KKR

ಐಪಿಎಲ್ 2023: ಬಾಂಗ್ಲಾದೇಶದ ಶಕೀಬ್ ಅಲ್ ಹಸನ್ ಟೂರ್ನಿಯಿಂದ ಹೊರಕ್ಕೆ!
ಬಾಂಗ್ಲಾದೇಶ ತಂಡದ ನಾಯಕ ಶಕೀಬ್ ಅಲ್ ಹಸನ್ ಅವರು ಈ ಬಾರಿಯ ಐಪಿಎಲ್ ಆವೃತ್ತಿಯಿಂದ ಹೊರಬಿದಿದ್ದಾರೆ. ಇಡೀ ಟೂರ್ನಿಗೆ ಅಲಭ್ಯರಾಗುವ ವಿಷಯವನ್ನು ಅವರು ತಮ್ಮ ಫ್ರಾಂಚೈಸಿ ಕೋಲ್ಕತ್ತಾ ನೈಟ್ ರೈಡರ್ಸ್ ಗೆ ತಿಳಿಸಿದ್ದಾರೆ ಎಂದು ಇಎಸ್ ಪಿಎನ್ ಕ್ರಿಕ್ ಇನ್ಫೋ ವರದಿ ಹೇಳಿದೆ.

ಕೊನೆಯ ಓವರ್ನಲ್ಲಿ ರೋಚಕ ಆಟ: ಡೆಲ್ಲಿ ಕ್ಯಾಪಿಟಲ್ಸ್ ಮಣಿಸಿ ಫೈನಲ್ ಪ್ರವೇಶಿಸಿದ ಕೆಕೆಆರ್
ಆರಂಭಿಕ ಆಟಗಾರ ವೆಂಕಟೇಶ್ ಅಯ್ಯರ್ ಅದ್ಭುತ ಅರ್ಧಶತಕ ಹಾಗೂ ಕೊನೆಯ ಓವರ್ ನಲ್ಲಿ ಸಿಕ್ಸರ್ ಬಾರಿಸುವ ಮೂಲಕ ತಂಡಕ್ಕೆ ರಾಹುಲ್ ತ್ರಿಪಾಠಿ ಗೆಲುವು ತಂದುಕೊಟ್ಟಿದ್ದು, ಎರಡು ಬಾರಿಯ ಚಾಂಪಿಯನ್ ಕೆಕೆಆರ್ ಶುಕ್ರವಾರ ಮೂರು ಬಾರಿ ವಿಜೇತ ತಂಡ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಫೈನಲ್ ನಲ್ಲಿ ಸೆಣೆಸಲಿದೆ.

ಐಪಿಎಲ್ 2021: ಮತ್ತೆ ನುಚ್ಚುನೂರಾದ ಟ್ರೋಫಿ ಆಸೆ; ಎಲಿಮಿನೇಟರ್ ಪಂದ್ಯದಲ್ಲಿ ಮುಗ್ಗರಿಸಿದ ಆರ್ ಸಿಬಿ!
ಇಂಡಿಯನ್ ಪ್ರಿಮಿಯರ್ ಲೀಗ್ (ಐಪಿಎಲ್) 14ನೇ ಆವೃತ್ತಿಯಲ್ಲೂ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ ಸಿಬಿ) ತಂಡದ ಟ್ರೋಫಿ ಗೆಲ್ಲುವ ಆಸೆ ನುಚ್ಚುನೂರಾಗಿದೆ.

ಐಪಿಎಲ್ ಎಲಿಮಿನೇಟರ್ ಪಂದ್ಯ: ಕೋಲ್ಕತ್ತಾಗೆ ಸಾಧಾರಣ ಮೊತ್ತದ ಗುರಿ ನೀಡಿದ ಆರ್ ಸಿಬಿ, ಇಲ್ಲಿದೆ ಸ್ಕೋರ್ ವಿವರ!
ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್)ನ ಎಲಿಮಿನೇಟರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕೋಲ್ಕತ್ತಾಗೆ ಸಾಧಾರಣ ಮೊತ್ತದ ಗುರಿ ನೀಡಿದೆ.

