KL Rahul

ತೀವ್ರ ಹೊಟ್ಟೆ ನೋವು: ಕೆಎಲ್ ರಾಹುಲ್ ಆಸ್ಪತ್ರೆಗೆ ದಾಖಲು, ಶಸ್ತ್ರ ಚಿಕಿತ್ಸೆಗೆ ಸಿದ್ಧತೆ
ಐಪಿಎಲ್ ಟೂರ್ನಿಯ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ನಾಯಕ ಕೆಎಲ್ ರಾಹುಲ್ ಟೂರ್ನಿ ಮಧ್ಯೆಯೇ ತೀವ್ರ ಅನಾರೋಗ್ಯಕ್ಕೆ ತುತ್ತಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.

ಐಪಿಎಲ್ 2021: ಕೆಎಲ್ ರಾಹುಲ್ ಅಬ್ಬರದ ಬ್ಯಾಟಿಂಗ್, ಮುಂಬೈ ವಿರುದ್ಧ ಪಂಜಾಬ್ ಗೆ ಗೆಲುವು!
ಸತತ ಸೋಲಿನಿಂದ ಕಂಗಾಲಾಗಿದ್ದ ಪಂಜಾಬ್ ಕಿಂಗ್ಸ್ ತಂಡ ಇದೀಗ ಮುಂಬೈ ವಿರುದ್ಧ 9 ವಿಕೆಟ್ ಗಳಿಂದ ಭರ್ಜರಿ ಗೆಲುವು ದಾಖಲಿಸಿದೆ.

ವಿರಾಟ್ ಕೊಹ್ಲಿಯ ವೇಗದ ದಾಖಲೆಯೊಂದನ್ನು ಧೂಳಿಪಟ ಮಾಡಿದ ಕೆಎಲ್ ರಾಹುಲ್!
ಟೀಂ ಇಂಡಿಯಾ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ವಿರಾಟ್ ಕೊಹ್ಲಿಯ ವೇಗದ ದಾಖಲೆಯೊಂದನ್ನು ಕನ್ನಡಿಗ ಕೆಎಲ್ ರಾಹುಲ್ ಧೂಳಿಪಟ ಮಾಡಿದ್ದಾರೆ.

ಪೃಥ್ವಿ ಶಾ ಬದಲು ರಾಹುಲ್ ಆರಂಭಿಕನಾಗಲಿ: ಗವಾಸ್ಕರ್
ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ಅನುಭವಿಸಿದ ಹೀನಾಯ ಸೋಲು ಹಾಗೂ ಎರಡನೇ ಇನ್ನಿಂಗ್ಸ್‌ನಲ್ಲಿ ಕೇವಲ 36 ರನ್‌ಗೆ ಕುಸಿದಿರುವುದು ಸಾಕಷ್ಟು ಟೀಕೆಗೆ ಗುರಿಯಾಗಿದೆ.

ಐಸಿಸಿ ಟಿ20 ಶ್ರೇಯಾಂಕ: ಅಗ್ರ 3ನೇ ಸ್ಥಾನದಲ್ಲಿ ಕೆಎಲ್ ರಾಹುಲ್, 8ನೇ ಸ್ಥಾನದಲ್ಲಿ ಕೊಹ್ಲಿ!
ಐಸಿಸಿ ಟಿ20 ಶ್ರೇಯಾಂಕದಲ್ಲಿ ಭಾರತದ ನಾಯಕ ವಿರಾಟ್ ಕೊಹ್ಲಿ ಮತ್ತು ಬ್ಯಾಟ್ಸ್‌ಮನ್ ಕೆಎಲ್ ರಾಹುಲ್ ತಲಾ ಒಂದು ಸ್ಥಾನ ಮೇಲಕ್ಕೇರಿದ್ದಾರೆ.

