KL Rahul

ಮೊದಲ ಟೆಸ್ಟ್: ಎನ್‌ಗಿಡಿ ಬೌಲಿಂಗ್ ದಾಳಿಗೆ ತತ್ತರಿಸಿದ ಭಾರತ; ಕೆಎಲ್ ರಾಹುಲ್ ಏಕಾಂಗಿ ಹೋರಾಟ; 327 ರನ್ ಗಳಿಗೆ ಆಲೌಟ್
ಕ್ರಿಕೆಟ್

ಮೊದಲ ಟೆಸ್ಟ್: ಎನ್‌ಗಿಡಿ ಬೌಲಿಂಗ್ ದಾಳಿಗೆ ತತ್ತರಿಸಿದ ಭಾರತ; ಕೆಎಲ್ ರಾಹುಲ್ ಏಕಾಂಗಿ ಹೋರಾಟ; 327 ರನ್ ಗಳಿಗೆ ಆಲೌಟ್

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಮೊದಲ ಇನ್ನಿಂಗ್ಸ್ ನಲ್ಲಿ 327 ರನ್ ಗಳಿಗೆ ಆಲೌಟ್ ಆಗಿದೆ. 

ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಗೆ ಕನ್ನಡಿಗ ಕೆಎಲ್ ರಾಹುಲ್ ಟೀಮ್ ಇಂಡಿಯಾ ಉಪ ನಾಯಕ
ಕ್ರಿಕೆಟ್

ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಗೆ ಕನ್ನಡಿಗ ಕೆಎಲ್ ರಾಹುಲ್ ಟೀಮ್ ಇಂಡಿಯಾ ಉಪ ನಾಯಕ

ದಕ್ಷಿಣ ಆಫ್ರಿಕಾ ವಿರುದ್ಧದ ಮುಂಬರುವ ಮೂರು ಪಂದ್ಯಗಳ ಟೆಸ್ಟ್ ಸರಣಿಗೆ ಕೆಎಲ್ ರಾಹುಲ್  ಉಪ ನಾಯಕತ್ವದ ಕ್ಯಾಪ್ ತೊಡಲಿದ್ದಾರೆ.

ಐಪಿಎಲ್ 2022: ಲಖನೌ ಸಾರಥಿಯಾಗಿ ಕೆಎಲ್ ರಾಹುಲ್; ಅಹಮದಾಬಾದ್ ಗೆ ಶ್ರೇಯಸ್ ನಾಯಕ - ವರದಿ
ಕ್ರಿಕೆಟ್

ಐಪಿಎಲ್ 2022: ಲಖನೌ ಸಾರಥಿಯಾಗಿ ಕೆಎಲ್ ರಾಹುಲ್; ಅಹಮದಾಬಾದ್ ಗೆ ಶ್ರೇಯಸ್ ನಾಯಕ - ವರದಿ

ಐಪಿಎಲ್ ಮೆಗಾ ಹರಾಜಿಗೆ ದಿನಗಳು ಸಮೀಪಿಸುತ್ತಿರುವಂತೆಯೇ.. ಯಾವ ಆಟಗಾರ ಎಷ್ಟು ಮೊತ್ತಕ್ಕೆ ಮಾರಾಟವಾಗಲಿದ್ದಾರೆ ಎಂಬುದು ಕುತೂಹಲಕಾರಿಯಾಗಿದೆ. 

ನಟ ಸುನೀಲ್ ಶೆಟ್ಟಿ ಕುಟುಂಬದ ಜೊತೆ ಇದೇ ಮೊದಲ ಬಾರಿಗೆ ಕಾಣಿಸಿಕೊಂಡ ಕೆಎಲ್ ರಾಹುಲ್!
ಬಾಲಿವುಡ್

ನಟ ಸುನೀಲ್ ಶೆಟ್ಟಿ ಕುಟುಂಬದ ಜೊತೆ ಇದೇ ಮೊದಲ ಬಾರಿಗೆ ಕಾಣಿಸಿಕೊಂಡ ಕೆಎಲ್ ರಾಹುಲ್!

