KL Rahul

T20 ತಂಡದಿಂದ ಕೆಎಲ್ ರಾಹುಲ್ ಔಟ್? ಶ್ರೀಲಂಕಾ ವಿರುದ್ಧ ಸರಣಿಗೆ ರೋಹಿತ್ ಅಲಭ್ಯ! ಹಾರ್ದಿಕ್ ಎಂಟ್ರಿ ಸಾಧ್ಯತೆ!
ಭಾರತ ಮತ್ತು ಶ್ರೀಲಂಕಾ ನಡುವಿನ ಮೂರು ಟಿ20 ಪಂದ್ಯಗಳ ಸರಣಿ ಜನವರಿ 3ರಿಂದ ಆರಂಭವಾಗಲಿದೆ. ಇದಕ್ಕಾಗಿ ಇನ್ನು ಕೆಲವೇ ದಿನಗಳಲ್ಲಿ ಬಿಸಿಸಿಐ ತಂಡವನ್ನು ಘೋಷಿಸಲಿದ್ದು, ಶ್ರೀಲಂಕಾ ವಿರುದ್ಧದ ಟಿ20 ಸರಣಿಗೆ ಭಾರತದ ನಾಯಕ ರೋಹಿತ್ ಶರ್ಮಾ ಅಲಭ್ಯರಾಗಲಿದ್ದಾರೆ.

IND vs BAN: ಬಾಂಗ್ಲಾದೇಶ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಿಂದಲೂ ಹೊರಬಿದ್ದ ರೋಹಿತ್ ಶರ್ಮಾ
ಹೆಬ್ಬೆರಳಿನ ಗಾಯದಿಂದಾಗಿ ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದ ಭಾರತ ತಂಡದ ನಾಯಕ ರೋಹಿತ್ ಶರ್ಮಾ, ಡಿಸೆಂಬರ್ 22ರಿಂದ ಮೀರ್‌ಪುರದಲ್ಲಿ ನಡೆಯಲಿರುವ ಎರಡನೇ ಮತ್ತು ಅಂತಿಮ ಟೆಸ್ಟ್ ಪಂದ್ಯದಿಂದಲೂ ಹೊರಗುಳಿಯಲಿದ್ದಾರೆ ಎಂದು ವರದಿಯಾಗಿದೆ.

ಟಿ-20 ವಿಶ್ವಕಪ್: ಮತ್ತೆ ಫಾರ್ಮ್ ಗೆ ಮರಳಿದ ಕೆ.ಎಲ್. ರಾಹುಲ್ ಕೊಂಡಾಡಿದ ಗೌತಮ್ ಗಂಭೀರ್!
ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಟಿ-20 ವಿಶ್ವಕಪ್ ನಲ್ಲಿ ಬಾಂಗ್ಲಾದೇಶ ವಿರುದ್ಧ ಭರ್ಜರಿ ಅರ್ಧ ಶತಕ ಗಳಿಸಿ ಟೀಂ ಇಂಡಿಯಾ ಗೆಲ್ಲುವಲ್ಲಿ ಪ್ರಮುಖ ಪಾತ್ರ ವಹಿಸಿದ ಕೆ.ಎಲ್. ರಾಹುಲ್ ಅವರನ್ನು ಮಾಜಿ ಆಟಗಾರ ಗೌತಮ್ ಗಂಭೀರ್ ಕೊಂಡಾಡಿದ್ದಾರೆ. ರಾಹುಲ್ ಯಾವಾಗಲೂ ಫಾರ್ಮ್ ನಲ್ಲಿರುವುದಾಗಿ ಹೇಳಿದ್ದಾರೆ.

ಬಾಂಗ್ಲಾ ವಿರುದ್ಧದ ಪಂದ್ಯದ ಗತಿಯನ್ನೇ ಬದಲಿಸಿತು ಕೆಎಲ್ ರಾಹುಲ್ ಎಸೆದ ಅದೊಂದು ಥ್ರೋ: ರನೌಟ್ ನ ವಿಡಿಯೋ ಇಲ್ಲಿದೆ!
ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿನ ಬಾಂಗ್ಲಾದೇಶದ ವಿರುದ್ಧದ ಪಂದ್ಯದಲ್ಲಿ ಟೀಂ ಇಂಡಿಯಾ 5 ರನ್ ಗಳಿಂದ ಭರ್ಜರಿ ಗೆಲುವು ಸಾಧಿಸಿದೆ. ಇನ್ನು ಸೋಲಿನ ಸುಳಿಯಲ್ಲಿ ಭಾರತವನ್ನು ರಕ್ಷಿಸಿದ್ದು ಕೆಎಲ್ ರಾಹುಲ್ ಎಂದರೆ ತಪ್ಪಾಗಲಾರದು.

