ಕ್ರಿಕೆಟ್IPL 2026: ಬಾಂಗ್ಲಾದಲ್ಲಿ ಹಿಂದೂಗಳ ಹತ್ಯೆ: ಮುಸ್ತಾಫಿಜುರ್ ಖರೀದಿಸಿದ್ದಕ್ಕಾಗಿ ಶಾರುಖ್ ಖಾನ್'ನ 'KKR' ವಿರುದ್ಧ Boycott ಅಭಿಯಾನ!
2026ರ ಐಪಿಎಲ್ ಹರಾಜಿನ ನಂತರ ಕೋಲ್ಕತ್ತಾ ನೈಟ್ ರೈಡರ್ಸ್ (KKR) ತಂಡವು ಟೀಕೆಗಳನ್ನು ಎದುರಿಸುತ್ತಿದೆ. ಬಾಲಿವುಡ್ ನಟ ಶಾರುಖ್ ಖಾನ್ ಒಡೆತನದ ಕೆಕೆಆರ್ ತಂಡದ ಮೇಲೆ ಸಾರ್ವಜನಿಕರು ಆಕ್ರೋಶಗೊಂಡಿದ್ದಾರೆ. ಈ ಹಿನ್ನಡೆಗೆ ಕಾರಣ ಬಾಂಗ್ಲಾದೇಶದ ಬೌಲರ್ ಮುಸ್ತಾಫಿಜುರ್ ರೆಹಮಾನ್ ಎಂಬ ಆಟಗಾರ.