ರಾಜ್ಯಸ್ನೇಹಿತರು, ಕುಟುಂಬಸ್ಥರಿಗೆ CBI, ಲೋಕಾಯುಕ್ತದಿಂದ ಕಿರುಕುಳ: ಡಿಸಿಎಂ ಡಿ.ಕೆ ಶಿವಕುಮಾರ್
ಲೋಕಾಯುಕ್ತ ವಿಚಾರಣೆ ನಂತರ ಲೋಕಾಯುಕ್ತ ಕಚೇರಿ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಗುರುವಾರ ಪ್ರತಿಕ್ರಿಯೆ ನೀಡಿದ ಅವರು “ಲೋಕಾಯುಕ್ತ ಕಳೆದ ಆರು ತಿಂಗಳಿನಿಂದ ತನಿಖೆ ಮಾಡುತ್ತಿದೆ. ಎರಡು ಗಂಟೆಗಳಿಗೂ ಹೆಚ್ಚು ಕಾಲ ನನ್ನನ್ನು ವಿಚಾರಣೆ ಮಾಡಿದರು" ಎಂದು ಹೇಳಿದ್ದಾರೆ.