ತಡಪ್ ಚಿತ್ರದ ಸ್ಕ್ರೀನಿಂಗ್ ವೇಳೆ ಟೀಂ ಇಂಡಿಯಾ ಆಟಗಾರ ಕೆಎಲ್ ರಾಹುಲ್ ಬಾಲಿವುಡ್ ನಟ ಸುನೀಲ್ ಶೆಟ್ಟಿ ಕುಟುಂಬದ ಜೊತೆ ಕಾಣಿಸಿಕೊಂಡಿದ್ದಾರೆ.

ಕೆ.ಎಲ್‌. ರಾಹುಲ್ ಹಾಗೆ ಮಾಡಿದ್ದರೆ... ಅದು ಅನೈತಿಕ: ನೆಸ್‌ ವಾಡಿಯಾ
ಕ್ರಿಕೆಟ್

ಕೆ.ಎಲ್‌. ರಾಹುಲ್ ಹಾಗೆ ಮಾಡಿದ್ದರೆ... ಅದು ಅನೈತಿಕ: ನೆಸ್‌ ವಾಡಿಯಾ

ಪಂಜಾಬ್ ಕಿಂಗ್ಸ್ ತೊರೆದು ಕೆ. ಎಲ್‌ ರಾಹುಲ್‌ ಹರಾಜಿಗೆ ಹೋಗಬೇಕೆಂದು ಬಯಸಿದರೆ ಅದು ಅವರ ಇಷ್ಟ, ಆದರೆ, ನಾವು ಅವರನ್ನು ಬಿಡುಗಡೆ ಮಾಡುವ ಮೊದಲೇ ಹೊಸ ಫ್ರಾಂಚೈಸಿಯೊಂದಿಗೆ ಮಾತುಕತೆ ನಡೆಸಿದ್ದರೆ, ಅದು ಅನೈತಿಕ ಕ್ರಮ ಎಂದು ತಂಡದ ಸಹ ಮಾಲೀಕ ನೆಸ್‌ ವಾಡಿಯಾ ಹೇಳಿದ್ದಾರೆ.

ಕೆಎಲ್ ರಾಹುಲ್‌ಗೆ 20 ಕೋಟಿ ರೂ. ಆಫರ್ ಕೊಟ್ಟ ಲಖನೌ: ಐಪಿಎಲ್ ಇತಿಹಾಸದಲ್ಲೇ ಇದು ದುಬಾರಿ ಮೊತ್ತ; ಆಗಾದ್ರೆ RCB ಕಥೆ ಏನು?
ಕ್ರಿಕೆಟ್

ಕೆಎಲ್ ರಾಹುಲ್‌ಗೆ 20 ಕೋಟಿ ರೂ. ಆಫರ್ ಕೊಟ್ಟ ಲಖನೌ: ಐಪಿಎಲ್ ಇತಿಹಾಸದಲ್ಲೇ ಇದು ದುಬಾರಿ ಮೊತ್ತ; ಆಗಾದ್ರೆ RCB ಕಥೆ ಏನು?

ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್)ನಲ್ಲಿ ಎರಡು ವರ್ಷಗಳಿಂದ ಪಂಜಾಬ್ ಕಿಂಗ್ಸ್‌ನ ನಾಯಕತ್ವ ವಹಿಸಿರುವ ಕೆಎಲ್ ರಾಹುಲ್ ಮುಂದಿನ ಆವೃತ್ತಿಯಲ್ಲಿ ಲಖನೌ ಫ್ರಾಂಚೈಸಿಗೆ ಸೇರ್ಪಡೆಯಾಗಬಹುದು. 

ಕಿವೀಸ್ ವಿರುದ್ಧದ ಮೊದಲ ಟೆಸ್ಟ್: ಕೆಎಲ್ ರಾಹುಲ್ ಹೊರಕ್ಕೆ; ಸೂರ್ಯಕುಮಾರ್ ಯಾದವ್ ತಂಡಕ್ಕೆ ಸೇರ್ಪಡೆ!
ಕ್ರಿಕೆಟ್

ಕಿವೀಸ್ ವಿರುದ್ಧದ ಮೊದಲ ಟೆಸ್ಟ್: ಕೆಎಲ್ ರಾಹುಲ್ ಹೊರಕ್ಕೆ; ಸೂರ್ಯಕುಮಾರ್ ಯಾದವ್ ತಂಡಕ್ಕೆ ಸೇರ್ಪಡೆ!

