Kishtwar

ಜಮ್ಮು-ಕಾಶ್ಮೀರದ ಕಿಶ್ತ್ವಾರದಲ್ಲಿ ಎನ್ ಕೌಂಟರ್: ಸೇನಾ ಸಿಬ್ಬಂದಿಗೆ ಗಾಯ
ಸೇನೆ ಮತ್ತು ಪೊಲೀಸರ ಜಂಟಿ ಶೋಧ ತಂಡಗಳು ಇಂದು ಬೆಳಗ್ಗೆ 11 ಗಂಟೆ ಸುಮಾರಿಗೆ ಅಡಗಿಕೊಂಡಿದ್ದ ಭಯೋತ್ಪಾದಕರನ್ನು ತಡೆದಾಗ ಕೇಶ್ವಾನ್ ಅರಣ್ಯದಲ್ಲಿ ಎನ್‌ಕೌಂಟರ್ ನಡೆಯಿತು.

ಜಮ್ಮು-ಕಾಶ್ಮೀರದ ಸರ್ಕಾರಿ ಶಾಲೆಯಲ್ಲಿ ಮೊದಲ ಬಾಹ್ಯಾಕಾಶ ಪ್ರಯೋಗಾಲಯ ಸ್ಥಾಪನೆ!
ಕೇಂದ್ರಾಡಳಿತ ಪ್ರದೇಶ ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್‌ನ ಜಿಲ್ಲೆಯಲ್ಲಿರುವ ಸರ್ಕಾರಿ ಶಾಲೆಯೊಂದು ತನ್ನ ಮೊದಲ ಬಾಹ್ಯಾಕಾಶ ಪ್ರಯೋಗಾಲಯವನ್ನು ಪಡೆದುಕೊಂಡಿದೆ.

ಕಿಶ್ತ್ವಾರ್‌ನಲ್ಲಿನ ಮದರಸಾಗಳನ್ನು ಸ್ವಾಧೀನಪಡಿಸಿಕೊಳ್ಳುವ ಸರ್ಕಾರದ ಆದೇಶ ರದ್ದುಗೊಳಿಸಿದ ಜಮ್ಮು-ಕಾಶ್ಮೀರ ಹೈಕೋರ್ಟ್!
ಕಿಶ್ತ್ವಾರ್ ಜಿಲ್ಲೆಯ ಕೆಲವು ಮದರಸಾಗಳನ್ನು ಸ್ವಾಧೀನಪಡಿಸಿಕೊಳ್ಳುವ ಸರ್ಕಾರದ ಆದೇಶವನ್ನು ಜಮ್ಮು ಮತ್ತು ಕಾಶ್ಮೀರ ಹೈಕೋರ್ಟ್ ರದ್ದುಗೊಳಿಸಿದ್ದು, ಕಳೆದ ವರ್ಷ ಹೊರಡಿಸಲಾದ ಅಧಿಕೃತ ಆದೇಶವು ಕೇಂದ್ರಾಡಳಿತ ಪ್ರದೇಶದಲ್ಲಿ ಅಂತಹ ನಿಬಂಧನೆಯನ್ನು ಒದಗಿಸಿಲ್ಲ ಎಂದು ಹೇಳಿದೆ.

ಜಮ್ಮು-ಕಾಶ್ಮೀರ: ಕಂದಕಕ್ಕೆ ಉರುಳಿ ಬಿದ್ದ ವಾಹನ; 7 ದುರ್ಮರಣ
ಜಮ್ಮು-ಕಾಶ್ಮೀರo ಕಿಶ್ತ್ವಾರದಲ್ಲಿ ವಾಹನವೊಂದು ಆಳವಾದ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ 7 ಮಂದಿ ಸಾವನ್ನಪ್ಪಿ, ಓರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬುಧವಾರ ನಡೆದಿದೆ.

