KL Rahul

ಕೆಎಲ್ ರಾಹುಲ್ ಅಜೇಯ ಅರ್ಧಶತಕ; ವೆಸ್ಟ್ ವಿಂಡೀಸ್ ವಿರುದ್ಧ ಭಾರತಕ್ಕೆ ಭರ್ಜರಿ ಜಯ; ಸರಣಿ ಕೈವಶ
ಮೊದಲ ಇನಿಂಗ್ಸ್‌ನಲ್ಲಿ ಶತಕ ಬಾರಿಸಿದ್ದ ಯಶಸ್ವಿ ಜೈಸ್ವಾಲ್ 8 ರನ್‌ಗಳಿಗೆ ವಿಕೆಟ್ ಒಪ್ಪಿಸಿದರು. ಕೆಎಲ್ ರಾಹುಲ್ 108 ಎಸೆತಗಳಲ್ಲಿ ಔಟಾಗದೆ 58 ರನ್ ಗಳಿಸಿದರು.

2nd Test: ಮೈದಾನದಲ್ಲೇ ಒದ್ದಾಡಿದ ಕೆಎಲ್ ರಾಹುಲ್, ಸ್ವಲ್ಪದರಲ್ಲೆ ಅಪಾಯದಿಂದ ಪಾರು!
ದೆಹಲಿ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆಯುತ್ತಿರುವ 2ನೇ ಟೆಸ್ಟ್ ಪಂದ್ಯದಲ್ಲಿ ಭಾರತ ಗೆಲುವಿನ ಹೊಸ್ತಿಲಲ್ಲಿದ್ದು, ಅಂತಿಮ ದಿನ ಗೆಲುವಿನ ಔಪಚಾರಿಕತೆ ಮುಕ್ತಾಯಗೊಳಿಸಲಿದೆ.

KL Rahul: 148 ವರ್ಷಗಳಲ್ಲಿ ಇದೇ ಮೊದಲು; ವೆಸ್ಟ್ ಇಂಡೀಸ್ ವಿರುದ್ಧ ಶತಕ ಸಿಡಿಸಿ ಅತ್ಯಪರೂಪದ, ವಿಚಿತ್ರ ದಾಖಲೆ ಬರೆದ ಕೆಎಲ್ ರಾಹುಲ್
ಅಹ್ಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಇಂದು ಮುಕ್ತಾಯವಾದ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತದ ಪರ ಶತಕ ಸಿಡಿಸಿದ ಕೆಎಲ್ ರಾಹುಲ್ ಅತ್ಯಪರೂಪದ ದಾಖಲೆಗೆ ಪಾತ್ರರಾಗಿದ್ದಾರೆ.

1st Test, Day 2: ಒಂದೇ ದಿನ 3 ಶತಕ; ಟೀಂ ಇಂಡಿಯಾ ಭರ್ಜರಿ ಬ್ಯಾಟಿಂಗ್; ವಿಂಡೀಸ್ ವಿರುದ್ಧ 286 ರನ್ ಮುನ್ನಡೆ!
ಎರಡನೇ ದಿನದಾಟದಲ್ಲೂ ವಿಂಡೀಸ್ ಬೌಲರ್ ಗಳ ಬೆವರಿಳಿಸಿದ ಭಾರತೀಯ ಬ್ಯಾಟರ್ ಗಳು ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿದರು.

1st test: ಕೊನೆಗೂ ನೀಗಿದ ಬರ; 9 ವರ್ಷಗಳ ಬಳಿಕ ತವರಿನಲ್ಲಿ ಕನ್ನಡಿಗ KL Rahul ಶತಕ!
197 ಎಸೆತಗಳನ್ನು ಎದುರಿಸಿದ ರಾಹುಲ್, 12 ಬೌಂಡರಿಗಳ ಸಹಿತ 100 ರನ್ ಗಳಿಸಿ ಜೋಮೆಲ್ ವಾರಿಕನ್ ಅವರಿಗೆ ವಿಕೆಟ್ ಒಪ್ಪಿಸಿದರು.

West Indies 1st Test: ಮೊದಲ ದಿನದಾಟ ಅಂತ್ಯ; ವಿಂಡೀಸ್ ವಿರುದ್ಧ ಭಾರತ ಮೇಲುಗೈ; 41 ರನ್ ಹಿನ್ನಡೆ!
ಗುಜರಾತ್ ನ ಅಹ್ಮದಾಬಾದ್ ನಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ್ದ ವಿಂಡೀಸ್ ತಂಡ ಮೊದಲ ಇನ್ನಿಂಗ್ಸ್ ನಲ್ಲಿ ಕೇವಲ 162 ರನ್ ಗೆ ಆಲೌಟ್ ಆಗಿತ್ತು.

ರಣಜಿ ಟ್ರೋಫಿ: ಸಂಭಾವ್ಯರ ಪಟ್ಟಿಯಲ್ಲಿ ಕೆ.ಎಲ್ ರಾಹುಲ್, ಪ್ರಸಿದ್ಧ್, ಕರುಣ್ ನಾಯರ್
ಅಕ್ಟೋಬರ್ 15ರಿಂದ ಆರಂಭವಾಗುವ ರಣಜಿ ಟ್ರೋಫಿಯಲ್ಲಿ ಕರ್ನಾಟಕ ತಂಡವು ಮೊದಲ ಪಂದ್ಯದಲ್ಲಿ ಸೌರಾಷ್ಟ್ರವನ್ನು ಎದುರಿಸಲಿದೆ.

IPL 2026: Axar Patel ಗೆ ಗೇಟ್ ಪಾಸ್?, ಕ್ಯಾಪ್ಟನ್ ರೇಸ್ ನಲ್ಲಿ KL Rahul, ಫಾಫ್ ಡು ಪ್ಲೆಸಿಸ್!
ಐಪಿಎಲ್‌ನಲ್ಲಿ ಇದು ಬದಲಾವಣೆಗಳ ಕಾಲ. ವಾಣಿಜ್ಯಾತ್ಮಕ ದೃಷ್ಟಿಕೋನದಿಂದ ಹಲವು ತಂಡಗಳು ಹಲವು ಬದಲಾವಣೆ ಮಾಡುವತ್ತ ಹೆಜ್ಜೆ ಇಟ್ಟಿವೆ.

Asia Cup 2025: 'ಆಪತ್ಭಾಂದವ' ಕನ್ನಡಿಗ KL Rahul ಅವರನ್ನು ಭಾರತ ತಂಡದಿಂದ ಕೈಬಿಟ್ಟಿದ್ದೇಕೆ?; ಇಲ್ಲಿದೆ ಅಸಲಿ ಕಾರಣ!
ಯುಎಇಯಲ್ಲಿ ನಡೆಯಲಿರುವ ಏಷ್ಯಾ ಕಪ್ 2025 ಟೂರ್ನಿಗಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಇಂದು 15 ಸದಸ್ಯರ ಭಾರತ ತಂಡವನ್ನು ಘೋಷಿಸಿದ್ದು 'ಆಪತ್ಭಾಂದವ' ಕೆಎಲ್ ರಾಹುಲ್ ಅವರನ್ನು ತಂಡದಿಂದ ಕೈಬಿಡಲಾಗಿದೆ.

