ಕ್ರಿಕೆಟ್ಆಸ್ಟ್ರೇಲಿಯಾ ಪ್ರವಾಸಕ್ಕೆ ಕೆಎಲ್ ರಾಹುಲ್ ಆಯ್ಕೆ ಪ್ರಶ್ನಿಸಿದ್ದ ಸಂಜಯ್ ಮಂಜ್ರೇಕರ್ ಗೆ ಶ್ರೀಕಾಂತ್ ತಿರುಗೇಟು
ಆಸ್ಟ್ರೇಲಿಯಾದ ವಿರುದ್ಧದ ಟೆಸ್ಟ್ ತಂಡಕ್ಕೆ ಕೆಎಲ್ ರಾಹುಲ್ ಆಯ್ಕೆಯನ್ನು ಪ್ರಶ್ನಿಸಿದ್ದ ಮಾಜಿ ಕ್ರಿಕೆಟಿಗ ಹಾಗೂ ಕಮೆಂಟೇಟರ್ ಸಂಜಯ್ ಮಂಜ್ರೇಕರ್ ಗೆ ಮಾಜಿ ಕ್ರಿಕೆಟಿಗ ಶ್ರೀಕಾಂತ್ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ.