ರಾಜ್ಯಪೇಜಾವರ ಶ್ರೀ ಆರೋಗ್ಯ ಸ್ಥಿತಿ ತೀರಾ ಗಂಭೀರ; ಗಣ್ಯರ ಭೇಟಿಗೆ ಅವಕಾಶ ನಿರಾಕರಣೆ
ಶಂಕಿತ ನ್ಯುಮೋನಿಯಾದಿಂದಾಗಿ ಕಳೆದ ಶುಕ್ರವಾರದಿಂದ ಮಣಿಪಾಲ್ನ ಕಸ್ತೂರಬಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪೆಜಾವರ ಮಠಾಧೀಶ ವಿಶ್ವೇಶ ತೀರ್ಥ ಸ್ವಾಮೀಜಿಯವರ ಸ್ಥಿತಿ ಗಂಭೀರವಾಗಿದೆ ಎಂದು ಆಸ್ಪತ್ರೆಯ ಪ್ರಕಟಣೆ ತಿಳಿಸಿದೆ