KL Rahul

ಎಬಿ ಡಿವಿಲಿಯರ್ಸ್ ಅಂತೆ 360 ಡಿಗ್ರಿಯಲ್ಲಿ ಬ್ಯಾಟಿಂಗ್ ಮಾಡಬಲ್ಲ ಕ್ರಿಕೆಟಿಗ ಕನ್ನಡಿಗ ಕೆಎಲ್ ರಾಹುಲ್, ವಿಡಿಯೋ ವೈರಲ್!
ಕ್ರಿಕೆಟ್

ಎಬಿ ಡಿವಿಲಿಯರ್ಸ್ ಅಂತೆ 360 ಡಿಗ್ರಿಯಲ್ಲಿ ಬ್ಯಾಟಿಂಗ್ ಮಾಡಬಲ್ಲ ಕ್ರಿಕೆಟಿಗ ಕನ್ನಡಿಗ ಕೆಎಲ್ ರಾಹುಲ್, ವಿಡಿಯೋ ವೈರಲ್!

ನ್ಯೂಜಿಲ್ಯಾಂಡ್ ಪ್ರವಾಸದಲ್ಲಿ ಸದ್ಯ ಮಿಂಚುತ್ತಿರುವ ಟೀಂ ಇಂಡಿಯಾದ ಸ್ಟಾರ್ ಬ್ಯಾಟ್ಸ್ ಮನ್ ಕೆಎಲ್ ರಾಹುಲ್ ಅವರು 360 ಡಿಗ್ರಿಯಲ್ಲೂ ಬ್ಯಾಟಿಂಗ್ ಮಾಡಬಲ್ಲ ಚಾಣಾಕ್ಷ ಎಂದು ಕರೆಯಲಾಗಿದ್ದು ರಾಹುಲ್ ಬ್ಯಾಟಿಂಗ್ ವಿಡಿಯೋ ಇದೀಗ ವೈರಲ್ ಆಗಿದೆ. 

ಹ್ಯಾಮಿಲ್ಟನ್ ನಲ್ಲಿ ದಾಖಲೆ ಬರೆದ ಐಯ್ಯರ್-ರಾಹುಲ್ ಭರ್ಜರಿ ಜೊತೆಯಾಟ
ಕ್ರಿಕೆಟ್

ಹ್ಯಾಮಿಲ್ಟನ್ ನಲ್ಲಿ ದಾಖಲೆ ಬರೆದ ಐಯ್ಯರ್-ರಾಹುಲ್ ಭರ್ಜರಿ ಜೊತೆಯಾಟ

ಪ್ರವಾಸಿ ನ್ಯೂಜಿಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿದ ಶ್ರೇಯಸ್ ಅಯ್ಯರ್ ಮತ್ತು ಕೆಎಲ್ ರಾಹುಲ್ ಜೋಡಿ ದಾಖಲೆ ನಿರ್ಮಾಣ ಮಾಡಿದೆ.

ಕೆಎಲ್ ರಾಹುಲ್ ನಾಯಕತ್ವ ವಹಿಸಿದ್ದ ಟೀಂ ಇಂಡಿಯಾಗೆ ಐಸಿಸಿ ದಂಡ!
ಕ್ರಿಕೆಟ್

ಕೆಎಲ್ ರಾಹುಲ್ ನಾಯಕತ್ವ ವಹಿಸಿದ್ದ ಟೀಂ ಇಂಡಿಯಾಗೆ ಐಸಿಸಿ ದಂಡ!

ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅಲಭ್ಯ ಹಿನ್ನೆಲೆಯಲ್ಲಿ ನ್ಯೂಜಿಲ್ಯಾಂಡ್ ವಿರುದ್ಧದ ಐದನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾವನ್ನು ಕೆಎಲ್ ರಾಹುಲ್ ಮುನ್ನಡೆಸಿದ್ದರು. ಆದರೆ ಇದೀಗ ಐಸಿಸಿ ಟೀಂ ಇಂಡಿಯಾ ತಂಡಕ್ಕೆ ದಂಡ ವಿಧಿಸಿದೆ.

