KL Rahul

400 ಕೋಟಿ ರೂ ಲಾಭ ಪಡೀತಿದ್ರೂ.. ನಿಮಗೇನು ಸಮಸ್ಯೆ?: KL Rahul ಮೇಲೆ ಎಗರಾಡಿದ ಲಕ್ನೋ ಮಾಲೀಕ Sanjiv Goenka ವಿರುದ್ಧ ಸೆಹ್ವಾಗ್ ಕಿಡಿ!
ಹಾಲಿ ಐಪಿಎಲ್ ಟೂರ್ನಿಯಲ್ಲಿ ಪಂದ್ಯದ ಬಳಿಕ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ ಕೆಎಲ್ ರಾಹುಲ್ ವಿರುದ್ಧ ಮೈದಾನದಲ್ಲಿ ಏರುದನಿಯಲ್ಲಿ ಮಾತನಾಡಿದ್ದ ಲಕ್ನೋ ತಂಡದ ಮಾಲೀಕ ಸಂಜೀವ್ ಗೋಯೆಂಕಾ ವಿರುದ್ದ ಮಾಜಿ ಕ್ರಿಕೆಟಿಗ ವಿರೇಂದ್ರ ಸೆಹ್ವಾಗ್ ಕಿಡಿಕಾರಿದ್ದಾರೆ.

IPL 2024: ಕೆ.ಎಲ್. ರಾಹುಲ್ ವಿರುದ್ಧ ರೇಗಾಟ; ಗೋಯಂಕ ವರ್ತನೆಗೆ ಮೊಹಮ್ಮದ್ ಶಮಿ ಕಿಡಿ
ಸಾರ್ವಜನಿಕವಾಗಿ, ಟಿ. ವಿ. ಕ್ಯಾಮರಾಗಳ ಮುಂದೆಯೇ ಕನ್ನಡಿಗ, ಟೀಂ ಇಂಡಿಯಾ ಆಟಗಾರ ಕೆ. ಎಲ್. ರಾಹುಲ್ ವಿರುದ್ಧ ರೇಗಾಡಿದ ಲಖನೌ ಸೂಪರ್ ಜೈಂಟ್ಸ್ ತಂಡದ ಮಾಲೀಕ ಸಂಜೀವ ಗೋಯಂಕ ಅವರ ವರ್ತನೆಯನ್ನು ವೇಗಿ ಮೊಹಮ್ಮದ್ ಖಂಡಿಸಿದ್ದಾರೆ.

Come to RCB: ಕ್ಯಾಮೆರಾಗಳ ಮುಂದೆ KL Rahul ರನ್ನು ಅವಮಾನಿಸಿದ LSG ಮಾಲೀಕ; ಇದೆಲ್ಲ ಬೇಕಾ ಎಂದು ನೆಟ್ಟಿಗರು ಗರಂ
ಐಪಿಎಲ್ 2024ರಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಮತ್ತು ಲಖನೌ ಸೂಪರ್‌ಜೈಂಟ್ಸ್ ನಡುವಿನ ಪಂದ್ಯದ ನಂತರ ವಿವಾದವೊಂದು ಬೆಳಕಿಗೆ ಬಂದಿದ್ದು, ಇದು ಕ್ರಿಕೆಟ್ ಅಭಿಮಾನಿಗಳು ಆಕ್ರೋಶಗೊಳ್ಳುವಂತೆ ಮಾಡಿದೆ.

IPL 2024: ಕೆಎಲ್ ರಾಹುಲ್ ಅದ್ಭುತ ಬ್ಯಾಟಿಂಗ್; ಲಖನೌ ಮುಂದೆ ಮಂಡಿಯೂರಿದ ಚೆನ್ನೈ ಸೂಪರ್ ಕಿಂಗ್ಸ್
ಐಪಿಎಲ್ 2024ರ ಟೂರ್ನಿಯಲ್ಲಿ ಲಖನೌ ಸೂಪರ್ ಜೈಂಟ್ಸ್ ತಂಡ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು 8 ವಿಕೆಟ್ ಗಳಿಂದ ಮಣಿಸಿದೆ.

