ರಾಜ್ಯKMVSTDC ಅಧಿಕಾರಿ ಆತ್ಮಹತ್ಯೆ: ಪಾಲಿಕೆ ಅಕ್ರಮ ಕುರಿತು ಸಮಗ್ರ ತನಿಖೆ ನಡೆಸಿ, ಕ್ರಮ ಕೈಗೊಳ್ಳಿ; ಸರ್ಕಾರಕ್ಕೆ ಕುಟುಂಬಸ್ಥರ ಆಗ್ರಹ
ಪಾಲಿಕೆಯಲ್ಲಿ ನಡೆದಿರುವ ಹಣ ದುರ್ಬಳಕೆ ಕುರಿತು ಸಮಗ್ರ ತನಿಖೆ ನಡೆಸಿ, ಕ್ರಮ ಕೈಗೊಳ್ಳಿ ಎಂದು ಆತ್ಮಹತ್ಯೆಗೆ ಶರಮಾದ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ನಿಗಮ ನಿಯಮಿತದ (ಕೆಎಂವಿಎಸ್ಟಿಡಿಸಿ) ಅಧೀಕ್ಷಕ ಚಂದ್ರಶೇಖರನ್ ಅವರ ಕುಟುಂಬಸ್ಥರು ಸರ್ಕಾರಕ್ಕೆ ಆಗ್ರಹಿಸಿದ್ದಾರೆ.