KL Rahul

ಎಂಎಸ್ ಧೋನಿ ಸ್ಥಾನದಲ್ಲಿ ವಿಕೆಟ್ ಕೀಪಿಂಗ್ ಮಾಡುವುದು ಕಷ್ಟ: ಕೆಎಲ್ ರಾಹುಲ್
ವಿಕೆಟ್ ಕೀಪಿಂಗ್ ಮಾಡುವಾಗ ನಾನು ಒತ್ತಡಕ್ಕೆ ಒಳಗಾದಂತೆ ಕಂಡು ಬಂದಿತು. ಇದಕ್ಕೆ ಕಾರಣ ಟೀಂ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರ ಸ್ಥಾನ ತುಂಬವುದು ನಿಜಕ್ಕೂ ಒತ್ತಡ ಇರುತ್ತದೆ ಎಂದು ಭಾರತ ತಂಡದ ಸ್ಟಾರ್ ಆಟಗಾರ ಕೆ.ಎಲ್ ರಾಹುಲ್ ತಿಳಿಸಿದ್ದಾರೆ.

ಧೋನಿ ಸ್ಥಾನಕ್ಕೆ ರಾಹುಲ್ ಸಂಭಾವ್ಯ ಆಯ್ಕೆ: ಗೌತಮ್ ಗಂಭೀರ್
ಪ್ರಸಕ್ತ ವರ್ಷ ಒಂದು ವೇಳೆ ಇಂಡಿಯನ್ ಪ್ರೀಮಿಯರ್ ಲೀಗ್ ಜರುಗದಿದ್ದರೆ ಮಾಜಿ ನಾಯಕ, ವಿಕೆಟ್ ಕೀಪರ್ ಕಮ್ ಬ್ಯಾಟ್ಸ್ ಮನ್ ಮಹೇಂದ್ರ ಸಿಂಗ್ ಧೋನಿ ಟೀಮ್ ಇಂಡಿಯಾಗೆ ಮರಳುವುದು ಕ್ಷೀಣವಾಗಿದೆ ಎಂದು ಭಾರತ ತಂಡದ ಮಾಜಿ ಆಟಗಾರ ಹಾಗೂ ಸಂಸದ ಗೌತಮ್ ಗಂಭೀರ್ ಸೋಮವಾರ ಹೇಳಿದ್ದಾರೆ.

ಐಸಿಸಿ ಟಿ20 ಶ್ರೇಯಾಂಕದಲ್ಲಿ ಕುಸಿದ ಕೊಹ್ಲಿ!
ಐಸಿಸಿ ಟಿ20 ಶ್ರೇಯಾಂಕ ಪಟ್ಟಿಯಲ್ಲಿ ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ 10 ನೇ ಸ್ಥಾನಕ್ಕೆ ಕುಸಿದಿದ್ದಾರೆ.

ಐಸಿಸಿ ಏಕದಿನ ರ್ಯಾಂಕಿಂಗ್: ಬುಮ್ರಾ ಕುಸಿತ, ರಾಹುಲ್, ಶ್ರೇಯಸ್ ಜಿಗಿತ
ಭಾರತದ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಅವರು ನ್ಯೂಜಿಲೆಂಡ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ವಿಕೆಟ್ ಪಡೆಯುವಲ್ಲಿ ವಿಫಲರಾಗಿದ್ದು, ಇತ್ತೀಚಿನ ಐಸಿಸಿ ಏಕದಿನ ಶ್ರೇಯಾಂಕದಲ್ಲಿ ಅಗ್ರ ಸ್ಥಾನವನ್ನು ಕಳೆದುಕೊಂಡಿದ್ದಾರೆ.

3ನೇ ಏಕದಿನ: ಭಾರತದ ವಿರುದ್ಧ ಕಿವೀಸ್ ಗೆ 5 ವಿಕೆಟ್ ಗಳ ಭರ್ಜರಿ ಜಯ, 3-0 ಅಂತರದಲ್ಲಿ ಸರಣಿ ಕ್ಲೀನ್ ಸ್ವೀಪ್
ಪ್ರವಾಸಿ ಭಾರತ ತಂಡದ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲೂ ನ್ಯೂಜಿಲೆಂಡ್ ತಂಡ 5 ವಿಕೆಟ್ ಗಳ ಭರ್ಜರಿ ಜಯ ಸಾಧಿಸುವ ಮೂಲಕ, 3 ಪಂದ್ಯಗಳ ಏಕದಿನ ಸರಣಿಯನ್ನು 3-0 ಅಂತರದಲ್ಲಿ ಕ್ಲೀನ್ ಸ್ವೀಪ್ ಮಾಡಿದೆ.

