ಕ್ರಿಕೆಟ್ಕೆಕೆಆರ್ ಬ್ಯಾಟ್ಸ್ಮನ್ ಟಿಮ್ ಸೀಫರ್ಟ್ ಗೆ ಕೊರೋನಾ ದೃಢ
ಕೋಲ್ಕತಾ ನೈಟ್ ರೈಡರ್ಸ್ (ಕೆಕೆಆರ್) ಬ್ಯಾಟ್ಸ್ಮನ್ ಟಿಮ್ ಸೀಫರ್ಟ್ ಅವರಿಗೆ ಕೋವಿಡ್ -19 ಸೋಂಕು ದೃಢವಾಗಿದೆ. ಸಧ್ಯ ಅವರೀಗ ನ್ಯೂಜಿಲೆಂಡ್ನ ಐಪಿಎಲ್ ಆಟಗಾರರೊಂದಿಗೆ ಸ್ವದೇಶಕ್ಕೆ ತೆರಳುತ್ತಿಲ್ಲ ಎಂದು ದೇಶದ ಕ್ರಿಕೆಟ್ ಮಂಡಳಿಯ ಪ್ರಕಟಣೆ ಶನಿವಾರ ತಿಳಿಸಿದೆ.