ದೇಶVideo | 'ಮುಸ್ಲಿಮರು ಇನ್ನೂ ಎರಡು ಐತಿಹಾಸಿಕ ಸ್ಥಳಗಳ ಬಿಟ್ಟುಕೊಡಿ; ಭಾರತ ಜಾತ್ಯಾತೀತವಾಗಿರಲು ಹಿಂದೂಗಳೇ ಕಾರಣ': Muhammad
ನನ್ನ ಪ್ರಕಾರ ಮುಸ್ಲಿಮರು ಇನ್ನೂ ಎರಡು ಐತಿಹಾಸಿಕ ಸ್ಥಳಗಳನ್ನು ಹಿಂದೂಗಳಿಗೆ ಬಿಟ್ಟುಕೊಡಬೇಕೆಂದು ನಾನು ಹೇಳಿದ್ದೆ. ಅವುಗಳೆಂದರೆ ಶ್ರೀಕೃಷ್ಣನ ಜನ್ಮಸ್ಥಳವಾದ ಮಥುರಾ ಮತ್ತು ಶಿವನೊಂದಿಗೆ ಸಂಬಂಧ ಹೊಂದಿರುವ ಜ್ಞಾನವಾಪಿ ದೇಗುಲಗಳಾಗಿವೆ..