KKR

ಕೆಕೆಆರ್ ವಿರುದ್ಧ ಸಿಎಸ್ ಕೆ ತಂಡ ಸೋಲು: ಎಂಎಸ್ ಧೋನಿ ಪುತ್ರಿ ಜಿವಾಗೆ ಅತ್ಯಾಚಾರ ಬೆದರಿಕೆ!
ಕಳೆದ ಮಂಗಳವಾರ ರಾತ್ರಿ ನಡೆದ ಐಪಿಎಲ್ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್(ಕೆಕೆಆರ್) ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಸೋಲು ಕಂಡ ನಂತರ ಸೋಷಿಯಲ್ ಮೀಡಿಯಾ ಟ್ರೋಲ್ಸ್ ನಲ್ಲಿ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿಯವರ 5 ವರ್ಷದ ಪುತ್ರಿ ಜೀವಾ ಧೋನಿಗೆ ಅತ್ಯಾಚಾರ ಮತ್ತು ಕೊಲೆ ಬೆದರಿಕೆ ಬಂದಿದೆ.

ದಿನೇಶ್ ಕಾರ್ತಿಕ್ ಗೆ ಗೌತಮ್ ಗಂಭೀರ್ ನೀಡಿದ ಸಲಹೆ ಏನು ಗೊತ್ತೇ?
ಐಪಿಎಲ್-2020ಯಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಈ ವರೆಗೂ ಮಹತ್ವದ ಸಾಧನೆ ಮಾಡುವಲ್ಲಿ ಯಶಸ್ವಿಯಾಗಿಲ್ಲ.

ಐಪಿಎಲ್ 2020: ಕೆಕೆಆರ್ ಗೆ 196 ರನ್ ಗಳ ಟಾರ್ಗೆಟ್ ನೀಡಿದ ಮುಂಬೈ ಇಂಡಿಯನ್ಸ್
ಇಲ್ಲಿನ ಶೇಖ್ ಝಾಯೆದ್ ಕ್ರೀಡಾಂಗಣದಲ್ಲಿ ಇಂದು ನಡೆದ ಐಪಿಎಲ್ ಟೂರ್ನಿಯ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಪಂದ್ಯ ಗೆಲ್ಲಲು 196 ರನ್ ಗಳ ಗುರಿಯನ್ನು ಮುಂಬೈ ಇಂಡಿಯನ್ಸ್ ನೀಡಿದೆ.

ರಿಲಯನ್ಸ್ ರಿಟೇಲ್ ನಲ್ಲಿ ಕೆಕೆಆರ್ 5,500 ಕೋಟಿ ರೂ. ಬಂಡವಾಳ ಹೂಡಿಕೆ
ಜಾಗತಿಕ ಹೂಡಿಕೆ ಕಂಪೆನಿ ಕೆಕೆಆರ್, ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ನಲ್ಲಿ ಶೇಕಡಾ 1.28ರಷ್ಟು ಹೂಡಿಕೆ ಮಾಡುತ್ತಿದೆ, ಅಂದರೆ ಹೂಡಿಕೆ ಬಂಡವಾಳದ ಷೇರು ಮೊತ್ತ 4.21 ಲಕ್ಷ ಕೋಟಿ ರೂಪಾಯಿ ಆಗಲಿದೆ.

ಸುನೀಲ್ ನರೇನ್ ಬೇಕೇ ಬೇಕು ಎಂದು ಪಟ್ಟು ಹಿಡಿದಿದ್ದೇಕೆ ಗೌತಮ್ ಗಂಭೀರ್!
ಭಾರತ ತಂಡದ ಮಾಜಿ ಆರಂಭಿಕ ಬ್ಯಾಟ್ಸ್‌ಮನ್ ಗೌತಮ್ ಗಂಭೀರ್ ಅವರ ನಾಯಕತ್ವವನ್ನು ಕೋಲ್ಕತ್ತಾ ನೈಟ್ ರೈಡರ್ಸ್ ಮಾಜಿ ಸಹಾಯಕ ಕೋಚ್ ವಿಜಯ್ ದಹಿಯಾ ಶ್ಲಾಘಿಸಿದ್ದಾರೆ.

