KL Rahul

ಜೈಸ್ವಾಲ್, ರೋಹಿತ್, ಕೆಎಲ್ ರಾಹುಲ್ ಸ್ಫೋಟಕ ಬ್ಯಾಟಿಂಗ್; ಒಂದೇ ಟೆಸ್ಟ್‌ನಲ್ಲಿ 5 ವಿಶ್ವ ದಾಖಲೆ ಮುರಿದ ಭಾರತ!
ಟೆಸ್ಟ್ ಕ್ರಿಕೆಟ್‌ನಲ್ಲಿ ಇಂಗ್ಲೆಂಡ್ 26 ಎಸೆತಗಳಲ್ಲಿ ವೇಗವಾಗಿ ಅರ್ಧಶತಕ ಗಳಿಸಿದ ದಾಖಲೆಯನ್ನು ಹೊಂದಿತ್ತು. ಆದಾಗ್ಯೂ, ಭಾರತ ತಂಡವು ಕೇವಲ 18 ಎಸೆತಗಳಲ್ಲಿ ಅರ್ಧಶತಕವನ್ನು ತಲುಪುವ ಮೂಲಕ ಸಾಕಷ್ಟು ದೊಡ್ಡ ಅಂತರದಿಂದ ದಾಖಲೆಯನ್ನು ಮುರಿಯುವಲ್ಲಿ ಯಶಸ್ವಿಯಾಯಿತು.

IND vs BAN: ಮೊದಲ ಟೆಸ್ಟ್ ಪಂದ್ಯಕ್ಕೆ ಭಾರತ ತಂಡ ಪ್ರಕಟ, ಕೆಎಲ್ ರಾಹುಲ್, ರಿಷಬ್ ಪಂತ್ ಗೆ ಸ್ಥಾನ!
ಭಾರತ ತಂಡಕ್ಕೆ ಕೆಎಲ್ ರಾಹುಲ್, ವಿಕೆಟ್‌ಕೀಪರ್ ಬ್ಯಾಟ್ಸ್‌ಮನ್ ರಿಷಬ್ ಪಂತ್ ಅವರನ್ನು ಮೊದಲ ಟೆಸ್ಟ್‌ಗೆ ಸೇರಿಸಿಕೊಳ್ಳಲಾಗಿದೆ. ಕಾರು ಅಪಘಾತದ ನಂತರ ಪಂತ್ ಮೊದಲ ಬಾರಿಗೆ ಟೀಂ ಇಂಡಿಯಾ ಪರ ಟೆಸ್ಟ್ ಆಡಲಿದ್ದಾರೆ.

ಬಡ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಹರಾಜು: ಕೊಹ್ಲಿ ಜರ್ಸಿಗೆ 40 ಲಕ್ಷ, ಧೋನಿ-ರೋಹಿತ್ ಬ್ಯಾಟ್‌ಗೂ ಬಂಪರ್ ಬಿಡ್; ಒಟ್ಟಾರೆ 1.93 ಕೋಟಿ ರೂ ಸಂಗ್ರಹ!
ವಿರಾಟ್ ಕೊಹ್ಲಿ ಅವರ ಜೆರ್ಸಿಯ ಅತ್ಯಂತ ದುಬಾರಿ ಬೆಲೆ 40 ಲಕ್ಷ ರೂ. ಅವರ ಕೈಗವಸುಗಳ ಮೇಲೆ 28 ಲಕ್ಷಕ್ಕೆ ಮಾರಾಟವಾಯಿತು. ರೋಹಿತ್ ಶರ್ಮಾ ಬ್ಯಾಟ್ 24 ಲಕ್ಷ ರೂ.ಗೆ ಮಾರಾಟವಾದರೆ ಎಂಎಸ್ ಧೋನಿ ಮತ್ತು ರಾಹುಲ್ ದ್ರಾವಿಡ್ ಅವರ ಬ್ಯಾಟ್‌ಗಳು ಕ್ರಮವಾಗಿ 13 ಲಕ್ಷ ಮತ್ತು 11 ಲಕ್ಷ ರೂಪಾಯಿಗೆ ಮಾರಾಟವಾಗಿದೆ.

ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಕನ್ನಡಿಗ KL Rahul ನಿವೃತ್ತಿ?; ಕಾಡ್ಗಿಚ್ಚಿನಂತೆ ಹಬ್ಬಿದ ಸುದ್ದಿಯ ಅಸಲಿಯತ್ತೇನು?
ಸಾಕಷ್ಟು ಬಾರಿ ಯೋಚಿಸಿದ ಬಳಿಕ ನಾನು ವೃತ್ತಿಪರ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಲು ನಿರ್ಧರಿಸಿದ್ದೇನೆ. ಈ ನಿರ್ಧಾರವು ಸುಲಭವಲ್ಲ, ಏಕೆಂದರೆ ಅನೇಕ ವರ್ಷಗಳಿಂದ ಕ್ರೀಡೆ ನನ್ನ ಜೀವನದ ಪ್ರಮುಖ ಭಾಗವಾಗಿದೆ.

