KL Rahul

ಐಪಿಎಲ್ ಟೂರ್ನಿಯಲ್ಲಿ ವಿಶಿಷ್ಟ ದಾಖಲೆ ಬರೆದ ಕೆ.ಎಲ್ ರಾಹುಲ್
ಮುಂಬೈ ಇಂಡಿಯನ್ಸ್ ವಿರುದ್ಧ ಎರಡನೇ ಸೂಪರ್ ಓವರ್ ಗೆಲುವಿನ ಬಳಿಕ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ನಾಯಕ ಕೆ.ಎಲ್ ರಾಹುಲ್ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್)ನಲ್ಲಿ ವಿಶಿಷ್ಠ ದಾಖಲೆಯೊಂದನ್ನು ಮಾಡಿದರು.

ಐಪಿಎಲ್ 2020: ನಿಕೋಲಸ್ ಪೂರನ್ ಬ್ಯಾಟಿಂಗ್ ಬಗ್ಗೆ ಕೆ.ಎಲ್. ರಾಹುಲ್ ಗುಣಗಾನ
ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ನಿಕೋಲಸ್ ಪೂರನ್ ತೋರಿದ ಬ್ಯಾಟಿಂಗ್ ಪ್ರದರ್ಶನವನ್ನು ಕಿಂಗ್ಸ್ ಇಲೆವೆನ್ ಪಂಜಾಬ್ ನಾಯಕ ಕೆ.ಎಲ್ ರಾಹುಲ್ ಶ್ಲಾಘಿಸಿದರು.

ಕೆ.ಎಲ್. ರಾಹುಲ್ ಪ್ರಸ್ತುತ ಐಪಿಎಲ್‌ನ ನಂ.1 ಬ್ಯಾಟ್ಸ್‌ಮನ್: ಗೌತಮ್ ಗಂಭೀರ್
ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ನಾಯಕ ಕೆಎಲ್ ರಾಹುಲ್ ಹಾಲಿ ಐಪಿಎಲ್ ಟೂರ್ನಿಯ ನಂಬರ್ 1 ಬ್ಯಾಟ್ಸ್ ಮನ್ ಎಂದು ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಹೇಳಿದ್ದಾರೆ.

ಐಪಿಎಲ್ ಪಂದ್ಯದ ವೇಳೆ ಕನ್ನಡದಲ್ಲಿ ಕೆಟ್ಟ ಪದ ಬಳಸಿ ಬಾಯಿ ಮೇಲೆ ಕೈಯಿಟ್ಟ ಕೆಎಲ್ ರಾಹುಲ್, ವಿಡಿಯೋ!
ಐಪಿಎಲ್ 2020ರ 13ನೇ ಆವೃತ್ತಿಯಲ್ಲಿ ಪಂಜಾಬ್ ತಂಡ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸೋಲು ಕಂಡಿದೆ. ಪಂಜಾಬ್ ತಂಡವನ್ನು ಮುನ್ನಡೆಸುತ್ತಿರುವ ಕನ್ನಡಿಗ ಕೆಎಲ್ ರಾಹುಲ್ ಅವರು ಫೀಲ್ಡಿಂಗ್ ವೇಳೆ ಕೆಟ್ಟದ ಬಳಸಿರುವ ವಿಡಿಯೋ ಇದೀಗ ವೈರಲ್ ಆಗಿದೆ.

ಪ್ರತಿಯೊಂದು ಪಂದ್ಯದಲ್ಲಿ ನಾನೇ ನಾಯಕನೆಂದು ತಿಳಿದು ಆಡಿದ್ದೇನೆ: ಕೆಎಲ್ ರಾಹುಲ್
ಕರ್ನಾಟಕದ ತಾರೆ ಕೆಎಲ್ ರಾಹುಲ್‌ಗೆ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಅತ್ಯಂತ ಮಹತ್ವದ್ದಾಗಿದೆ. ಐಪಿಎಲ್ 2020 ಟೂರ್ನಿಯಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡವನ್ನು ಮುನ್ನಡೆಸುವ ಮೂಲಕ ತಮ್ಮ ವೃತ್ತಿ ಬದುಕಿನಲ್ಲಿ ಮೊತ್ತ ಮೊದಲ ಬಾರಿ ಫ್ರಾಂಚೈಸಿ ತಂಡದ ನಾಯಕನಾಗಿ ಹೊಸ ಇನಿಂಗ್ಸ್ ಆರಂಭಿಸಲಿದ್ದಾರೆ.

