Kishtwar

ಜಮ್ಮು-ಕಾಶ್ಮೀರ: ಕಿಶ್ತ್ವಾರ್'ನಲ್ಲಿ ಮೂವರು 'ಜೈಶ್ ಉಗ್ರ'ರಿಗಾಗಿ ಶೋಧ ಕಾರ್ಯಾಚರಣೆ ತೀವ್ರ!
ದೇಶ

ಜಮ್ಮು-ಕಾಶ್ಮೀರ: ಕಿಶ್ತ್ವಾರ್'ನಲ್ಲಿ ಮೂವರು 'ಜೈಶ್ ಉಗ್ರ'ರಿಗಾಗಿ ಶೋಧ ಕಾರ್ಯಾಚರಣೆ ತೀವ್ರ!

ಡ್ರೋನ್‌ಗಳು ಮತ್ತು ಸ್ನಿಫರ್ ಡಾಗ್‌ಗಳೊಂದಿಗೆ ಹೆಚ್ಚುವರಿ ಪಡೆ ನಿಯೋಜನೆಯೊಂದಿಗೆ ಶೋಧ ಕಾರ್ಯಾಚರಣೆಯನ್ನು ಮತ್ತಷ್ಟು ಚುರುಕುಗೊಳಿಸಲಾಗಿದೆ.

ಜಮ್ಮು-ಕಾಶ್ಮೀರ: ಕಿಶ್ತ್ವಾರ್'ನಲ್ಲಿ ಉಗ್ರರ ವಿರುದ್ಧ ಮುಂದುವರೆದ ಸೇನಾ ಕಾರ್ಯಾಚರಣೆ; ಓರ್ವ ಯೋಧ ಹುತಾತ್ಮ; Video
ದೇಶ

ಜಮ್ಮು-ಕಾಶ್ಮೀರ: ಕಿಶ್ತ್ವಾರ್'ನಲ್ಲಿ ಉಗ್ರರ ವಿರುದ್ಧ ಮುಂದುವರೆದ ಸೇನಾ ಕಾರ್ಯಾಚರಣೆ; ಓರ್ವ ಯೋಧ ಹುತಾತ್ಮ; Video

ಕಿಶ್ತ್ವಾರ್ ಜಿಲ್ಲೆಯ ಚತ್ರೂವಿನ ಸಿಂಗ್‌ಪೋರಾ ಪ್ರದೇಶದಲ್ಲಿ 3-4 ಉಗ್ರರು ಅಡಗಿ ಕುಳಿತಿರುವ ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಭದ್ರತಾ ಪಡೆಗಳು ಗುರುವಾರ ಕಾರ್ಯಾಚರಣೆ ಆರಂಭಿಸಿದ್ದವು.

ಜಮ್ಮು ಮತ್ತು ಕಾಶ್ಮೀರ: ಕಿಶ್ತ್ವಾರ್‌ ಎನ್ ಕೌಂಟರ್; ಓರ್ವ ಯೋಧ ಹುತಾತ್ಮ!
ದೇಶ

ಜಮ್ಮು ಮತ್ತು ಕಾಶ್ಮೀರ: ಕಿಶ್ತ್ವಾರ್‌ ಎನ್ ಕೌಂಟರ್; ಓರ್ವ ಯೋಧ ಹುತಾತ್ಮ!

ಉಗ್ರರ ನಿರ್ದಿಷ್ಟ ಸ್ಥಳವನ್ನು ಗುರುತಿಸಲು ವೈಮಾನಿಕ ಕಣ್ಗಾವಲುಗಾಗಿ ಡ್ರೋನ್ ಮತ್ತಿತರ ಉಪಕರಣಗಳನ್ನು ನಿಯೋಜಿಸಲಾಗಿತ್ತು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಜಮ್ಮು-ಕಾಶ್ಮೀರ: ಕಿಶ್ತ್ವಾರ್‌ ಎನ್ಕೌಂಟರ್; 3-4 ಉಗ್ರರು ಅಡಗಿರುವ ಶಂಕೆ, ಸೇನಾಪಡೆ ತೀವ್ರ ಕಾರ್ಯಾಚರಣೆ
ದೇಶ

ಜಮ್ಮು-ಕಾಶ್ಮೀರ: ಕಿಶ್ತ್ವಾರ್‌ ಎನ್ಕೌಂಟರ್; 3-4 ಉಗ್ರರು ಅಡಗಿರುವ ಶಂಕೆ, ಸೇನಾಪಡೆ ತೀವ್ರ ಕಾರ್ಯಾಚರಣೆ

ಕಿಶ್ತ್ವಾರ್ ಜಿಲ್ಲೆಯ ಚತ್ರೂವಿನ ಸಿಂಗ್‌ಪೋರಾ ಪ್ರದೇಶದಲ್ಲಿ 3-4 ಉಗ್ರರು ಅಡಗಿ ಕುಳಿತಿರುವ ಶಂಕೆ ವ್ಯಕ್ತವಾಗಿದೆ.

ಜಮ್ಮು-ಕಾಶ್ಮೀರ: ಕಿಶ್ತ್ವಾರ್‌ನಲ್ಲಿ ಸೇನಾ ಸಮವಸ್ತ್ರಗಳ ಮಾರಾಟ, ಹೊಲಿಗೆ, ಶೇಖರಣೆಗೆ ನಿಷೇಧ!
ದೇಶ

ಜಮ್ಮು-ಕಾಶ್ಮೀರ: ಕಿಶ್ತ್ವಾರ್‌ನಲ್ಲಿ ಸೇನಾ ಸಮವಸ್ತ್ರಗಳ ಮಾರಾಟ, ಹೊಲಿಗೆ, ಶೇಖರಣೆಗೆ ನಿಷೇಧ!

