KMF

ಹಾಲಿನ ದರ ಏರಿಕೆ ಮಾಡುವುದು KMF, ಹೈನುಗಾರರ ಹಿತದೃಷ್ಟಿಯಿಂದ ಸೂಕ್ತ ನಿರ್ಧಾರ ಕೈಗೊಂಡಿದೆ: ಸಿಎಂ ಸಿದ್ದರಾಮಯ್ಯ
ಹಾಲಿನ ದರ ಏರಿಕೆ ಮಾಡುವುದು ಸರ್ಕಾರ ಅಲ್ಲ, ಕೆಎಂಎಫ್. ಬೇರೆ ರಾಜ್ಯಗಳಿಗೆ ಹೋಲಿಸಿದರೆ ನಮ್ಮ ರಾಜ್ಯದಲ್ಲಿ ಹಾಲಿನ ದರ ಕಡಿಮೆ ಇದೆ. ಹಾಲಿನ ದರ ಹೆಚ್ಚಳ ಬಗ್ಗೆ ಚರ್ಚೆ ಮಾಡುತ್ತೇನೆ ಎಂದರು.

ರಾಜ್ಯದ ಜನತೆಗೆ ಗಾಯದ ಮೇಲೆ ಬರೆ: ನಂದಿನಿ ಹಾಲಿನ ದರ 2 ರೂ. ಏರಿಕೆ; ನಾಳೆಯಿಂದಲೇ ಜಾರಿ
ಕೆಎಂಎಫ್ ಇಡೀ ರಾಷ್ಟ್ರದಲ್ಲಿ ಅತಿ ದೊಡ್ಡ ಎರಡನೇ ದೊಡ್ಡ ಹಾಲಿನ ಮಂಡಳಿಯಾಗಿದೆ. 98 ಲಕ್ಷದ 17 ಸಾವಿರ ಲೀಟರ್ ಹಾಲು ನಮ್ಮಲ್ಲಿ ಶೇಖರಣೆ ಆಗುತ್ತಿದೆ.

ಐರ್ಲೆಂಡ್, ಸ್ಕಾಟ್ಲೆಂಡ್ T20 ವಿಶ್ವಕಪ್ ತಂಡಗಳಿಗೆ ಪ್ರಾಯೋಜಕತ್ವ: ನಂದಿನಿ ಬ್ರಾಂಡ್ ಅನ್ನು ಜಗತ್ತಿಗೆ ಕೊಂಡೊಯ್ಯುತ್ತೇವೆ- ಸಿದ್ದರಾಮಯ್ಯ
ಅಮೆರಿಕದಲ್ಲಿ ಜೂನ್ 1ರಿಂದ ಆರಂಭವಾಗಲಿರುವ ಐಸಿಸಿ ಪುರುಷರ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಕರ್ನಾಟಕ ಮೂಲದ ನಂದಿನಿ ಡೈರಿ ಬ್ರಾಂಡ್ ಅನ್ನು ಅಧಿಕೃತ ಪ್ರಾಯೋಜಕರಾಗಿ ಸ್ಕಾಟ್ಲೆಂಡ್ ಕ್ರಿಕೆಟ್ ತಂಡ ಘೋಷಿಸಿದ್ದು, ರಾಜ್ಯದ ಗುಣಮಟ್ಟದ ಹಾಲಿನ ಉತ್ಪನ್ನಗಳನ್ನು ಮತ್ತು ರೈತರ ಶ್ರಮವನ್ನು ವಿಶ್ವಕ್ಕೆ ಪರಿಚಯಿಸಲು ತಮ್ಮ ಸರ್ಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

T20 World Cup: ಐರ್ಲೆಂಡ್, ಸ್ಕಾಟ್ಲೆಂಡ್ ತಂಡಗಳಿಗೆ ಕೆಎಂಎಫ್ ಪ್ರಾಯೋಜಕತ್ವ; ನಂದಿನಿ ಲೋಗೋದೊಂದಿಗೆ ಜೆರ್ಸಿ ಬಿಡುಗಡೆ
ಅಮೆರಿಕದಲ್ಲಿ ಜೂನ್ 1ರಿಂದ ಆರಂಭವಾಗಲಿರುವ ಐಸಿಸಿ ಪುರುಷರ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಐರ್ಲೆಂಡ್ ಮತ್ತು ಸ್ಕಾಟ್ಲೆಂಡ್‌ನ ಆಟಗಾರರು ಕನ್ನಡ ಮತ್ತು ಇಂಗ್ಲಿಷ್‌ನಲ್ಲಿ ಕೆಎಂಎಫ್‌ನ ನಂದಿನಿಯ ಲಾಂಛನವಿರುವ ಜೆರ್ಸಿಯನ್ನು ಧರಿಸಿ ಕಣಕ್ಕಿಳಿಯಲಿದ್ದಾರೆ.

ಹೊಸ ದಾಖಲೆ ಬರೆದ KMF: ಒಂದೇ ದಿನ 51 ಲಕ್ಷ ಲೀಟರ್ ಹಾಲು ಮಾರಾಟ!
ತಾಪಮಾನ ಹೆಚ್ಚಳದಿಂದ ಬಸವಳಿದ ಜನ ಹಾಲು, ಮೊಸರು, ಐಸ್ ಕ್ರೀಮ್ ಬಳಕೆಯನ್ನು ಹೆಚ್ಚಳ ಮಾಡಿದ್ದು, ಇದರ ಪರಿಣಾಮ ಕರ್ನಾಟಕ ಹಾಲು ಒಕ್ಕೂಟ (ಕೆಎಂಎಫ್) ಹಾಲು, ಮೊಸರು ಮಾರಾಟದಲ್ಲಿ ಹೊಸ ದಾಖಲೆ ಬರೆದಿದೆ.

