ರಾಜಕೀಯಕಮಿಷನ್ ಆರೋಪ: ಲೋಕಾಯುಕ್ತ ತನಿಖೆಗೆ ಬಿಜೆಪಿ ಆಗ್ರಹ
ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ವ್ಯಾಪಕ ಭ್ರಷ್ಟಾಚಾರದಲ್ಲಿ ತೊಡಗಿದ್ದು, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗುತ್ತಿಗೆದಾರರಿಂದ ಕಮಿಷನ್ ಪಡೆದ ಆರೋಪದ ಬಗ್ಗೆ ಲೋಕಾಯುಕ್ತ ತನಿಖೆ ನಡೆಸಬೇಕೆಂದು ಬಿಜೆಪಿ ಶುಕ್ರವಾರ ಆಗ್ರಹಿಸಿದೆ.