Athiya Pregnant? ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರಾ ಕನ್ನಡಿಗ ಕೆಎಲ್ ರಾಹುಲ್
ಬಾಲಿವುಡ್ ನಟ ಸುನೀಲ್ ಶೆಟ್ಟಿ ಅವರ ಪುತ್ರಿ ನಟಿ ಆಥಿಯಾ ಶೆಟ್ಟಿ ಮತ್ತು ಕೆಎಲ್ ರಾಹುಲ್ ಅವರು ಕಳೆದ ವರ್ಷ ಈ ಜೋಡಿ ವಿವಾಹವಾಗಿದ್ದರು. ನಂತರ ತಮ್ಮ ಫೋಟೋಗಳನ್ನು ಕಾಲಕಾಲಕ್ಕೆ ಸಾಮಾಜಿಕ ಮಾಧ್ಯಮದಲ್ಲಿ ಅಪ್ಲೋಡ್ ಮಾಡುವ ಮೂಲಕ ಅಭಿಮಾನಿಗಳಿಗೆ ದರ್ಶನ ನೀಡುತ್ತಿರುತ್ತಾರೆ.

ಮೊದಲ ಟೆಸ್ಟ್: ಭಾರತ ಕಳಪೆ ಬ್ಯಾಟಿಂಗ್; ದಕ್ಷಿಣ ಆಫ್ರಿಕಾ ವಿರುದ್ಧ ಇನ್ನಿಂಗ್ಸ್ ಮತ್ತು 32 ರನ್ ಹೀನಾಯ ಸೋಲು
ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ 2ನೇ ಇನ್ನಿಂಗ್ಸ್ ನಲ್ಲೂ ಭಾರತ ತಂಡ ಕಳಪೆ ಬ್ಯಾಟಿಂಗ್ ಪ್ರದರ್ಶನ ತೋರಿದ ಪರಿಣಾಮ ಹರಿಣಗಳ ವಿರುದ್ಧ ಇನ್ನಿಂಗ್ಸ್ ಮತ್ತು 32 ರನ್ ಗಳ ಹೀನಾಯ ಸೋಲು ಕಂಡಿದೆ.

ಮೊದಲ ಟೆಸ್ಟ್; 2ನೇ ದಿನದಾಟದ ಅಂತ್ಯಕ್ಕೆ ದ.ಆಫ್ರಿಕಾ 256/5, ಭಾರತ ವಿರುದ್ದ 11 ರನ್ ಮುನ್ನಡೆ
ಭಾರತ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ 2ನೇ ದಿನದಾಟದ ಅಂತ್ಯಕ್ಕೆ ದಕ್ಷಿಣ ಆಫ್ರಿಕಾ 5 ವಿಕೆಟ್ ನಷ್ಟಕ್ಕೆ 256 ರನ್ ಗಳಿಸಿದ್ದು, ಭಾರತದ ವಿರುದ್ಧ 11 ರನ್ ಗಳ ಮುನ್ನಡೆ ಕಾಯ್ದುಕೊಂಡಿದೆ.

KL Rahul Century: ಸಿಕ್ಸರ್ ಬಾರಿಸುವ ಮೂಲಕ ಶತಕ ಸಿಡಿಸಿ ಇತಿಹಾಸ ಸೃಷ್ಟಿಸಿದ ಕೆಎಲ್ ರಾಹುಲ್
ಟೀಂ ಇಂಡಿಯಾ ನಾಯಕ ಕೆಎಲ್ ರಾಹುಲ್ ಅವರು ದಕ್ಷಿಣ ಆಫ್ರಿಕಾ ವಿರುದ್ಧದ ಬಾಕ್ಸಿಂಗ್ ಡೇ ಟೆಸ್ಟ್‌ನಲ್ಲಿ ಸಂಕಷ್ಟದ ಸಮಯದಲ್ಲಿ ಅದ್ಭುತ ಶತಕ ಬಾರಿಸಿ ಇತಿಹಾಸ ನಿರ್ಮಿಸಿದ್ದಾರೆ. ಇನ್ನು ಭಾರತ ಮೊದಲ ಇನ್ನಿಂಗ್ಸ್‌ನಲ್ಲಿ 245 ರನ್ ಗಳಿಗೆ ಸರ್ಪಪತನ ಕಂಡಿದೆ.

ಮೊದಲ ಟೆಸ್ಟ್; ಕಾಗಿಸೋ ರಬಾಡ ಮಾರಕ ಬೌಲಿಂಗ್, ಮೊದಲ ದಿನದಾಟ ಅಂತ್ಯಕ್ಕೆ ಭಾರತ 208/8
ದಕ್ಷಿಣ ಆಫ್ರಿಕಾದ ಮೊದಲ ಟೆಸ್ಟ್ ಪಂದ್ಯದ ಮೊದಲ ದಿನದಾಟದ ಅಂತ್ಯಕ್ಕೆ ಭಾರತ 8 ವಿಕೆಟ್ ಗಳ ನಷ್ಟಕ್ಕೆ 208 ರನ್ ಗಳಿಸಿದೆ.

