ಜೆಡಿಎಸ್ ಹಿರಿಯ ಮುಖಂಡ ಹಾಗೂ ಸಾತನೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಕೆ.ಎಲ್.ಶಿವಲಿಂಗೇಗೌಡ(93) ಅವರು ಶನಿವಾರ ರಾತ್ರಿ ನಿಧನರಾಗಿದ್ದಾರೆ.