ಜಿಯೋ ಪ್ಲಾಟ್‌ಫಾರ್ಮ್ಸ್‌ನಲ್ಲಿ 11,367 ಕೋಟಿ ರೂ. ಹೂಡಿಕೆ ಮಾಡಲಿರುವ ಕೆಕೆಆರ್
ಕೆಕೆಆರ್ ಸಂಸ್ಥೆಯು ಜಿಯೋ ಪ್ಲಾಟ್‌ಫಾರ್ಮ್ಸ್‌ನಲ್ಲಿ 11,367 ಕೋಟಿ ರೂ.ಗಳ ಹೂಡಿಕೆ ಮಾಡಲಿದೆ ಎಂದು ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ("ರಿಲಯನ್ಸ್ ಇಂಡಸ್ಟ್ರೀಸ್") ಹಾಗೂ ಭಾರತದ ಮುಂಚೂಣಿ ಡಿಜಿಟಲ್ ಸೇವೆಗಳ ವೇದಿಕೆ ಜಿಯೋ ಪ್ಲಾಟ್‌ಫಾರ್ಮ್ಸ್ ಲಿಮಿಟೆಡ್ ("ಜಿಯೋ ಪ್ಲಾಟ್‌ಫಾರ್ಮ್ಸ್") ಇಂದು ಘೋಷಿಸಿವೆ.

ಕ್ರಿಕೆಟ್ ನಿಂದ ನಿವೃತ್ತಿ ಹೊಂದುವವರೆಗೂ ಕೆಕೆಆರ್ ಪರ ಆಡಲು ಬಯಸುತ್ತೇನೆ: ಆಂಡ್ರೆ ರಸ್ಸೆಲ್
ಕೋಲ್ಕತಾ ನೈಟ್ ರೈಡರ್ಸ್(ಕೆಕೆಆರ್) ಸ್ಫೋಟಕ ಆಟಗಾರ ಕೆರಿಬಿಯನ್ ಆಲ್ ರೌಂಡರ್ ಆಂಡ್ರೆ ರಸ್ಸೆಲ್ ಅವರು ಕ್ರಿಕೆಟ್ ನಿಂದ ನಿವೃತ್ತಿ ಹೊಂದುವವರೆಗೆ ಕೆಕೆಆರ್ ಪರ ಆಡುವ ಇಂಗಿತ ವ್ಯಕ್ತಪಡಿಸಿದ್ದಾರೆ.

ಐಪಿಎಲ್ ಹರಾಜು : ಪ್ಯಾಟ್ ಕಮ್ಮಿನ್ಸ್ ದುಬಾರಿ ಆಟಗಾರ 15. 5 ಕೋಟಿಗೆ ಮಾರಾಟ, ಬಿಕರಿಯಾಗದ ಪೂಜಾರ, ವಿಹಾರಿ
ಇಂಡಿಯನ್ ಪ್ರೀಮಿಯರ್ ಲೀಗ್ 2020ರ ಆಟಗಾರ ಹರಾಜು ಪ್ರಕ್ರಿಯೆಯಲ್ಲಿ ಐಪಿಎಲ್ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ವಿದೇಶಿ ಆಟಗಾರರೊಬ್ಬರನ್ನು ಭಾರಿ ಮೊತ್ತಕ್ಕೆ ಖರೀದಿಸಲಾಗಿದೆ.

ಐಪಿಎಲ್ 2019: ಕೆಕೆಆರ್ ವಿರುದ್ಧ ಮುಂಬೈಗೆ 9 ವಿಕೆಟ್ ಜಯ
ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಪ್ರಸಕ್ತ ಆವೃತ್ತಿಯ ಭಾನುವಾರದ ಎರಡನೇ ಪಂದ್ಯದಲ್ಲಿ ಮುಂಬಯಿ ಇಂಡಿಯನ್ಸ್ ಕೋಲ್ಕತಾ ನೈಟ್ ರೈಡರ್ಸ್ ವಿರುದ್ದ 9 ವಿಕೆಟ್ ಭರ್ಜರಿ ಜಯ ಸಾಧಿಸಿದೆ.

