KKR

ಐಪಿಎಲ್-2021: ಆರ್ ಸಿಬಿ ವಿರುದ್ಧ ಭರ್ಜರಿ ಜಯದ ಜೊತೆಗೆ ದಾಖಲೆ ಬರೆದ ಕೋಲ್ಕತಾ
ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಕೋಲ್ಕತಾ ನೈಟ್ ರೈಡರ್ಸ್ ತಂಡ ಭರ್ಜರಿ ಜಯ ಸಾಧಿಸಿದ ಬೆನ್ನಲ್ಲೇ ಆ ತಂಡ ಐಪಿಎಲ್ ನಲ್ಲಿ ವಿಶೇಷ ದಾಖಲೆಗೆ ಪಾತ್ರವಾಗಿದೆ.

ಐಪಿಎಲ್-2021: ಕೋಲ್ಕತಾ ಬೌಲಿಂಗ್ ಆರ್ಭಟಕ್ಕೆ ಮಂಕಾದ ಆರ್ ಸಿಬಿ ದಾಂಡಿಗರು, 92 ರನ್ ಗಳಿಗೆ ಆಲೌಟ್
ಬೌಲರ್ ಗಳ ಸಾಂಘಿಕ ಹೋರಾಟದಿಂದಾಗಿ ಕೋಲ್ಕತಾ ನೈಟ್ ರೈಡರ್ಸ್ ತಂಡ ಪ್ರಬಲ ಆರ್ ಸಿಬಿ ತಂಡವನ್ನು ಕೇವಲ 92 ರನ್ ಗಳಿಗೆ ಕಟ್ಟಿಹಾಕಿದೆ.

ಕೆಕೆಆರ್ ಗೆ ಸಂಕಷ್ಟ: ವೇಗಿ ಪ್ಯಾಟ್ ಕಮಿನ್ಸ್ ಐಪಿಎಲ್ ನಿಂದ ಹೊರಕ್ಕೆ
ಐಪಿಎಲ್ ನಲ್ಲಿ ಕೊಲ್ಕತಾ ನೈಟ್ ರೈಡರ್ಸ್ ತಂಡದ ಪರ ಆಡುವ ವೇಗದ ಬೌಲರ್ ಆಸ್ಟ್ರೇಲಿಯಾದ ಪ್ಯಾಟ್ ಕಮಿನ್ಸ್ ಗೆ ಯುಎಇನಲ್ಲಿ ಮುಂದವರಿಯಲಿರುವ ಐಪಿಎಲ್ ನ ಹದಿನಾಲ್ಕನೇ ಆವೃತ್ತಿಯ ಉಳಿದ ಪಂದ್ಯಗಳಲ್ಲಿ ಆಡಲು ಸಾಧ್ಯವಾಗದು.

ಕೆಕೆಆರ್ 4ನೇ ಆಟಗಾರನಿಗೂ ಕೊರೋನಾ ಸೋಂಕು: ಪ್ರಸಿದ್ಧ್ ಕೃಷ್ಣಗೆ ಕೋವಿಡ್ ಪಾಸಿಟಿವ್
ಕೋಲ್ಕತ್ತಾ ನೈಟ್ ರೈಡರ್ಸ್ ವೇಗಿ ಪ್ರಸಿದ್ಧ್ ಕೃಷ್ಣ ಅವರಿಗೆ ಕೊರೋನಾ ದೃಢವಾಗಿದೆ. ಸದ್ಯ ಅವರು ಬೆಂಗಳೂರಿನಲ್ಲಿ ಕ್ವಾರಂಟೈನ್ ನಲ್ಲಿದ್ದಾರೆ ಎಂದು ಬಿಸಿಸಿಐ ಮೂಲವು ಶನಿವಾರ ತಿಳಿಸಿದೆ.

