ರಾಜ್ಯಕಲಬುರಗಿ: ವರದಕ್ಷಿಣೆ ಕಿರುಕುಳಕ್ಕೆ ಪುತ್ರಿ ಬಲಿ; ಮಗಳ ಸಾವಿಗೆ ನ್ಯಾಯ ಕೊಡಿಸಲು ತಂದೆ ಏಕಾಂಗಿ ಹೋರಾಟ!
ಸೇಡಂ ಮತ್ತು ಶಂಕರಪಲ್ಲಿ ಗ್ರಾಮದಲ್ಲೂ ಇಂತಹ ಬ್ಯಾನರ್ ಹಾಕಿದ್ದಾರೆ. ಅವರು ನನ್ನ ಮಗಳನ್ನು ಕೊಂದಿದ್ದಾರೆ. ಜಯಲಕ್ಷ್ಮಿ ಸೇಡಂ ತಾಲೂಕಿನ ಶಂಕರಪಲ್ಲಿ ಗ್ರಾಮದ ಸಿದ್ದರೆಡ್ಡಿ ಮತ್ತು ಸಾವಿತ್ರಮ್ಮ ದಂಪತಿಯ ಪುತ್ರ ಶಂಕರ್ ರೆಡ್ಡಿ ಅವರನ್ನು ಐದು ವರ್ಷಗಳ ಹಿಂದೆ ವಿವಾಹವಾಗಿದ್ದರು.