ಐಪಿಎಲ್ ಎಲಿಮಿನೇಟರ್ ಪಂದ್ಯ: ಟಾಸ್ ಗೆದ್ದ ಆರ್ ಸಿಬಿ ಬ್ಯಾಟಿಂಗ್; ಮೊದಲ ವಿಕೆಟ್ ಪತನ, ಇಲ್ಲಿದೆ ಸ್ಕೋರ್ ವಿವರ!
ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್)ನ ಎಲಿಮಿನೇಟರ್ ಪಂದ್ಯದಲ್ಲಿ ಕೋಲ್ಕತ್ತಾ ವಿರುದ್ಧ ಟಾಸ್ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.

ಐಪಿಎಲ್: ದೆಹಲಿ ವಿರುದ್ಧ ಕೆಕೆಆರ್ ಗೆ 3 ವಿಕೆಟ್ಗಳ ರೋಚಕ ಗೆಲುವು
ಸಂಘಟಿತ ಬೌಲಿಂಗ್ ಪ್ರದರ್ಶನ ನೀಡಿದ ಕೋಲ್ಕತ್ತಾ ನೈಟ್ ರೈಡರ್ಸ್ ಐಪಿಎಲ್ 14ನೇ ಆವೃತ್ತಿಯ 41ನೇ ಪಂದ್ಯದಲ್ಲಿ ದೆಹಲಿ ಕ್ಯಾಪಿಟಲ್ಸ್ ತಂಡದ ವಿರುದ್ಧ ಮೂರು ವಿಕೆಟ್ ಗಳ ರೋಚಕ ಗೆಲುವು ಸಾಧಿಸಿದೆ.

ಐಪಿಎಲ್ 2021: ಮುಂಬೈ ಮಣಿಸಿದ್ದು ತಂಡದ ಮನೋಬಲ ಹೆಚ್ಚಿಸಿದೆ- ಮಾರ್ಗನ್
ಮುಂಬೈ ಇಂಡಿಯನ್ಸ್ ತಂಡದ ವಿರುದ್ಧ ಸಿಕ್ಕ ಗೆಲುವು ಮನೋಬಲವನ್ನು ವೃದ್ಧಿಸಿದೆ ಎಂದು ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ನಾಯಕ ಇಯಾನ್ ಮಾರ್ಗನ್ ಹೇಳಿದ್ದಾರೆ.

ಐಪಿಎಲ್ 2021: ಅಯ್ಯರ್, ತ್ರಿಪಾಠಿ ಭರ್ಜರಿ ಪ್ರದರ್ಶನ; ಹಾಲಿ ಚಾಂಪಿಯನ್ ಮುಂಬೈ ವಿರುದ್ಧ ಕೆಕೆಆರ್ ಗೆ 7 ವಿಕೆಟ್ ಭರ್ಜರಿ ಜಯ
ಐಪಿಎಲ್ ಟೂರ್ನಿಯ ಇಂದಿನ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ವಿರುದ್ಧ ಕೆಕೆಆರ್ ಗೆ 7 ವಿಕೆಟ್ ಭರ್ಜರಿ ಜಯ ಸಾಧಿಸಿದೆ.

ಐಪಿಎಲ್-2021: ಆರ್ ಸಿಬಿ ವಿರುದ್ಧ ಕೋಲ್ಕತಾಗೆ 9 ವಿಕೆಟ್ ಗಳ ಭರ್ಜರಿ ಜಯ
ನಿರೀಕ್ಷೆಯಂತೆಯೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಕೋಲ್ಕತಾ ನೈಟ್ ರೈಡರ್ಸ್ ತಂಡ ಭರ್ಜರಿ ಜಯ ಸಾಧಿಸಿದೆ.

