೆಯೆಂಬುದೇನಾದರೂ ಇದೆಯೇ? ಇಲ್ಲ! ನಾವು ಭಾರತದ ಜನ ತಯಾರಿಲ್ಲ ಎಂದು ಪ್ರಧಾನಿ ಮೋದಿ ವಿರುದ್ಧ ನಟ ಕಿಶೋರ್ ಕುಮಾರ್ ಹರಿಹಾಯ್ದಿದ್ದಾರೆ.