T20 World Cup: ಐರ್ಲೆಂಡ್, ಸ್ಕಾಟ್ಲೆಂಡ್ ಕ್ರಿಕೆಟ್ ತಂಡಗಳಿಗೆ ಕೆಎಂಎಫ್ ಪ್ರಾಯೋಜಕತ್ವ: ಪರ-ವಿರೋಧ ಚರ್ಚೆ
ರಾಜ್ಯ ಸರ್ಕಾರಿ ಸ್ವಾಮ್ಯದ ಕರ್ನಾಟಕ ಸಹಕಾರ ಹಾಲು ಉತ್ಪಾದರಕ ಮಹಾಮಂಡಳ (ಕೆಎಂಎಫ್) 2024ರ ಟಿ20 ವಿಶ್ವಕಪ್‌ನಲ್ಲಿ ಸ್ಕಾಟ್ಲೆಂಡ್ ಮತ್ತು ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ಪ್ರಾಯೋಜಕತ್ವ ನೀಡಲು ತೀರ್ಮಾನಿಸಿದ್ದು, ಕೆಎಂಎಫ್‌ನ ಈ ನಡೆ ವಿರುದ್ಧ ಟೀಕೆ ವ್ಯಕ್ತವಾಗಿದೆ.

ಕ್ರಿಕೆಟ್ ಅಖಾಡದಲ್ಲಿ ಅಮುಲ್‌ಗೆ ಟಕ್ಕರ್ ಕೊಡಲು ಮುಂದಾದ ನಂದಿನಿ: T20 ವಿಶ್ವಕಪ್ ಟೂರ್ನಿಯ ಪ್ರಾಯೋಜಕತ್ವಕ್ಕಾಗಿ ಪ್ರಯತ್ನ?
ಅಮುಲ್ ಮತ್ತು ನಂದಿನಿ ನಡುವಿನ ಹಾಲಿನ ಸಮರ ತೀವ್ರಗೊಳ್ಳುತ್ತಿದ್ದು, ಅದರ ಬಿಸಿ ಕ್ರಿಕೆಟ್ ಕ್ಷೇತ್ರಕ್ಕೂ ತಲುಪುವ ಸಾಧ್ಯತೆ ಇದೆ. ಕರ್ನಾಟಕ ಹಾಲು ಒಕ್ಕೂಟ (ಕೆಎಂಎಫ್), ನಂದಿನಿ ಬ್ರಾಂಡ್‌ನ ಹಾಲು ಮತ್ತು ಮೊಸರು ಮುಂತಾದ ಡೈರಿ ಉತ್ಪನ್ನಗಳನ್ನು ಮಾರುಕಟ್ಟೆಯಲ್ಲಿ ಲಭ್ಯವಿದೆ.

ಡಿ.21-22ರಿಂದ ರಾಜ್ಯಾದ್ಯಂತ ಕೆಎಂಎಫ್ ನಿಂದ ಎಮ್ಮೆ ಹಾಲು ಮಾರಾಟ
ಗ್ರಾಹಕರಿಂದ ಹೆಚ್ಚುತ್ತಿರುವ ಬೇಡಿಕೆಯನ್ನು ಪೂರೈಸಲು ಕರ್ನಾಟಕ ಹಾಲು ಒಕ್ಕೂಟ (KMF) ಎಮ್ಮೆಯ ಹಾಲು ಮಾರಾಟ ಮಾಡಲು ಸಿದ್ಧವಾಗಿದೆ. ಡಿಸೆಂಬರ್ 21 ಮತ್ತು 22 ರಿಂದ ರಾಜ್ಯಾದ್ಯಂತ ಮಾರುಕಟ್ಟೆಗಳಲ್ಲಿ ಎಮ್ಮೆಯ ಹಾಲು ಮಾರಾಟ ಪ್ರಾರಂಭವಾಗಲಿದ್ದು, ಅದರ ಬೆಲೆ ಲೀಟರ್ ಗೆ ಸುಮಾರು 70-75 ರೂಪಾಯಿಗಳಾಗಿರುತ್ತವೆ.

ಮತ್ತೆ ನಂದಿನಿ ಹಾಲಿನ ಬೆಲೆ ಏರಿಕೆಗೆ ಚಿಂತನೆ; ಪಶುಸಂಗೋಪನಾ ಸಚಿವ ಕೆ ವೆಂಕಟೇಶ್ ಮಾಹಿತಿ
ಹೆಚ್ಚುತ್ತಿರುವ ಉತ್ಪಾದಕ ವೆಚ್ಚವನ್ನು ನಿಭಾಯಿಸಲು ರೈತರಿಗೆ ಸಹಾಯ ಮಾಡಲು ಕರ್ನಾಟಕ ಸರ್ಕಾರವು ನಂದಿನಿ ಹಾಲಿನ ಬೆಲೆಯನ್ನು ಹೆಚ್ಚಿಸಲು ಚಿಂತನೆ ನಡೆಸುತ್ತಿದೆ. ಕಳೆದ ಆಗಸ್ಟ್‌ನಲ್ಲಿ ಪ್ರತಿ ಲೀಟರ್‌ಗೆ 3 ರೂ. ಹೆಚ್ಚಿಸಲಾಗಿತ್ತು. ಅದಾದ ಬಳಿಕ ಇದೀಗ ಮತ್ತೆ ನಂದಿನಿ ಹಾಲಿನ ಬೆಲೆ ಏರಿಕೆ ಮಾಡಲು ಕೆಎಂಎಫ್ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ.

