ರಾಜ್ಯಜಮೀನಿನ ಖಾತೆ ಬದಲಾವಣೆಗಾಗಿ ಲಂಚ ಸ್ವೀಕಾರ: ಕಿತ್ತೂರು ತಹಶೀಲ್ದಾರ್ ಲೋಕಾಯುಕ್ತ ಬಲೆಗೆ, ಹಲವು ದಾಖಲೆ, 10 ಲಕ್ಷ ನಗದು ವಶ
ಲಂಚ ತೆಗೆದುಕೊಳ್ಳುತ್ತಿದ್ದ ಸಂದರ್ಭದಲ್ಲೇ ಸಿಕ್ಕಿಬಿದ್ದ ಚನ್ನಮ್ಮನ ಕಿತ್ತೂರು ತಹಶೀಲ್ದಾರ್ ಮನೆ ಹಾಗೂ ಕಚೇರಿಯನ್ನು ಲೋಕಾಯುಕ್ತ ಪೊಲೀಸರು ಶುಕ್ರವಾರ ತಡರಾತ್ರಿಯೂ ಜಾಲಾಡಿದರು.