KMF

ನಂದಿನಿ ಬ್ರ್ಯಾಂಡ್ ದೋಸೆ-ಇಡ್ಲಿ ಹಿಟ್ಟು ಶೀಘ್ರದಲ್ಲೇ ಮಾರುಕಟ್ಟೆಗೆ..!
ರಾಜ್ಯ

ಬೆಂಗಳೂರಿನಲ್ಲಿ ರೆಡಿ ಟು ಕುಕ್‌ ಮಾದರಿ ಹೆಚ್ಚು ಜನಪ್ರಿಯವಾಗುತ್ತಿದ್ದು, ಐಡಿ, ಅಸಲ್‌, ಎಂಟಿಆರ್‌ ಮುಂತಾದ ಕಂಪನಿಗಳ ದೋಸೆ, ಇಡ್ಲಿ ಹಿಟ್ಟುಗಳು ಈಗಾಗಲೇ ಚಾಲ್ತಿಯಲ್ಲಿವೆ.

ತಿರುಪತಿ ಲಡ್ಡು ವಿವಾದ: ಟಿಟಿಡಿಗೆ ನಂದಿನಿ ತುಪ್ಪ ಸಾಗಿಸುವ ಟ್ಯಾಂಕರ್‌ಗಳಿಗೆ ಜಿಪಿಎಸ್ ಅಳವಡಿಕೆ

ಒಂದು ತಿಂಗಳ ಹಿಂದೆ ಟಿಟಿಡಿ ಕೆಎಂಎಫ್‌ಗೆ ಟೆಂಡರ್ ನೀಡಿದ ನಂತರ ನಂದಿನಿ ತುಪ್ಪ ಪೂರೈಕೆಯನ್ನು ಪುನಃ ಆರಂಭಿಸಲಾಗಿದೆ ಎಂದು ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಎಂ ಕೆ ಜಗದೀಶ್ ಹೇಳಿದ್ದಾರೆ.

Nandini Milk: ಹಾಲಿನ ದರ 5 ರೂಪಾಯಿ ಏರಿಕೆ? ಸಚಿವ ಕೆ.ಎನ್ ರಾಜಣ್ಣ ಹೇಳಿದ್ದೇನು?

ಇಡೀ ದೇಶದಲ್ಲೇ ಹಾಲಿನ ದರ ನಮ್ಮ ರಾಜ್ಯದಲ್ಲಿ ಕಡಿಮೆ ಇದೆ. ಹಾಗಾಗಿ ಈಗಿರುವ ಹಾಲಿನ ದರವನ್ನು ರೈತರ ಹಿತದೃಷ್ಟಿಯಿಂದ 5 ರೂಪಾಯಿ ಏರಿಕೆ ಮಾಡುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗಿದೆ.

ಅಕ್ಟೋಬರ್‌ನಿಂದ ದೆಹಲಿಯಲ್ಲಿ KMF ಹಾಲು, ಮೊಸರು ಮಾರಾಟ ಆರಂಭ!

ಅಕ್ಟೋಬರ್ ಮೊದಲ ವಾರದಿಂದ ನೀಲಿ, ಹಸಿರು, ಕೆಂಪು ಮತ್ತು ಕಿತ್ತಳೆ ಮಾದರಿಗಳೊಂದಿಗೆ ದೆಹಲಿ ಮಾರುಕಟ್ಟೆ ಪ್ರವೇಶಿಸುವ ಗುರಿ ಹೊಂದಿದ್ದೇವೆ. ಮೊದಲ ಆರು ತಿಂಗಳ ಕಾಲ ನಿತ್ಯ ಸುಮಾರು 2 ಲಕ್ಷ ಲೀಟರ್ ಹಾಲು ಮಾರಾಟ ಮಾಡಿ ಕ್ರಮೇಣ ಅದನ್ನು ವಿಸ್ತರಿಸುವ ಗುರಿ

ಡೆಂಗ್ಯೂ ಕೇಸ್ ಏರಿಕೆ, 5 ಸಾವು; ಸಿಎಂ ವಿರುದ್ಧ 4 ಸಾವಿರ ಕೋಟಿ ರೂ ಭ್ರಷ್ಟಾಚಾರ ಆರೋಪ; ಬೆಳೆ ಮಾರಾಟದ ಹಣ ಸಿಗದೇ ರೈತರಿಂದ ಆತ್ಮಹತ್ಯೆ ಯತ್ನ; BBMP ಆಸ್ತಿ ತೆರಿಗೆ ಹೆಚ್ಚಳ ಸಾಧ್ಯತೆ; ಇಂದಿನ ಪ್ರಮುಖ ಸುದ್ದಿಗಳು 02-07-2024

ರೈತರಿಂದ ದಿನಕ್ಕೆ ಒಂದು ಕೋಟಿ ಲೀಟರ್ ಹಾಲು ಖರೀದಿ: KMF ಸಾಧನೆಗೆ ಸಿಎಂ ಸಿದ್ದರಾಮಯ್ಯ ಶ್ಲಾಘನೆ!

ಕರ್ನಾಟಕದಲ್ಲಿ ಕಳೆದ ವರ್ಷ ಮೇ ತಿಂಗಳಲ್ಲಿ ಹಾಲು ಉತ್ಪಾದನೆ ದಿನಕ್ಕೆ 90 ಲಕ್ಷ ಲೀಟರ್ ಆಗಿತ್ತು. ಈಗ ಕೆಎಂಎಫ್‌ಗೆ ದಿನಕ್ಕೆ ಒಂದು ಕೋಟಿ ಲೀಟರ್ ಹಾಲು ಸಿಗುತ್ತಿದೆ.

ನಂದಿನಿ ಬ್ರ್ಯಾಂಡ್ ದೋಸೆ-ಇಡ್ಲಿ ಹಿಟ್ಟು ಮಾರಾಟಕ್ಕೆ KMF ಯೋಜನೆ!

ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಇಡ್ಲಿ ಮತ್ತು ದೋಸೆಗೆ ಅಪಾರ ಬೇಡಿಕೆಯನ್ನು ಮನಗಂಡಿರುವ ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳ (ಕೆಎಂಎಫ್‌) ಇಡ್ಲಿ ಮತ್ತು ದೋಸೆ ಹಿಟ್ಟು ಉತ್ಪನ್ನ ಮಾರಾಟಕ್ಕೆ ಸಿದ್ಧತೆ ನಡೆಸಿದೆ.

ಹಾಲಿನ ದರ 2 ರೂ. ಹೆಚ್ಚಿಸಿದ KMF; ಹಾಲಿನ ದರ ಹೆಚ್ಚಳ ಮಾಡಿಲ್ಲ ಎಂದು ಸಿಎಂ ಸಿದ್ದು ಸಮರ್ಥನೆ; ಮಂಡ್ಯದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ!
ವಿಡಿಯೋ

ಹಾಲಿನ ದರ ಲೀಟರ್‌ಗೆ 2 ರೂ. ಹೆಚ್ಚಿಸಿದ KMF; ಹಾಲಿನ ದರ ಹೆಚ್ಚಳ ಮಾಡಿಲ್ಲ- ಸಿಎಂ ಸಮರ್ಥನೆ; ಸನಾತನ ಧರ್ಮ ನಿರ್ಮೂಲನೆ ಹೇಳಿಕೆ: ಉದಯನಿಧಿಗೆ ಜಾಮೀನು! ಇವು ಇಂದಿನ ಪ್ರಮುಖ ಸುದ್ದಿಗಳು 25-06-24