ಆಸ್ಟ್ರೇಲಿಯಾ ಪರ ಭರ್ಜರಿ ಬ್ಯಾಟಿಂಗ್: ಕೆಎಲ್ ರಾಹುಲ್ ಬಳಿ ಕ್ಷಮೆಯಾಚಿಸಿದ ಮ್ಯಾಕ್ಸ್ ವೆಲ್!
ಕಳೆದ ಐಪಿಎಲ್ ನಲ್ಲಿ ಮಿಂಚಿದ್ದ ಕೆಲ ಆಟಗಾರ ದೇಶದ ಪರವಾಗಿ ಆಡುವಲ್ಲಿ ವಿಫಲರಾಗಿದ್ದರು. ಇನ್ನೂ ಕೆಲವರು ಭರ್ಜರಿ ಆಟ ಪ್ರದರ್ಶಿಸಿ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿತ್ತು.

ಎಲ್ಲಾ ಸ್ವರೂಪಗಳಲ್ಲೂ ಕೊಡುಗೆ ನೀಡುವ ಸಾಮರ್ಥ್ಯ ಕೆಎಲ್ ರಾಹುಲ್‌ಗಿದೆ: ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ
ಕೆಎಲ್ ರಾಹುಲ್ ಅವರು ಸಾಮರ್ಥ್ಯದ ಆಟಗಾರ. ಎಲ್ಲಾ ಸ್ವರೂಪಗಳಲ್ಲಿ ಪಂದ್ಯಗಳನ್ನು ಗೆಲ್ಲುವ ಸಾಮರ್ಥ್ಯ ಹೊಂದಿದ್ದು ಟೆಸ್ಟ್ ಕ್ರಿಕೆಟ್ ನಲ್ಲಿ ಸಾಧನೆ ಮಾಡಲಿದ್ದಾರೆ ಎಂದು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಶನಿವಾರ ಹೇಳಿದ್ದಾರೆ.

ಕರ್ನಾಟಕ ಸರ್ಕಾರಕ್ಕೆ ಧನ್ಯವಾದ ಅರ್ಪಿಸಿದ ಕ್ರಿಕೆಟಿಗ ಕೆ.ಎಲ್ ರಾಹುಲ್
ಅಂತಾರಾಷ್ಟ್ರೀಯ ಕ್ರಿಕೆಟಿಗರಾದ ಕೆ.ಎಲ್ ರಾಹುಲ್, ಮಯಾಂಕ್ ಅಗರ್ವಾಲ್, ಏಷ್ಯನ್ ಗೇಮ್ಸ್ ಬೆಳ್ಳಿ ಪದಕ ವಿಜೇತ ಫವಾದ್ ಮಿರ್ಜಾ, ಈಜುಪಟುಗಳಾದ ಖುಷಿ ದಿನೇಶ್, ಶ್ರೀಹರಿ ನಟರಾಜ್, ಅಥ್ಲೀಟ್ ಜಿ. ವಿಜಯಕುಮಾರಿ ಸೇರಿದಂತೆ 31 ಮಂದಿ ಕ್ರೀಡಾ ಸಾಧಕರು ಪ್ರತಿಷ್ಠಿತ ಏಕಲವ್ಯ ಕ್ರೀಡಾ ಗೌರವಕ್ಕೆ ಭಾಜನರಾಗಿದ್ದಾರೆ.

ಆಸ್ಟ್ರೇಲಿಯಾ ಪ್ರವಾಸಕ್ಕೆ ಟೀಂ ಇಂಡಿಯಾ ಪ್ರಕಟ, ಕನ್ನಡಿಗ ಕೆ.ಎಲ್. ರಾಹುಲ್ ಗೆ ಉಪನಾಯಕ ಪಟ್ಟ
ಆಸ್ಟ್ರೇಲಿಯಾ ಪ್ರವಾಸಕ್ಕಾಗಿ ಟೀಂ ಇಂಡಿಯಾ ಟಿ 20 ಐ, ಏಕದಿನ ಮತ್ತು ಟೆಸ್ಟ್ ತಂಡಗಳನ್ನು ಬಿಸಿಸಿಐ ಪ್ರಕಟಿಸಿದೆ.