ಐಪಿಎಲ್-2021: ಗೆಲುವಿನ ಲಯಕ್ಕೆ ಮರಳುವ ವಿಶ್ವಾಸದಲ್ಲಿ ವಿರಾಟ್ ಕೊಹ್ಲಿ ಪಡೆ
ಭರ್ಜರಿ ಫಾರ್ಮ್ ನಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು 14ನೇ ಆವೃತ್ತಿಯ 30ನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಕಾದಾಟ ನಡೆಸಲಿದ್ದು, ಗೆಲುವಿನ ಟ್ರ್ಯಾಕ್ ಗೆ ಮರಳಲು ಯೋಜನೆ ರೂಪಿಸಿಕೊಂಡಿದೆ.

ಭಾರತದಲ್ಲಿ ಆಕ್ಸಿಜನ್ ಕೊರತೆ: ಪಿಎಂ ಕೇರ್ಸ್ ಫಂಡ್ ಗೆ ಆಸ್ಟ್ರೇಲಿಯಾದ ಪ್ಯಾಟ್ ಕಮಿನ್ಸ್ 50,000 ಡಾಲರ್ ದೇಣಿಗೆ!
ಭಾರತ ಕೊರೋನಾದಿಂದ ತತ್ತರಿಸಿದೆ. ಹೀಗಾಗಿ ಈ ದೇಶಕ್ಕಾಗಿ ನನ್ನ ಕಡೆಯಿಂದ ಪುಟ್ಟ ಸೇವೆ. ಇದನ್ನು ಐಪಿಎಲ್ ನ ನನ್ನ ಸಹ ಆಟಗಾರರು ಮಾಡಬೇಕೆಂದು ವಿನಂತಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.

ಐಪಿಎಲ್‌ನಲ್ಲಿ ಸತತ 3ನೇ ಗೆಲುವು ದಾಖಲಿಸಿದ ಧೋನಿ ಪಡೆ: ಆರ್‌ಸಿಬಿ ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದ ಸಿಎಸ್‌ಕೆ!
ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್)ನ 14ನೇ ಆವೃತ್ತಿಯಲ್ಲಿ ಸತತ ಮೂರನೇ ಗೆಲುವು ದಾಖಲಿಸಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡ ಆರ್‌ಸಿಬಿ ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದೆ.

ಐಪಿಎಲ್ 2021: ಕೆಕೆಆರ್ ವಿರುದ್ಧ ಮುಂಬೈ ಇಂಡಿಯನ್ಸ್ ಗೆ 10 ರನ್ ಗಳ ರೋಚಕ ಗೆಲುವು
ಇಲ್ಲಿನ ಎಂ.ಎ.ಚಿದಂಬರಂ ಕ್ರೀಡಾಂಗಣದಲ್ಲಿ ಮಂಗಳವಾರ ನಡೆದ ಐಪಿಎಲ್ 14ನೇ ಆವೃತ್ತಿಯ ಐದನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ 10 ರನ್ ಗಳ ಅಂತರದಿಂದ ಮುಂಬೈ ಇಂಡಿಯನ್ಸ್ ಗೆಲುವು ಸಾಧಿಸಿದೆ.

ಐಪಿಎಲ್ 2021: ಸನ್ ರೈಸರ್ಸ್ ಹೈದ್ರಾಬಾದ್ ವಿರುದ್ಧ ಕೆಕೆಆರ್ ಗೆ 10 ರನ್ ಗಳ ಗೆಲುವು
ಇಲ್ಲಿನ ಎಂ.ಎ. ಚಿದಂಬರಂ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಐಪಿಎಲ್ 14ನೇ ಆವೃತ್ತಿಯ ಮೂರನೇ ಪಂದ್ಯದಲ್ಲಿ ಸನ್ ರೈಸರ್ಸ್ ಹೈದ್ರಾಬಾದ್ ವಿರುದ್ಧ ಕೋಲ್ಕತ್ತಾ ನೈಟ್ ರೈಡರ್ಸ್ 10 ರನ್ ಗಳ ಅಂತರದಿಂದ ಗೆಲುವು ಸಾಧಿಸಿದೆ.