2ನೇ ಟಿ20: ಬೃಹತ್ ಮೊತ್ತ ಪೇರಿಸಿದ ಭಾರತ, ದಕ್ಷಿಣ ಆಫ್ರಿಕಾ ವಿರುದ್ಧ ವಿಶ್ವ ದಾಖಲೆ ನಿರ್ಮಾಣ
ದಕ್ಷಿಣ ಆಫ್ರಿಕಾ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಭಾರತ ತಂಡ ಭರ್ಜರಿ ಬ್ಯಾಟಿಂಗ್ ಮೂಲಕ ಬೃಹತ್ ಮೊತ್ತ ಪೇರಿಸಿ ವಿಶ್ವ ದಾಖಲೆ ನಿರ್ಮಿಸಿದೆ.

ಭಾರತ vs ದ.ಆಫ್ರಿಕಾ: ದಾಖಲೆ ಬರೆದ ರೋಹಿತ್-ರಾಹುಲ್ ಜೋಡಿ
ದಕ್ಷಿಣ ಆಫ್ರಿಕಾ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಭಾರತ ತಂಡದ ಪರ ಭರ್ಜರಿ ಬ್ಯಾಟಿಂಗ್ ಮಾಡಿರುವ ರೋಹಿತ್ ಶರ್ಮಾ-ಕೆಎಲ್ ರಾಹುಲ್ ಜೋಡಿ ದಾಖಲೆ ನಿರ್ಮಿಸಿದೆ.

ಏಷ್ಯಾ ಕಪ್: ಕಾಮೆಂಟ್ ಗಳಿಗೆ ತಲೆಕೆಡಿಸಿಕೊಳ್ಳಲ್ಲ- ಕೆ.ಎಲ್. ರಾಹುಲ್
ಕಾಮೆಂಟ್ ಗಳು ಯಾವುದೇ ಆಟಗಾರರ ಮೇಲೆ ಪರಿಣಾಮ ಬೀರಲ್ಲ, ಆದ್ದರಿಂದ ಅಂತಹ ಕಾಮೆಂಟ್ ಗಳಿಗೆ ಹೆಚ್ಚಿನ ಮಹತ್ವ ನೀಡುವುದಿಲ್ಲ ಎಂದು ಟೀಂ ಇಂಡಿಯಾ ಉಪ ನಾಯಕ ಕೆ. ಎಲ್. ರಾಹುಲ್ ಹೇಳಿದ್ದಾರೆ.

ಜಿಂಬಾಬ್ವೆ ವಿರುದ್ಧದ ಏಕದಿನ ಸರಣಿಗೆ ಕೆ ಎಲ್ ರಾಹುಲ್ ಟೀಂ ಇಂಡಿಯಾ ನಾಯಕ
ಜಿಂಬಾಬ್ವೆಯಲ್ಲಿ ನಡೆಯಲಿರುವ ಮೂರು ಪಂದ್ಯಗಳ ಏಕದಿನ ಸರಣಿಗೆ ಆರಂಭಿಕ ಆಟಗಾರ ಕೆಎಲ್ ರಾಹುಲ್ ಟೀಂ ಇಂಡಿಯಾವನ್ನು ಮುನ್ನೆಡಸಲಿದ್ದಾರೆ.

ವಿಂಡೀಸ್ ಏಕದಿನ ಸರಣಿಗೆ ಜಡೇಜಾ ಅನುಮಾನ; ಟಿ20 ಸರಣಿಯಲ್ಲಿ ಕೆಎಲ್ ರಾಹುಲ್ ಆಡಲ್ಲ!
ಇಂದಿನಿಂದ ಪ್ರಾರಂಭವಾಗುವ ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಅಂತಾರಾಷ್ಟ್ರೀಯ ಸರಣಿಗೆ ರವೀಂದ್ರ ಜಡೇಜಾ ಆಡುವುದು ಅನುಮಾನವಾಗಿದೆ.