ಹಾರ್ದಿಕ್ ಪಾಂಡ್ಯ ಮಗನಿಗೆ ಆಲ್‌ರೌಂಡರ್ ಆಗುವಂತೆ ಕೆಎಲ್ ರಾಹುಲ್ ಸಲಹೆ
ಟೀಂ ಇಂಡಿಯಾ ಆಟಗಾರರಾದ ಹಾರ್ದಿಕ್ ಪಾಂಡ್ಯ ಹಾಗೂ ಕೆ.ಎಲ್ ರಾಹುಲ್ ಅವರ ನಡುವೆ ಅತ್ಯುತ್ತಮ ಬಾಂಧವ್ಯವಿದೆ. ಇವರಿಬ್ಬರು ಒಮ್ಮೆ ಕಾಫಿ ವಿಥ್ ಕರನ್ ಕಾರ್ಯಕ್ರಮದಲ್ಲಿ ಮಹಿಳೆಯರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ಸಾಕಷ್ಟು ಟೀಕೆಗೆ ಒಳಗಾಗಿದ್ದರು. ಆ ಘಟನೆಯ ಬಳಿಕ ತಪ್ಪು ಒಪ್ಪಿಕೊಂಡ ಈ ಇಬ್ಬರು, ಅತ್ಯುತ್ತಮ ಸ್ನೇಹಿತರಾಗಿದ್ದಾರೆ.

ಕಾಫಿ ವಿತ್ ಕರಣ್: ನಿಷೇಧದ ನಂತರ ಸ್ವಾರ್ಥದ ಆಟಕ್ಕೆ ವಿದಾಯ ಹೇಳಿದ ಕೆಎಲ್ ರಾಹುಲ್
ಮಹೇಂದ್ರ ಸಿಂಗ್ ಧೋನಿ ಅಲಭ್ಯತೆ ವೇಳೆ ಸೀಮಿತ ಓವರ್ ಗಳ ಕ್ರಿಕೆಟ್ ನಲ್ಲಿ ಭಾರತ ತಂಡದ ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ಗೊಂದಲಕ್ಕೆ ಪರಿಹಾರವಾಗಿ ಹೊರಹೊಮ್ಮಿರುವ ಕನ್ನಡಿಗ ಕೆ.ಎಲ್ ರಾಹುಲ್ ತಮ್ಮ ವೃತ್ತಿ ಬದುಕಿನ ಶ್ರೇಷ್ಠ ಲಯಕ್ಕೆ ಮರಳುತ್ತಿದ್ದಾರೆ.

ಬೆಂಗಳೂರು: ಕೊರೋನಾ ವಾರಿಯರ್ಸ್‍ಗೆ ದುಬಾರಿ 'ಪೂಮಾ ಶೂ' ಉಡುಗೊರೆ ನೀಡಿದ ಕೆಎಲ್ ರಾಹುಲ್!
ಮಹಾಮಾರಿ ಕೊರೋನಾ ವೈರಸ್ ವಿರುದ್ಧ ಧಣಿವಿಲ್ಲದೆ ಶ್ರಮಿಸುತ್ತಿರುವ ಕೊರೋನಾ ವಾರಿಯರ್ಸ್‍ಗೆ ಟೀಂ ಇಂಡಿಯಾ ಆಟಗಾರ ಕೆಎಲ್ ರಾಹುಲ್ ಪೂಮಾ ಶೂ ಉಡುಗೊರೆ ನೀಡಿದ್ದಾರೆ.

ಟೀಂ ಇಂಡಿಯಾದ ಮುಂದಿನ ನಾಯಕ ಕೆಎಲ್ ರಾಹುಲ್: ಶ್ರೀಶಾಂತ್ ಭವಿಷ್ಯ
ವಿರಾಟ್ ಕೊಹ್ಲಿ ನಂತರ ಟೀಂ ಇಂಡಿಯಾದ ನಾಯಕ ಯಾರಾಗಬಹುದು ಎಂಬ ಚರ್ಚೆಗಳು ಸದ್ಯಕ್ಕೆ ನಡೆಯುತ್ತಿಲ್ಲ. ಆದರೆ ಕೊಹ್ಲಿ ನಂತರ ತಂಡವನ್ನು ಕೆಎಲ್ ರಾಹುಲ್ ಮುನ್ನಡೆಸಬೇಕು ಎಂದು ವೇಗಿ ಶ್ರೀಶಾಂತ್ ಹೇಳಿದ್ದಾರೆ.