ಕಾಶ್ಮೀರ: ಕಿಶ್ತ್ವಾರ್‌ನಲ್ಲಿ ಕಣಿವೆಗೆ ಉರುಳಿದ ಕಾರು, ಎಂಟು ಮಂದಿ ಸಾವು
ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯಲ್ಲಿ ಬುಧವಾರ ಕಾರೊಂದು ಕಣಿವೆಗೆ ಉರುಳಿದ್ದು, ಭೀಕರ ಅಪಘಾತದಲ್ಲಿ ಎಂಟು ಜನ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜಮ್ಮು-ಕಾಶ್ಮೀರ: ಕಿಶ್ತವರ್‌ನಲ್ಲಿ ಶಂಕಿತ ಉಗ್ರರಿಂದ ದಾಳಿ; ವಿಶೇಷ ಪೊಲೀಸ್ ಅಧಿಕಾರಿ ಹುತಾತ್ಮ
ಉಗ್ರರ ಗುಂಪೊಂದು ಅವರ ಶಸ್ತ್ರಾಸ್ತ್ರಗಳನ್ನು ಕಿತ್ತು ದಾಳಿ ನಡೆಸಿದ ಪರಿಣಾಮ ಓರ್ವ ವಿಶೇಷ ಪೊಲೀಸ್ ಅಧಿಕಾರಿ ಸಾವನ್ನಪ್ಪಿ, ಮತ್ತೊಬ್ಬರು ಗಾಯಗೊಂಡಿರುವ ಘಟನೆ ಜಮ್ಮು-ಕಾಶ್ಮೀರದ ಕಿಶ್ತವರ್ ಜಿಲ್ಲೆಯಲ್ಲಿ ನಡೆದಿದೆ ಎಂದು ಮೂಲಗಳು ತಿಳಿಸಿವೆ.

ಕಾಶ್ಮೀರದಲ್ಲಿ ಉಗ್ರ ದಾಳಿ: ಆರ್ ಎಸ್ಎಸ್ ಮುಖಂಡ, ಅಂಗರಕ್ಷಕ ಸಾವು
ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯಲ್ಲಿ ಉಗ್ರರು ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್ ಎಸ್ ಎಸ್) ನಾಯಕ ಚಂದ್ರಕಾಂತ್ ಶರ್ಮಾ ಹಾಗೂ ಅವರ...

ಜಮ್ಮು-ಕಾಶ್ಮೀರ: ಕಿಸ್ತ್ ವಾರ್ ನಲ್ಲಿ ಹಿಜ್ಬುಲ್ ಸಂಘಟನೆಯ ಉಗ್ರನ ಸೆರೆ
ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಯುವಕರನ್ನು ಉಗ್ರ ಚಟುವಟಿಕೆಗಳಿಗೆ ತಳ್ಳುತ್ತಿದ್ದ ಹಿಜ್ಬುಲ್ ಮುಜಹಿದ್ದೀನ್ ಸಂಘಟನೆ ಉಗ್ರನೊಬ್ಬನ್ನು ಕಿಸ್ತ್ ವಾರ್ ಜಿಲ್ಲೆಯಲ್ಲಿ ಇಂದು ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಜಮ್ಮು-ಕಾಶ್ಮೀರ : ಕಿಶ್ತವಾರ್ ನಲ್ಲಿ ಬಿಜೆಪಿ ಕಾರ್ಯದರ್ಶಿ ಅನಿಲ್ ಪರಿಹರ್ , ಸಹೋದರ ಅಜಿತ್ ಗುಂಡಿಗೆ ಬಲಿ !
ಕಿಶ್ತವಾರ್ ನಲ್ಲಿ ಅಪರಿಚಿತ ಬಂದೂಕುದಾರಿಗಳು ರಾಜ್ಯ ಬಿಜೆಪಿ ಕಾರ್ಯದರ್ಶಿ ಅನಿಲ್ ಪರಿಹರ್ ಹಾಗೂ ಅವರ ಸಹೋದರ ಅಜಿತ್ ಮೇಲೆ ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಿದ್ದಾರೆ.

