ಕ್ರಿಕೆಟ್IPL 2025: 'ನಾಯಕತ್ವ ಅಲ್ಲ.. ಗೌರವ, ಕಾಳಜಿ ಮತ್ತು ಪ್ರೀತಿ ಬೇಕು'; ಐಪಿಎಲ್ ಹರಾಜಿನಲ್ಲಿ ಖರೀದಿಸುವ ತಂಡಗಳಿಗೆ KL Rahul ಷರತ್ತು!
ಕೆಎಲ್ ರಾಹುಲ್ ಈ ಬಾರಿಯ ಹರಾಜು ಪ್ರಕ್ರಿಯೆಯ ದೊಡ್ಡ ಆಟಗಾರರ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ಸೇರಿದಂತೆ ಹಲವು ತಂಡಗಳು ಕೆಎಲ್ ರಾಹುಲ್ ರನ್ನು ಖರೀದಿಸಲು ಮುಗಿ ಬೀಳುವ ಸಾಧ್ಯತೆ ಇದೆ.