kiss

ರಿಯಾಲಿಟಿ ಶೋ ತೀರ್ಪುಗಾರ್ತಿಗೆ ಬಲವಂತವಾಗಿ ಕಿಸ್ ಕೊಟ್ಟ ಸ್ಪರ್ಧಿ, ಕಣ್ಣೀರಿಟ್ಟ ನೇಹಾ ಕಕ್ಕರ್, ವಿಡಿಯೋ ವೈರಲ್!
ಇಂಡಿಯನ್ ಐಡಲ್ 11ರ ಆಡಿಶನ್ ವೇಳೆ ಸ್ಪರ್ಧಿಯೊಬ್ಬ ತೀರ್ಪುಗಾರ್ತಿ ನೇಹಾ ಕಕ್ಕರ್ ಗೆ ಬಲವಂತವಾಗಿ ಕಿಸ್ ಮಾಡಿರುವ ಘಟನೆ ನಡೆದಿದೆ. ಇನ್ನು ನೇಹಾ ಕಕ್ಕರ್ ವೇದಿಕೆಯಲ್ಲೇ ಕಣ್ಣೀರಿಟ್ಟಿರುವ ವಿಡಿಯೋ ವೈರಲ್ ಆಗಿದೆ.

ಎಪಿ ಅರ್ಜುನ್ 'ಕಿಸ್ ' ಗೆ ಮನಸೋತ ಪ್ರೇಕ್ಷಕ: ಭಾಗ-2 ರ ಸುಳಿವು ನೀಡಿದ ನಿರ್ದೇಶಕ

'ಕಿಸ್' ಪ್ರೀತಿಯನ್ನು ವ್ಯಕ್ತಪಡಿಸುವ ಪರಿಶುದ್ಧ ರೂಪ: ವಿರಾಟ್
ಎಪಿ ಅರ್ಜುನ್ ನಿರ್ದೇಶನದ 'ಕಿಸ್ ' ಚಿತ್ರದ ಮೂಲಕ ಮೊದಲ ಬಾರಿಗೆ ನಾಯಕ ನಟನಾಗಿ ವಿರಾಟ್ ಅಭಿನಯಿಸುತ್ತಿದ್ದಾರೆ. ಸೆಪ್ಟೆಂಬರ್ 27 ರಂದು ಈ ಚಿತ್ರ ತೆರೆಗೆ ಬರಲಿದೆ. ಈ ಹಿನ್ನಲೆಯಲ್ಲಿ ಸಿನಿ ಎಕ್ಸ್ ಪ್ರೆಸ್ ನೊಂದಿಗೆ ತಮ್ಮ ಅನುಭವಗಳನ್ನು ವಿರಾಟ್ ಹಂಚಿಕೊಂಡಿದ್ದಾರೆ.

ಕಿಸ್ ಸಿನಿಮಾ ನಾಯಕಿ ಶ್ರೀಲೀಲಾಗೆ ಮಯೂರಿ ಕ್ಯಾತರಿ 'ಕಂಠದಾನ'
ಎ.ಪಿ ಅರ್ಜುನ್ ನಿರ್ದೇಶನದ ಕಿಸ್ ಸಿನಿಮಾ ರಿಲೀಸ್ ಹಂತಕ್ಕೆ ಬಂದಿದ್ದು., ನನ್ನ ಪ್ರಕಾರ ಸಿನಿಮಾ ನಟಿ ಮಯೂರಿ ಕ್ಯಾತರಿ ಕಿಸ್ ನಾಯಕಿ ಶ್ರೀಲೀಲಾ ಅವರಿಗೆ ಕಂಠದಾನ ಮಾಡಿದ್ದಾರೆ.

