Kite

KITE-2025: ಪ್ರವಾಸೋದ್ಯಮ ವಲಯದಲ್ಲಿ 8,000 ಕೋಟಿ ರೂ ಹೂಡಿಕೆ, 1.5 ಲಕ್ಷ ಉದ್ಯೋಗ ಸೃಷ್ಟಿಯ ಗುರಿ
ಪ್ರವಾಸೋದ್ಯಮದಲ್ಲಿ ಜಾಗತಿಕವಾಗಿ ಕರ್ನಾಟಕ ಗುರುತಿಸಿಕೊಳ್ಳಲು ಇದೊಂದು ಉತ್ತಮ ಅವಕಾಶವಾಗಿದೆ. ಕರ್ನಾಟಕವನ್ನು ಪ್ರವಾಸೋದ್ಯಮದಲ್ಲಿ ಜಾಗತಿಕವಾಗಿ ಗುರುತಿಸಿಕೊಳ್ಳಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.

KITE: ಶಕ್ತಿ ಕೇಂದ್ರ ವಿಧಾನಸೌಧ ವೀಕ್ಷಣೆಗೆ ಅವಕಾಶ; ಪ್ರವಾಸಿ ತಾಣವಾಗಿ ಬದಲು!
ರಾಜ್ಯದ ವಿವಿಧ ಸ್ಥಳಗಳಿಗೆ ದೇಶೀಯ ಮತ್ತು ಅಂತರರಾಷ್ಟ್ರೀಯ ಪ್ರವಾಸ ನಿರ್ವಾಹಕರು ಮತ್ತು ಪಾಲುದಾರರಿಗಾಗಿ ಪ್ರವಾಸಗಳನ್ನು ಆಯೋಜಿಸಲಾಗುವುದು.

ಗಾಳಿಪಟ ಹಾರಿಸುವಾಗ ಹೈಟೆನ್ಷನ್ ವಿದ್ಯುತ್ ತಂತಿ ತಗುಲಿ ಬಾಲಕ ಸಾವು!
ಗಾಳಿಪಟ ಹಾರಿಸುವಾಗ ಹೈಟೆನ್ಶನ್ ವಿದ್ಯುತ್ ತಂತಿ ತಗುಲಿ ಬಾಲಕ ಸಾವನ್ನಪ್ಪಿರುವ ಘಟನೆ ಆರ್.ಟಿ.ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಚಾಮುಂಡಿ ನಗರದ ವಿಶ್ವೇಶ್ವರಯ್ಯ ಲೇಔಟ್ನಲ್ಲಿ ನಡೆದಿದೆ.

ಬೈಕಲ್ಲಿ ಹೋಗುತ್ತಿದ್ದ ವೇಳೆ ಕತ್ತು ಕೊಯ್ದ ಗಾಳಿಪಟದ ದಾರ: ಚೈನೀಸ್ ಮಾಂಜಾ ನಿಷೇಧಿಸುವಂತೆ ಗಾಯಾಳು ಆಗ್ರಹ
ಬೈಕ್ ಸವಾರನೊಬ್ಬನ ಕುತ್ತಿಗೆಗೆ ಗಾಳಿಪಟದ ದಾರ ಸಿಲುಕಿ ಕತ್ತು ಕೊಯ್ದಿರುವ ಘಟನೆ ನಗರದಲ್ಲಿ ನಡೆದಿದ್ದು, ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇದೀಗ ಘಟನೆಗೆ ಕಾರಣವಾದ ಚೈನೀಸ್ ಮಾಂಜಾ (ನೈಲಾನ್ ದಾರ)ವನ್ನು ನಿಷೇಧಿಸುವಂತೆ ಗಾಯಾಳು ಯುವಕ ಆಗ್ರಹಿಸಿದ್ದಾರೆ.

