KK region

ಕಲ್ಯಾಣ ಕರ್ನಾಟಕ ಪ್ರದೇಶದ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರ್ಕಾರ ಬದ್ಧ: ಸಿಎಂ ಸಿದ್ದರಾಮಯ್ಯ
371ಜೆ ಜಾರಿಗಾಗಿ ಕಲ್ಯಾಣ ಕರ್ನಾಟಕದ ಎಲ್ಲ ಜಾತಿ, ಧರ್ಮದ ಮಂದಿ ಒಟ್ಟಾಗಿ ಹೋರಾಟ ನಡೆಸಿದ್ದರು. ಈ ಜನ ಹೋರಾಟದ ಬೆನ್ನಿಗೆ ನಿಂತು ಮಲ್ಲಿಕಾರ್ಜುನ ಖರ್ಗೆ ಅವರು 371 ಜೆ ಜಾರಿ ಮಾಡಿಸಿದರು.

ಏಮ್ಸ್ ಸ್ಥಾಪನೆಗೆ ಕಲ್ಯಾಣ ಕರ್ನಾಟಕ ಪ್ರದೇಶದ ಸಂಸದರು ಕೇಂದ್ರದ ಮೇಲೆ ಒತ್ತಡ ಹೇರಬೇಕು: ಪ್ರಿಯಾಂಕ್ ಖರ್ಗೆ
ಕಲಬುರಗಿ ಅಥವಾ ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆಗೆ ಕಲ್ಯಾಣ ಕರ್ನಾಟಕ ಭಾಗದ ಸಂಸದರು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಶುಕ್ರವಾರ ಹೇಳಿದರು.

