KMF

ಕೆಎಂಎಫ್ ನಲ್ಲಿ ಕೊನೆಗೂ ಹೆಚ್.ಡಿ.ರೇವಣ್ಣ ದರ್ಬಾರ್ ಅಂತ್ಯ!
ಸುಮಾರು 15 ವರ್ಷಗಳ ಕಾಲ ಕರ್ನಾಟಕ ಹಾಲು ಮಹಾಮಂಡಳ (ಕೆಎಂಎಫ್) ದಲ್ಲಿ ಅಧ್ಯಕ್ಷರಾಗಿದ್ದ ಹೆಚ್ ಡಿ ರೇವಣ್ಣ ಅವರ ಪಾರುಪತ್ಯ ಅಂತ್ಯಗೊಂಡಿದ್ದು, ಅರಬಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವಿರೋಧ ಆಯ್ಕೆಯಾಗಿದ್ದಾರೆ.

ಕೆಎಂಎಫ್ ಅಧ್ಯಕ್ಷರಾಗಿ ಬಾಲಚಂದ್ರ ಜಾರಕಿಹೊಳಿ ಆಯ್ಕೆ!
ತೀವ್ರ ಕೂತೂಹಲ ಮೂಡಿಸಿದ್ದ ಕರ್ನಾಟಕ ಹಾಲು ಒಕ್ಕೂಟ ಚುನಾವಣೆಯಲ್ಲಿ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವಿರೋಧ ಆಯ್ಕೆಯಾಗಿದ್ದಾರೆ.

ಕೆಎಂಎಫ್ ಅಧ್ಯಕ್ಷ ಗಾದಿ ರೇಸ್ ನಲ್ಲಿ ಬಾಲಚಂದ್ರ ಜಾರಕಿಹೊಳಿ
ಆಗಸ್ಟ್ 31 ರಂದು ನಡೆಯಲಿರುವ ಕೆಎಂಎಫ್ ಅಧ್ಯಕ್ಷ ಹುದ್ದೆಗಾಗಿ ಮಾಜಿ ಸಚಿವ ಎಚ್ ಡಿ ರೇವಣ್ಣ ಹಾಗೂ ಶಾಸಕ ಭೀಮಾನಾಯ್ಕ್ ಕಣ್ಣಿಟ್ಟಿದ್ದಾರೆ. ಈಗ ಅವರೊಂದಿಗೆ ಬಾಲಚಂದ್ರ ಜಾರಕಿಹೊಳಿ ಪೈಪೋಟಿ ನಡೆಸುವ ಸುಳಿವು ನೀಡಿದ್ದಾರೆ.

ಪ್ರವಾಹ ಪೀಡಿತ ಉತ್ತರ ಕರ್ನಾಟಕಕ್ಕೆ ಕೋಲಾರದಿಂದ ಹಾಲು ಪೂರೈಕೆ
ಪ್ರವಾಹ ಪೀಡಿತ ಪ್ರದೇಶಗಳ ನೆರೆ ಸಂತ್ರಸ್ತರಿಗೆ ಪೌಷ್ಟಿಕಾಂಶಯುಕ್ತ ಆಹಾರಗಳು ಬೇಕಾಗಿದ್ದು, ಈ ನಿಟ್ಟಿನಲ್ಲಿ , ಕರ್ನಾಟಕ ಹಾಲು ಒಕ್ಕೂಟವು ನೆರವಿನ ಹಸ್ತ ಚಾಚಲು ಮುಂದಾಗಿದೆ.

ರಮೇಶ್ ಜಾರಕಿಹೊಳಿ ಪುತ್ರ ರಾಜಕೀಯ ಪ್ರವೇಶ: ಕೆಎಂಎಫ್ ನಿರ್ದೇಶಕರಾಗಿ ಆಯ್ಕೆ
ಬೆಳಗಾವಿ ಜಿಲ್ಲಾ ರಾಜಕೀಯದಲ್ಲಿ ಜಾರಕಿಹೊಳಿ ಮನೆತನದ ಎರಡನೆಯ ತಲೆಮಾರು ಪ್ರವೇಶವಾಗಿದೆ. ಜಿಲ್ಲಾ ಕೆಎಂಎಫ್ ನ ನಿರ್ದೇಶಕರಾಗಿ....

ಹಾಲು, ಮೊಸರಿನ ಪಾಕೇಟ್ ಮೇಲೂ ಮತದಾನ ಕುರಿತ ಜಾಗೃತಿ
ಏಪ್ರಿಲ್ 18 ಹಾಗೂ 23 ರಂದು ರಾಜ್ಯದಲ್ಲಿ ನಡೆಯಲಿರುವ ಎರಡು ಹಂತಗಳ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯ ಹಾಲು ಮಹಾ ಮಂಡಳದಿಂದ ವಿತರಿಸುವ ಹಾಲು ಮತ್ತು ಮೊಸರಿನ ಪಾಕೆಟ್ ಮೇಲೂ ಮತದಾನ ಮಾಡುವಂತೆ ಮತದಾರರಿಗೆ ಸಂದೇಶ ಕಳುಹಿಸಲಾಗುತ್ತಿದೆ.

ಭಾರತೀಯ ಸೈನಿಕರಿಗೆ ಕರ್ನಾಟಕದ ನಂದಿನಿ ಹಾಲು!
ಈ ಹಿಂದೆ ವಿಶ್ವದ ಅತ್ಯಂತ ಶ್ರೀಮಂತ ದೇಗುಲ ತಿರುಪತಿ ತಿಮ್ಮಪ್ಪನ ದೇಗುಲಕ್ಕೆ ಹಾಲು ಸರಬರಾಜು ಮಾಡುವ ಮೂಲಕ ಖ್ಯಾತಿ ಗಳಿಸಿದ್ದ ಕರ್ನಾಟಕ ಹಾಲು ಮಹಾ ಮಂಡಳಿ (ಕೆಎಂಎಫ್) ಇದೀಗ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಭಾರತೀಯ ಸೈನಿಕರಿಗೆ ಹಾಲು ಸರಬರಾಜು ಮಾಡಲು ಮುಂದಾಗಿದೆ.

ಎಮ್ಮೆ ಹಾಲನ್ನು ಮಾರುಕಟ್ಟೆಗೆ ಪರಿಚಯಿಸಿದ ನಂದಿನಿ
ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಒಕ್ಕೂಟ (ಕೆಎಂಎಫ್) ಎಮ್ಮೆ ಹಾಲನ್ನು ಶನಿವಾರ ಮಾರುಕಟ್ಟೆಗೆ ಪರಿಚಯಿಸಿದೆ...

ಇನ್ನು ಮುಂದೆ ಸಿಂಗಾಪೂರ ನಲ್ಲಿಯೂ ನಂದಿನಿ ಸ್ವೀಟ್ಸ್ ಸವಿಯಬಹುದು!
ಸಿಹಿಯಾದ ರುಚಿಯಾದ ನಂದಿನಿ ಸಿಹಿ ತಿನಿಸುಗಳು ಕರ್ನಾಟಕದಾದ್ಯಂತ ಫೇಮಸ್ ಆಗಿವೆ, ಇನ್ನು ಮುಂದೆ ವಿದೇಶದಲ್ಲಿಯೂ ನಂದಿನಿ ಸ್ವೀಟ್ಸ್ ನ ರುಚಿಯನ್ನು ...