ಬೆಂಗಳೂರು: ಯುಎಸ್ ಅಧ್ಯಕ್ಷ ಟ್ರಂಪ್ ಸ್ವಾಗತಕ್ಕೆ 15 ಅಡಿ ಉದ್ದದ ಗಾಳಿಪಟ ಸಿದ್ದ
ಡೊನಾಲ್ಡ್ ಟ್ರಂಪ್ ಭಾರತದ್ ಭೇಟಿಗೆ ಇಡೀ ದೇಶವೇ ಎದುರು ನೊಡುತ್ತಿರುವ ಈ ಸಮಯದಲ್ಲಿ ಅವರನ್ನು ಸ್ವಾಗತಿಸಲು ಸಿಲಿಕಾನ್ ಸಿಟಿ ಗಾಳಿಪಟ ಕಲಾವಿದರೊಬ್ಬರು ಟ್ರಂಪ್ ಸ್ವಾಗತಕ್ಕಾಗಿ 15 ಅಡಿ ಉದ್ದದ ವಿಶೇಷ ಗಾಳಿಪಟವನ್ನು ಹಾರಿಸಿದ್ದಾರೆ.

ಉತ್ತರಾಯಣ: ಗಾಳಿಪಟ ಹಾರಿಸಲು ಅಮಿತ್ ಶಾ ಸಜ್ಜು
ಉತ್ತರಾಯಣ ಪುಣ್ಯಕಾಲ ಆರಂಭದ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಮತ್ತು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ಬಂಧು ಬಾಂಧವರು, ಗೆಳೆಯರ ಜತೆ ಕಾಲ ಕಳೆಯಲು ತವರು ರಾಜ್ಯ ಗುಜರಾತ್ ಗೆ ಆಗಮಿಸಿದ್ದಾರೆ.

ಗಾಜು ಲೇಪಿತ ಮಾಂಜಾ ದಾರಕ್ಕೆ ಮತ್ತೊಂದು ಬಲಿ: ಗಂಟಲು ಸೀಳಿದ ಗಾಳಿಪಟ ದಾರ, ಬಾಲಕಿ ಸಾವು
ಗಾಜು ಲೇಪಿತ ಮಾಜಾ ದಾರಕ್ಕೆ ಮತ್ತೊಂದು ಬಲಿಯಾಗಿದ್ದು, ಗಾಳಿಪಟದ ದಾರಕ್ಕೆ 4 ವರ್ಷದ ಪುಟ್ಟ ಬಾಲಕಿಯ ಕುತ್ತು ಸಿಲುಕಿ ಕತ್ತರಿಸಿ ಹೋಗಿ ಆಕೆ ಸಾವನ್ನಪ್ಪಿದ್ದಾಳೆ.

ದೆಹಲಿ: ಗಾಳಿಪಟ ದಾರ ಕುತ್ತಿಗೆಗೆ ಸಿಲುಕಿ ವ್ಯಕ್ತಿ ಸಾವು
ಸ್ಕೂಟರ್ ನಲ್ಲಿ ಪ್ರಯಾಣಿಸುತ್ತಿರುವಾಗ ನಿಷೇಧಿತ ಚೀನಾ ಮಾಂಜಾ(ಗಾಳಿಪಟದ ದಾರ) ಗಂಟಲಿಗೆ ಸಿಲುಕಿ 32 ವರ್ಷದ ವ್ಯಕ್ತಿಯೊಬ್ಬ ಸಾವಿಗೀಡಾದ ಘಟನೆ ನಡೆದಿದೆ.

ಕಾನ್ಪುರ: ಸ್ವಾತಂತ್ರ್ಯ ದಿನದಂದು ಆಕಾಶದಲ್ಲಿ ಹಾರಾಡಲಿವೆ ಮೋದಿ ಗಾಳಿಪಟ
ಸ್ವಾತಂತ್ರ್ಯ ದಿನಾಚರಣೆಯ ದಿನ ಹತ್ತಿರ ಬರುತ್ತಿದೆ. ಸ್ವಾತಂತ್ರ್ಯ ದಿನವನ್ನು ಖುಷಿಯಾಗಿ ಆಚರಿಸಲು....