ಗಾಯದ ಸಮಸ್ಯೆಯಿಂದಾಗಿ ಗುರುವಾರದಿಂದ ಆರಂಭವಾಗಲಿರುವ ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತದ ಆರಂಭಿಕ ಆಟಗಾರ ಕೆಎಲ್ ರಾಹುಲ್ ಹೊರಗುಳಿಯಲ್ಲಿದ್ದಾರೆ.

T20I Ranking: ಟಿ20 ವಿಶ್ವಕಪ್ ನಲ್ಲಿ ಕಳಪೆ ಪ್ರದರ್ಶನ; ರಾಹುಲ್ 6ನೇ ಸ್ಥಾನಕ್ಕೆ ಕುಸಿತ, 8ನೇ ಸ್ಥಾನದಲ್ಲಿ ಕೊಹ್ಲಿ!
ಕ್ರಿಕೆಟ್

T20I Ranking: ಟಿ20 ವಿಶ್ವಕಪ್ ನಲ್ಲಿ ಕಳಪೆ ಪ್ರದರ್ಶನ; ರಾಹುಲ್ 6ನೇ ಸ್ಥಾನಕ್ಕೆ ಕುಸಿತ, 8ನೇ ಸ್ಥಾನದಲ್ಲಿ ಕೊಹ್ಲಿ!

ಟಿ20 ವಿಶ್ವಕಪ್ ಟೂರ್ನಿಯಲ್ಲಿ ಕಳಪೆ ಪ್ರದರ್ಶನ ನೀಡಿದ್ದ ಟೀಂ ಇಂಡಿಯಾದ ಕೆಎಲ್ ರಾಹುಲ್ ಆರನೇ ಸ್ಥಾನಕ್ಕೆ ಕುಸಿದಿದ್ದಾರೆ. ಆದರೆ ವಿರಾಟ್ ಕೊಹ್ಲಿ ಅವರು ಬುಧವಾರ ಬಿಡುಗಡೆ ಮಾಡಿದ ಐಸಿಸಿ ಪುರುಷರ ಟಿ20 ಅಂತಾರಾಷ್ಟ್ರೀಯ ರ್ಯಾಂಕಿಂಗ್‌ನಲ್ಲಿ ಎಂಟನೇ ಸ್ಥಾನವನ್ನು ಉಳಿಸಿಕೊಂಡಿದ್ದಾರೆ.

ಈ ಬಾರಿಯ ಟಿ20 ವಿಶ್ವಕಪ್ ನಮಗೆ ಒಳ್ಳೆಯ ಪಾಠ ಕಲಿಸಿತು: ಕೆ.ಎಲ್ ರಾಹುಲ್
ಕ್ರಿಕೆಟ್

ಈ ಬಾರಿಯ ಟಿ20 ವಿಶ್ವಕಪ್ ನಮಗೆ ಒಳ್ಳೆಯ ಪಾಠ ಕಲಿಸಿತು: ಕೆ.ಎಲ್ ರಾಹುಲ್

ಈ ಟೂರ್ನಿಯ ಮೂಲಕ ಟ್ವೆಂಟಿ-20 ನಾಯಕತ್ವಕ್ಕೆ ವಿರಾಟ್ ಕೊಹ್ಲಿ ವಿದಾಯ ಹಾಡಿದ್ದಾರೆ. ಕೋಚ್ ರವಿಶಾಸ್ತ್ರಿ, ಬೌಲಿಂಗ್ ಕೋಚ್ ಅರುಣ್ ಭರತ್ ಹಾಗೂ ಫೀಲ್ಡಿಂಗ್ ಕೋಚ್ ಆರ್. ಶ್ರೀಧರ್ ಅವರ ಪಾಲಿಗೂ ಸೋಮವಾರದ ಪಂದ್ಯ ವಿದಾಯದ ಪಂದ್ಯವಾಗಿತ್ತು.