ಸರಣಿ ಶ್ರೇಷ್ಠ ಕೆಎಲ್ ರಾಹುಲ್ ಐಸಿಸಿ ಟಿ20 ರ‍್ಯಾಂಕಿಂಗ್‌ನಲ್ಲೂ ಅತ್ಯುತ್ತಮ ಸಾಧನೆ, ಟಾಪ್ 10ರಲ್ಲಿ ಕೊಹ್ಲಿ, ರೋಹಿತ್!
ಕ್ರಿಕೆಟ್

ಸರಣಿ ಶ್ರೇಷ್ಠ ಕೆಎಲ್ ರಾಹುಲ್ ಐಸಿಸಿ ಟಿ20 ರ‍್ಯಾಂಕಿಂಗ್‌ನಲ್ಲೂ ಅತ್ಯುತ್ತಮ ಸಾಧನೆ, ಟಾಪ್ 10ರಲ್ಲಿ ಕೊಹ್ಲಿ, ರೋಹಿತ್!

ನ್ಯೂಜಿಲ್ಯಾಂಡ್ ವಿರುದ್ಧದ ಟಿ20 ಸರಣಿಯಲ್ಲಿ ಸರಣಿ ಶ್ರೇಷ್ಠ ಪ್ರಶಸ್ತಿಗೆ ಭಾಜನವಾಗಿರುವ ಕನ್ನಡಿಗ ಕೆಎಲ್ ರಾಹುಲ್ ಅವರು ಇದೀಗ ಐಸಿಸಿ ರ್ಯಾಂಕಿಂಗ್ ಪಟ್ಟಿಯಲ್ಲೂ ಅಮೋಘ ಸಾಧನೆ ಮಾಡಿದ್ದಾರೆ.

ಧೋನಿಯಂತೆ ಅದ್ಭುತ ಕೀಪಿಂಗ್ ಮಾಡಿದ ಕೆಎಲ್ ರಾಹುಲ್, ಈ ವಿಡಿಯೋ ನೋಡಿ ಶಾಕ್ ಆಗ್ತೀರಾ!
ಕ್ರಿಕೆಟ್

ಧೋನಿಯಂತೆ ಅದ್ಭುತ ಕೀಪಿಂಗ್ ಮಾಡಿದ ಕೆಎಲ್ ರಾಹುಲ್, ಈ ವಿಡಿಯೋ ನೋಡಿ ಶಾಕ್ ಆಗ್ತೀರಾ!

ಕೀಪಿಂಗ್ ನಲ್ಲಿ ಎಂಎಸ್ ಧೋನಿಯನ್ನು ಮೀರಿಸುವಂತಾ ಕೀಪರ್ ಮತ್ತೊಬ್ಬ ಸಿಕ್ಕಿರಲಿಲ್ಲ. ಆದರೆ ನ್ಯೂಜಿಲ್ಯಾಂಡ್ ವಿರುದ್ಧದ ಟಿ20 ಸರಣಿ ವೇಳೆ ಕೆಎಲ್ ರಾಹುಲ್ ಅದ್ಭುತವಾಗಿ ಕೀಪಿಂಗ್ ಮಾಡುತ್ತಿರುವುದಕ್ಕೆ ಈ ವಿಡಿಯೋ ಸಾಕ್ಷಿ.

ದಾಖಲೆ ವೀರ ವಿರಾಟ್ ಕೊಹ್ಲಿಯ ದಾಖಲೆ ಮುರಿದ ಕೆಎಲ್ ರಾಹುಲ್
ಕ್ರಿಕೆಟ್

ದಾಖಲೆ ವೀರ ವಿರಾಟ್ ಕೊಹ್ಲಿಯ ದಾಖಲೆ ಮುರಿದ ಕೆಎಲ್ ರಾಹುಲ್

ಭಾರತದ ಆರಂಭಿಕ ಆಟಗಾರ ಲೋಕೇಶ್ ರಾಹುಲ್ ಅವರು ದ್ವಿಪಕ್ಷೀಯ ಟಿ-20 ಸರಣಿಯಲ್ಲಿ ನಾಯಕ ವಿರಾಟ್ ಕೊಹ್ಲಿ ದಾಖಲೆಯನ್ನು ಮುರಿದಿದ್ದಾರೆ.

