ಜಪಾನ್ನ ಹಿಗಶಿಯಾಮಾ ಮೃಗಾಲಯ ಮತ್ತು ಸಸ್ಯೋದ್ಯಾನದಲ್ಲಿರುವ ಗೊರಿಲ್ಲಾವೊಂದು ಸಾಮಾಜಿಕ ಜಾಲತಾಣಗಳಲ್ಲಿ ಅನಿರೀಕ್ಷಿತವಾಗಿ ಭಾರೀ ಜನಪ್ರಿಯತೆ ಗಳಿಸಿದೆ.