KKR

IPL ಇತಿಹಾಸದಲ್ಲೇ ಅತ್ಯಂತ ದುಬಾರಿ ಬೆಲೆಗೆ ಮಾರಾಟವಾದ ಮಿಚೆಲ್ ಸ್ಟಾರ್ಕ್!
ಐಪಿಎಲ್-2024 ತಂಡಗಳಿಗೆ ಆಟಗಾರರ ಹರಾಜು ಪ್ರಕ್ರಿಯೆ ನಡೆಯುತ್ತಿದ್ದು, ಆಸ್ಟ್ರೇಲಿಯಾದ ವೇಗಿ ಮಿಚೆಲ್ ಸ್ಟಾರ್ಕ್ ಇತಿಹಾಸದಲ್ಲೇ ಅತ್ಯಂತ ದುಬಾರಿ ಬೆಲೆಗೆ ಮಾರಾಟವಾಗಿದ್ದಾರೆ.

ಐಪಿಎಲ್ 2024: ಕೆಕೆಆರ್ ನಾಯಕನಾಗಿ ಶ್ರೇಯಸ್ ಅಯ್ಯರ್ ಮುಂದುವರಿಕೆ!
ಮುಂದಿನ ವರ್ಷ ನಡೆಯಲಿರುವ ಐಪಿಎಲ್ ಆವೃತ್ತಿಗೂ ಮುನ್ನ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ನಾಯಕರಾಗಿ ಶ್ರೇಯಸ್ ಅಯ್ಯರ್ ಅವರನ್ನು ಉಳಿಸಿಕೊಳ್ಳಲಾಗಿದೆ.

ಐಪಿಎಲ್ 2023: ಕೆಕೆಆರ್ ವಿರುದ್ಧ 1 ರನ್‌ನಿಂದ ಗೆಲುವು ಸಾಧಿಸಿದ ಲಕ್ನೋ, ಪ್ಲೇ ಆಫ್‌ಗೆ ಲಗ್ಗೆ
ಕೋಲ್ಕತ್ತಾ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಐಪಿಎಲ್ ಪಂದ್ಯದಲ್ಲಿ ನಿಕೋಲಸ್ ಪೂರನ್ ಮತ್ತು ರವಿ ಬಿಷ್ಣೋಯಿ ಅವರ ಭರ್ಜರಿ ಆಟದ ನೆರವಿನಿಂದ ಲಕ್ನೋ ಸೂಪರ್ ಜೈಂಟ್ಸ್ ತಂಡ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ 1...

ರಿಂಕು, ರಾಣಾ ಅಬ್ಬರ: ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಕೋಲ್ಕತಾ ಗೆ 6 ವಿಕೆಟ್ ಜಯ!
ಚೆನ್ನೈ ನಲ್ಲಿ ನಡೆದ ಐಪಿಎಲ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ವಿರುದ್ಧ ಕೋಲ್ಕತಾ 6 ವಿಕೆಟ್ ಗಳ ಜಯ ಗಳಿಸಿದೆ.

ದೆಹಲಿಯಲ್ಲಿ ಬೀದಿ ಕಾಮಣ್ಣರ ಕಾಟ; ಕ್ರಿಕೆಟಿಗ ನಿತೀಶ್ ರಾಣಾ ಪತ್ನಿಗೆ ಕಿರುಕುಳ: ಓರ್ವನ ಬಂಧನ
ದೆಹಲಿಯಲ್ಲಿ ಬೀದಿ ಕಾಮಣ್ಣರ ಅಟ್ಟಹಾಸಕ್ಕೆ ಖ್ಯಾತ ಕ್ರಿಕೆಟಿಗರ ಪತ್ನಿ ಕೂಡ ತೊಂದರೆಗೆ ಒಳಗಾಗಿದ್ದು, ಕೆಕೆಆರ್ (KKR) ತಂಡದ ಕ್ರಿಕೆಟಿಗ ನಿತೀಶ್ ರಾಣಾ (Nitish Rana)ಅವರ ಪತ್ನಿಯನ್ನು ಹಿಂಬಾಲಿಸಿ ಕಿರುಕುಳ ನೀಡಿದ ಘಟನೆ ವರದಿಯಾಗಿದೆ.

ಐಪಿಎಲ್ 2023: ರೋಚಕ ಪಂದ್ಯದಲ್ಲಿ ಸನ್ ರೈಸರ್ಸ್ ಹೈದ್ರಾಬಾದ್ ವಿರುದ್ಧ ಕೆಕೆಆರ್ ಗೆ 5 ರನ್ ಗಳ ಭರ್ಜರಿ ಜಯ
ಇಲ್ಲಿನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಗುರುವಾರ ರಾತ್ರಿ ನಡೆದ ಐಪಿಎಲ್ 2023 ಆವೃತ್ತಿಯ 47ನೇ ಪಂದ್ಯದಲ್ಲಿ ರಿಂಕು ಸಿಂಗ್ ಮತ್ತು ಶಾರ್ದೂಲ್ ಠಾಕೂರ್ ಅವರ ಅಮೋಘ ಪ್ರದರ್ಶನದಿಂದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ, ಸನ್ ರೈಸರ್ಸ್ ಹೈದ್ರಾಬಾದ್ ವಿರುದ್ಧ 5 ರನ್ ಗಳ ರೋಚಕ ಗೆಲುವು ದಾಖಲಿಸಿದೆ.

IPL 2023: ಕೋಲ್ಕತ್ತಾ ವಿರುದ್ಧ ಆರ್ ಸಿಬಿ ಗೆ 81 ರನ್ ಸೋಲು!
ಐಪಿಎಲ್ 2023 ರ ಒಂಬತ್ತನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು 81 ರನ್‌ಗಳಿಂದ ಸೋಲಿಸಿದೆ.

ಐಪಿಎಲ್ 2023: ಕೆಕೆಆರ್ ಎದುರು ಆರ್ ಸಿಬಿ ಸೋತಿದ್ದಕ್ಕೆ ಫುಲ್ ಖುಷಿಯಾದ ಜೂಹಿ ಚಾವ್ಲಾ, ಹೇಳಿದ್ದು ಹೀಗೆ...
ಕೊಲ್ಕತ್ತಾದ ಈಡನ್ ಗಾರ್ಡನ್ ಕ್ರೀಡಾಂಗಣದಲ್ಲಿ ನಿನ್ನೆ ನಡೆದ ಐಪಿಎಲ್ 2023 ರ ಒಂಬತ್ತನೇ ಪಂದ್ಯದಲ್ಲಿ ಕೆಕೆಆರ್ ಎದುರು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಹೀನಾಯವಾಗಿ ಸೋತಿದ್ದಕ್ಕೆ ಬಾಲಿವುಡ್ ನಟಿ ಜೂಹಿ ಚಾವ್ಲಾ ಫುಲ್ ಖುಷಿಯಾಗಿದ್ದಾರೆ.

IPL 2023: RCB ಗೆ 205 ರನ್ ಗಳ ಬೃಹತ್ ಗುರಿ ನೀಡಿದ KKR
ಇಂಡಿಯನ್ ಪ್ರೀಮಿಯರ್ ಲೀಗ್ 2023ರ 9ನೇ ಪಂದ್ಯದಲ್ಲಿ ಆರ್ ಸಿಬಿಗೆ ಗೆಲ್ಲಲು 205 ರನ್ ಗಳ ಬೃಹತ್ ಗುರಿಯನ್ನು ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ನೀಡಿದೆ.