ಒಂದೇ ಶತಕದಿಂದ ರನ್ ಮೆಷಿನ್ ಕೊಹ್ಲಿ ಸೇರಿದಂತೆ ಕ್ರಿಕೆಟ್ ದಿಗ್ಗಜರ ದಾಖಲೆ ಮುರಿದ ಕನ್ನಡಿಗ ಕೆಎಲ್ ರಾಹುಲ್!
ನ್ಯೂಜಿಲೆಂಡ್ ವಿರುದ್ಧ ನಡೆಯುತ್ತಿರುವ ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಕನ್ನಡಿಗ ಕೆ.ಎಲ್ ರಾಹುಲ್ ವೃತ್ತಿ ಜೀವನದ ನಾಲ್ಕನೇ ಶತಕ ಪೂರೈಸುವ ಮೂಲಕ ನಾಯಕ ವಿರಾಟ್ ಕೊಹ್ಲಿ ದಾಖಲೆ ಮುರಿದಿದ್ದಾರೆ.

3ನೇ ಏಕದಿನ: ಮೈದಾನದಲ್ಲಿ ಕನ್ನಡ ಬಳಸಿದ ಕೆಎಲ್ ರಾಹುಲ್, ಮನೀಶ್ ಪಾಂಡ್!
ನ್ಯೂಜಿಲೆಂಡ್ ವಿರುದ್ಧದ 3ನೇ ಏಕದಿನ ಪಂದ್ಯದಲ್ಲಿ ಕನ್ನಡಿಗ ಆಟಗಾರರಾದ ಕೆಎಲ್ ರಾಹುಲ್ ಮತ್ತು ಮನೀಶ್ ಪಾಂಡೇ ಮೈದಾನದಲ್ಲಿ ಕನ್ನಡದಲ್ಲೇ ಮಾತನಾಡಿ ಕನ್ನಡಿಗರ ಮನ ಗೆದ್ದಿದ್ದಾರೆ.

ಕನ್ನಡಿಗ ರಾಹುಲ್ ಆಕರ್ಷಕ ಶತಕ: ಕಿವೀಸ್‌ಗೆ 297 ರನ್ ಗುರಿ ನೀಡಿದ ಕೊಹ್ಲಿ ಪಡೆ
ಆರಂಭಿಕ ಆಘಾತದ ನಡುವೆಯೂ ಕನ್ನಡಿಗ ಕೆ.ಎಲ್ ರಾಹುಲ್ (112 ರನ್, 113 ಎಸೆತಗಳು) ವೃತ್ತಿ ಜೀವನದ ನಾಲ್ಕನೇ ಶತಕ ಹಾಗೂ ಶ್ರೇಯಸ್ ಅಯ್ಯರ್ (62 ರನ್, 63 ಎಸೆತಗಳು) ಅವರ ಅರ್ಧಶತಕದ ಬಲದಿಂದ ಭಾರತ ತಂಡ ಮೂರನೇ ಹಾಗೂ ಕೊನೆಯ ಏಕದಿನ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡಕ್ಕೆ ಸ್ಪರ್ಧಾತ್ಮಕ ಗುರಿ ನೀಡುವಲ್ಲಿ ಯಶಸ್ವಿಯಾಗಿದೆ.

ಮೂರನೇ ಏಕದಿನ ಪಂದ್ಯ: 4ನೇ ವಿಕೆಟ್ ಜೊತೆಯಾಟದಲ್ಲಿ ರಾಹುಲ್ , ಶ್ರೇಯಸ್ ಅಯ್ಯರ್ ಸ್ಥಿರ ಪ್ರದರ್ಶನ
ಇಲ್ಲಿನ ಬೇ ಓವಲ್ ಕ್ರೀಡಾಂಗಣದಲ್ಲಿ ಭಾರತ ವಿರುದ್ಧದ ಮೂರನೇ ಹಾಗೂ ಅಂತಿಮ ಟಿ-20 ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಜಿಲೆಂಡ್ ತಂಡದ ನಾಯಕ ಕೇನ್ ವಿಲಿಯಮ್ಸನ್ ಪೀಲ್ಡಿಂಗ್ ಆಯ್ದುಕೊಂಡಿದ್ದಾರೆ.