IPL 2025: ಲಖನೌ ತೊರೆದು RCB ಗೆ ಕೆಎಲ್ ರಾಹುಲ್ ವಾಪಸ್?; ಅಭಿಮಾನಿಗಳಲ್ಲಿ ಹೆಚ್ಚಿನ ನಿರೀಕ್ಷೆ!
2025ರಲ್ಲಿ ಮೆಗಾ ಹರಾಜು ನಡೆಯಲಿದೆ. ಇದರಲ್ಲಿ ಅನೇಕ ಸ್ಟಾರ್ ಆಟಗಾರರು ತಮ್ಮ ಹಳೆಯ ಫ್ರಾಂಚೈಸಿಗಳನ್ನು ಬಿಡಬಹುದು. ಈ ಪಟ್ಟಿಯಲ್ಲಿ ಕೆಎಲ್ ರಾಹುಲ್ ಹೆಸರೂ ಇರಬಹುದು.

ಶ್ರೀಲಂಕಾ ಪ್ರವಾಸ: T20 ತಂಡಕ್ಕೆ ಸೂರ್ಯಕುಮಾರ್ ನಾಯಕ; ಏಕದಿನ ತಂಡದಲ್ಲಿ ರೋಹಿತ್, ಕೊಹ್ಲಿ, ಕೆಎಲ್ ರಾಹುಲ್‌ಗೆ ಸ್ಥಾನ!
ಇಡೀ ಪ್ರವಾಸದಲ್ಲಿ ಜಸ್ಪ್ರೀತ್ ಬುಮ್ರಾಗೆ ವಿಶ್ರಾಂತಿ ನೀಡಲಾಗಿದ್ದು, ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಮತ್ತು ಕೆಎಲ್ ರಾಹುಲ್ ಏಕದಿನ ತಂಡಕ್ಕೆ ಆಯ್ಕೆಯಾಗಿದ್ದಾರೆ.

ಟಿ20ಗೆ ಹಾರ್ದಿಕ್ ಪಾಂಡ್ಯಾ ನಾಯಕ, ಏಕದಿನಕ್ಕೆ ಕೆಎಲ್ ರಾಹುಲ್ ಗೆ ಭಾರತ ತಂಡದ ಸಾರಥ್ಯ ಸಾಧ್ಯತೆ!
ಶ್ರೀಲಂಕಾ ಸರಣಿಗೂ ರೋಹಿತ್ ಶರ್ಮಾ ಅಲಭ್ಯರಾಗುತ್ತಿರುವ ಹಿನ್ನಲೆಯಲ್ಲಿ ಈ ಸರಣಿಗೆ ಹಾರ್ದಿಕ್ ಪಾಂಡ್ಯಾ ಮತ್ತು ಕೆಎಲ್ ರಾಹುಲ್ ರನ್ನು ತಂಡದ ನಾಯಕರನ್ನಾಗಿ ಆಯ್ಕೆ ಮಾಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

The Calm After The Storm: ಕೆಎಲ್ ರಾಹುಲ್ ಗೆ ಔತಣಕೂಟದ ಬೆನ್ನಲ್ಲೇ, ಲಕ್ನೋ ಫ್ರಾಂಚೈಸಿ ವಿರುದ್ಧ ಪತ್ನಿ Cryptic ಪೋಸ್ಟ್!
ಲಕ್ನೋ ತಂಡದ ನಾಯಕ ಕೆಎಲ್ ರಾಹುಲ್ ಮತ್ತು ಮಾಲೀಕ ಸಂಜೀವ್ ಗೊಯಂಕಾ ನಡುವಿನ ಸಂಘರ್ಷಕ್ಕೆ ಔಣತಣಕೂಟದ ಮೂಲಕ ತೆರೆ ಬಿದ್ದಿದೆಯಾದರೂ, ಮೈದಾನದಲ್ಲಿ ಪತಿಗಾದ ಅಪಮಾನವನ್ನು ಮಾತ್ರ ರಾಹುಲ್ ಪತ್ನಿ ಹಾಗೂ ನಟಿ ಅಥಿಯಾ ಶೆಟ್ಟಿ ಮರೆತಂತೆ ಕಾಣುತ್ತಿಲ್ಲ.

ಅವಮಾನಕ್ಕೆ ಸನ್ಮಾನ: ಭೋಜನಕ್ಕೆ ಕೆಎಲ್ ರಾಹುಲ್ ಆಹ್ವಾನಿಸಿದ LSG ಮಾಲೀಕ ಸಂಜೀವ್ ಗೋಯೆಂಕಾ; ಫೋಟೋ ವೈರಲ್
ಲಖನೌ ಸೂಪರ್ ಜೈಂಟ್ಸ್ ಮಾಲೀಕ ಸಂಜೀವ್ ಗೋಯೆಂಕಾ ಅವರು ನಾಯಕ ಕೆಎಲ್ ರಾಹುಲ್ ಮೇಲೆ ಕ್ಯಾಮೆರಾಗಳ ಮುಂದೆಯೇ ನಿಂದಿಸುವ ಮೂಲಕ ಅವಮಾನಿಸಿದ್ದರು. ಈ ಘಟನೆ ಕ್ರಿಕೆಟ್ ಲೋಕದಲ್ಲಿ ಸಂಚಲನ ಮೂಡಿಸಿತ್ತು.