4ನೇ ಟಿ20 ಪಂದ್ಯ: ಕೆಎಲ್ ರಾಹುಲ್ ಭರ್ಜರಿ ಸಿಕ್ಸ್, ಮತ್ತೊಮ್ಮೆ ಸೂಪರ್ ಓವರ್‌ನಲ್ಲಿ ಗೆದ್ದು ಬೀಗಿದ ಟೀಂ ಇಂಡಿಯಾ
ಕ್ರಿಕೆಟ್

4ನೇ ಟಿ20 ಪಂದ್ಯ: ಕೆಎಲ್ ರಾಹುಲ್ ಭರ್ಜರಿ ಸಿಕ್ಸ್, ಮತ್ತೊಮ್ಮೆ ಸೂಪರ್ ಓವರ್‌ನಲ್ಲಿ ಗೆದ್ದು ಬೀಗಿದ ಟೀಂ ಇಂಡಿಯಾ

ಆತಿಥೇಯ ನ್ಯೂಜಿಲ್ಯಾಂಡ್ ವಿರುದ್ಧದ ನಾಲ್ಕನೇ ಟಿ20 ಪಂದ್ಯ ಸಹ ಟೈ ನಲ್ಲಿ ಅಂತ್ಯವಾಗಿದ್ದು ನಂತರದ ಸೂಪರ್ ಓವರ್ ನಲ್ಲಿ ಕೆಎಲ್ ರಾಹುಲ್ ಭರ್ಜರಿ ಬ್ಯಾಟಿಂಗ್ ಪ್ರದರ್ಶನದಿಂದ ಟೀಂ ಇಂಡಿಯಾ ಗೆಲುವಿನ ನಗೆ ಬೀರಿದೆ. 

ಭಾರತ ಟೆಸ್ಟ್‌ ತಂಡಕ್ಕೂ ಕನ್ನಡಿಗ ಕೆಎಲ್ ರಾಹುಲ್ ಕಮ್‌ಬ್ಯಾಕ್?
ಕ್ರಿಕೆಟ್

ಭಾರತ ಟೆಸ್ಟ್‌ ತಂಡಕ್ಕೂ ಕನ್ನಡಿಗ ಕೆಎಲ್ ರಾಹುಲ್ ಕಮ್‌ಬ್ಯಾಕ್?

ಸೀಮಿತ ಓವರ್‌ಗಳಲ್ಲಿ ಅಬ್ಬರದ ಬ್ಯಾಟಿಂಗ್ ಹಾಗೂ ವಿಕೆಟ್ ಕೀಪಿಂಗ್‌ನಲ್ಲೂ  ರಾಷ್ಟ್ರೀಯ ತಂಡದ ಆಯ್ಕೆದಾರರ ಗಮನ ಸೆಳೆದಿರುವ ಕನ್ನಡಿಗ ಕೆ.ಎಲ್ ರಾಹುಲ್ ಇದೀಗ ಟೆಸ್ಟ್‌  ತಂಡಕ್ಕೂ ಮರಳುವ ಹಾದಿಯಲ್ಲಿದ್ದಾರೆ.

ಎಂಎಸ್ ಧೋನಿಗಿಂತ ಮಿಂಚಿನ ವೇಗದಲ್ಲಿ ಸ್ಟಂಪ್ ಮಾಡಿದ ಕನ್ನಡಿಗ ಕೆಎಲ್ ರಾಹುಲ್, ವಿಡಿಯೋ ವೈರಲ್!
ಕ್ರಿಕೆಟ್

ಎಂಎಸ್ ಧೋನಿಗಿಂತ ಮಿಂಚಿನ ವೇಗದಲ್ಲಿ ಸ್ಟಂಪ್ ಮಾಡಿದ ಕನ್ನಡಿಗ ಕೆಎಲ್ ರಾಹುಲ್, ವಿಡಿಯೋ ವೈರಲ್!

ಟೀಂ ಇಂಡಿಯಾದ ಸ್ಟಾರ್ ಬ್ಯಾಟ್ಸ್ ಮನ್ ಕೆಎಲ್ ರಾಹುಲ್ ಅವರು ಟೀಂ ಇಂಡಿಯಾ ಪರ ಕೀಪಿಂಗ್ ಮಾಡುತ್ತಿದ್ದು ಆರೋನ್ ಪಿಂಚ್ ರನ್ನು ಮಿಂಚಿನ ವೇಗದಲ್ಲಿ ಸ್ಟಂಪ್ ಔಟ್ ಮಾಡಿದ್ದಾರೆ.