ವಿಧ್ವಂಸಕ ಶಕ್ತಿಗಳು ಸಾರ್ವಜನಿಕ ಸುರಕ್ಷತೆ, ಶಾಂತಿ ಮತ್ತು ಭದ್ರತೆಗೆ ಬೆದರಿಕೆಯನ್ನುಂಟು ಮಾಡುತ್ತಿರುವುದನ್ನು ಪರಿಗಣಿಸಿ ತಕ್ಷಣದಿಂದ ಜಾರಿಯಾಗುವಂತೆ ಈ ಆದೇಶ ಹೊರಡಿಸಲಾಗಿದೆ.

Watch | ಜಮ್ಮು-ಕಾಶ್ಮೀರ: ಒಳನುಸುಳುವಿಕೆ ಯತ್ನ ವಿಫಲ; ಮೂವರು ಉಗ್ರರು ಹತ, ಸೇನಾಧಿಕಾರಿ ಹುತಾತ್ಮ
ವಿಡಿಯೋ

Watch | ಜಮ್ಮು-ಕಾಶ್ಮೀರ: ಒಳನುಸುಳುವಿಕೆ ಯತ್ನ ವಿಫಲ; ಮೂವರು ಉಗ್ರರು ಹತ, ಸೇನಾಧಿಕಾರಿ ಹುತಾತ್ಮ

ಜಮ್ಮು-ಕಾಶ್ಮೀರ: ಒಳನುಸುಳುವಿಕೆ ಯತ್ನ ವಿಫಲ; ಮೂವರು ಉಗ್ರರು ಹತ, ಸೇನಾಧಿಕಾರಿ ಹುತಾತ್ಮ; Video
ದೇಶ

ಜಮ್ಮು-ಕಾಶ್ಮೀರ: ಒಳನುಸುಳುವಿಕೆ ಯತ್ನ ವಿಫಲ; ಮೂವರು ಉಗ್ರರು ಹತ, ಸೇನಾಧಿಕಾರಿ ಹುತಾತ್ಮ; Video

ಶುಕ್ರವಾರ ತಡರಾತ್ರಿ ಅಖ್ನೂರ್ ಖೇರಿ ಭಟ್ಟಲ್ ಪ್ರದೇಶದ ಮುಂಭಾಗದ ಅರಣ್ಯ ಪ್ರದೇಶದಲ್ಲಿ ಉಗ್ರರ ಚಲನವನಗಳು ಪತ್ತೆಯಾಗಿತ್ತು. ಭಾರಿ ಶಸ್ತಾಸ್ತ್ರ ಹೊತ್ತ ಹಲವು ಉಗ್ರರು ಭಟ್ಟಲ್ ಪ್ರದೇಶದ ಅರಣ್ಯದಿಂದ ಒಳನುಸಳಲು ಯತ್ನಿಸುತ್ತಿದ್ದರು.

ಕಾಶ್ಮೀರ: ಕಿಶ್ತ್ವಾರ್‌ ಎನ್‌ಕೌಂಟರ್‌ಗೆ ಓರ್ವ ಉಗ್ರ ಬಲಿ; ಉಧಂಪುರದಲ್ಲಿ ಮುಂದುವರೆದ ಶೋಧ
ದೇಶ

ಕಾಶ್ಮೀರ: ಕಿಶ್ತ್ವಾರ್‌ ಎನ್‌ಕೌಂಟರ್‌ಗೆ ಓರ್ವ ಉಗ್ರ ಬಲಿ; ಉಧಂಪುರದಲ್ಲಿ ಮುಂದುವರೆದ ಶೋಧ

ಉಧಂಪುರ ಜಿಲ್ಲೆಯಲ್ಲಿ ಮೂವರು ಉಗ್ರರನ್ನು ಪತ್ತೆಹಚ್ಚಲು ಪ್ರತ್ಯೇಕ ಕಾರ್ಯಾಚರಣೆ ನಡೆಯುತ್ತಿದೆ ಎಂದು ಸೇನಾ ಅಧಿಕಾರಿಗಳು ತಿಳಿಸಿದ್ದಾರೆ.

ಜಮ್ಮು-ಕಾಶ್ಮೀರ: ಕಿಶ್ತ್ವಾರ್ ಎನ್‌ಕೌಂಟರ್‌ ನಲ್ಲಿ ಸೇನಾ ಅಧಿಕಾರಿ ಹುತಾತ್ಮ, ಮೂವರು ಯೋಧರಿಗೆ ಗಾಯ
ದೇಶ

ಜಮ್ಮು-ಕಾಶ್ಮೀರ: ಕಿಶ್ತ್ವಾರ್ ಎನ್‌ಕೌಂಟರ್‌ ನಲ್ಲಿ ಸೇನಾ ಅಧಿಕಾರಿ ಹುತಾತ್ಮ, ಮೂವರು ಯೋಧರಿಗೆ ಗಾಯ

ಇತ್ತೀಚಿಗೆ ಇಬ್ಬರು ಗ್ರಾಮ ರಕ್ಷಣಾ ಸಿಬ್ಬಂದಿಯನ್ನು ಕೊಂದ ನಂತರ ಗುರುವಾರ ಸಂಜೆಯಿಂದ ಕುಂಟ್ವಾರಾ ಮತ್ತು ಕೇಶ್ವಾನ್ ಅರಣ್ಯಗಳಲ್ಲಿ ಅಡಗಿದ್ದ ಉಗ್ರರಿಗಾಗಿ ನಡೆಯುತ್ತಿದ್ದ ತೀವ್ರ ಶೋಧದ ನಡುವೆ ಈ ಕಾರ್ಯಾಚರಣೆ ನಡೆದಿದೆ.