kit

ಐಐಟಿ ಮಾದರಿಯಲ್ಲಿ ರಾಜ್ಯದ ಏಳು ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳ ಉನ್ನತೀಕರಣಕ್ಕೆ 50 ಕೋಟಿ: ಸಿಎಂ ಬೊಮ್ಮಾಯಿ
ಕಳೆದ ಆಯವ್ಯಯದಲ್ಲಿ ಘೋಷಿಸಿದಂತೆ ಮುಂದಿನ ಐದು ವರ್ಷಗಳಲ್ಲಿ ರಾಜ್ಯದ ಏಳು ಎಂಜಿನಿಯರ್ ಗಳನ್ನು ಐಐಟಿ ಮಾದರಿಯಲ್ಲಿ ಕರ್ನಾಟಕ ಇನ್ಸಿಟಿಟ್ಯೂಟ್ ಆಫ್ ಟೆಕ್ನಾಲಜಿ ಗಳನ್ನಾಗಿ ಉನ್ನತೀಕರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ರಾಮನಗರ, ಹಾವೇರಿ, ಹಾಸನ ಸೇರಿ 7 ಸರ್ಕಾರಿ ಎಂಜಿನಿಯರಿಂಗ್ ಕಾಲೇಜುಗಳು ಕೆಐಟಿ ದರ್ಜೆಗೆ
ರಾಜ್ಯದಲ್ಲಿರುವ 14 ಸರ್ಕಾರಿ ಎಂಜಿನಿಯರಿಂಗ್ ಕಾಲೇಜುಗಳ ಪೈಕಿ 7 ಕಾಲೇಜುಗಳನ್ನು ‘ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ’(ಕೆಐಟಿ) ಆಗಿ ಉನ್ನತೀಕರಿಸುವ ನಿಟ್ಟಿನಲ್ಲಿ ಪ್ರೊ.ಶಡಗೋಪನ್ ಅಧ್ಯಕ್ಷತೆಯಲ್ಲಿ ಕಾರ್ಯಪಡೆ ರಚಿಸಲಾಗಿದೆ...