ಕೊಹ್ಲಿ ಕೈಗೆ ಅನುಷ್ಕಾ ಕಿಸ್: ವಿಡಿಯೋ ವೈರಲ್, ನೆಟ್ಟಿಗರಿಂದ ಮೆಚ್ಚುಗೆಯೋ ಮೆಚ್ಚುಗೆ!
ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದ ನಟಿ ಅನುಷ್ಕಾ ಶರ್ಮಾ ಅವರು, ಪತಿ ವಿರಾಟ್ ಕೊಹ್ಲಿಯವರಿಗೆ ನೀಡಿರುವ ಕಿಸ್ ದೃಶ್ಯವೊಂದು ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಇಬ್ಬರ ಪ್ರೀತಿಗೆ ನೆಟ್ಟಿಗರು ಮೆಚ್ಚುಗೆಯ ಮಹಾಪೂರವನ್ನೇ ಹರಿಸುತ್ತಿದ್ದಾರೆ.

ಒಂದು ಸಿಹಿ ಮುತ್ತಿಗಾಗಿ ಪ್ರಾಣದ ಗೆಳೆತಿಯನ್ನೇ ಕೊಂದ ಗೆಳೆಯ, ದೇಹವನ್ನು ಏನು ಮಾಡಿದ ಗೊತ್ತ?
ಕ್ಲಾಸ್ ಮುಗಿದ ಬಳಿಕ ನಿರ್ಜನ ಪ್ರದೇಶಕ್ಕೆ ತೆರಳಿದ್ದ ಗೆಳೆಯನೊಬ್ಬ ಗೆಳತಿ ಕಿಸ್ ಮಾಡಲಿಲ್ಲ ಎಂಬ ಕಾರಣಕ್ಕೆ ಆಕೆಯನ್ನು ಕೊಂದಿರುವ ದಾರುಣ ಘಟನೆ ನಡೆದಿದೆ.

ಮೊದಲು ಕನ್ನಡ ಸಿನಿಮಾಗಳಿಗೆ ನನ್ನ ಆದ್ಯತೆ: ಶ್ರೀಲೀಲಾ
ಚಿತ್ರರಂಗಕ್ಕೆ ಈಗಷ್ಟೇ ಪಾದಾರ್ಪಣೆ ಮಾಡಿರುವ ಶ್ರೀಲೀಲಾ ಅವರ ಕಿಸ್ ಚಿತ್ರ ಸಾಕಷ್ಟು ಸದ್ದು ಮಾಡುತ್ತಿದೆ. ಕೆಜಿಎಫ್ ನಾಯಕ, ರಾಕಿಂಗ್ ಸ್ಟಾರ್ ಯಶ್ ಚಿತ್ರದ ಬಗ್ಗೆ ಮತ್ತು ತನ್ನ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದಾಗ ಈ ನಟಿಯ ಸಂತೋಷಕ್ಕೆ ಪಾರವೇ ಇಲ್ಲದಂತಾಗಿದೆ.

ವೀಡಿಯೋ: ಪ್ರವಾಹ ಸ್ಥಿತಿ ಅವಲೋಕನದ ವೇಳೆ ರಾಹುಲ್ ಗಾಂಧಿಯನ್ನು ಚುಂಬಿಸಿದ ಯುವಕ!
ಕೇರಳದ ವೈನಾಡ್ ನ ಸಂಸದ ರಾಹುಲ್ ಗಾಂಧಿ ಬುಧವಾರ ತಮ್ಮ ಕ್ಷೇತ್ರದ ಪ್ರವಾಸದಲ್ಲಿದ್ದ ವೇಳೆ ಯುವಕನೊಬ್ಬ ಅವರನ್ನು ಚುಂಬಿಸಿದ ವಿಚಿತ್ರ ಘಟನೆ ನಡೆದಿದೆ.

ವಿರಾಟ್-ಶ್ರೀಲೀಲಾ 'ಕಿಸ್' ಕೊಡಲು ರೆಡಿ, ಟ್ರೈಲರ್ ರಿಲೀಸ್!
ನಟ ವಿರಾಟ್ ಮತ್ತು ಶ್ರೀಲೀಲಾ ಅಭಿನಯದ ಕಿಸ್ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಎಪಿ ಅರ್ಜುನ್ ನಿರ್ದೇಶಿಸಿದ್ದಾರೆ.

