ರಾಜಕೀಯಸಿದ್ದು ಅತ್ಯಾಪ್ತ ರಾಜಣ್ಣ ಭೇಟಿಯಾದ ಡಿ.ಕೆ ಶಿವಕುಮಾರ್; ಏನಿದರ ಗುಟ್ಟು?
ಈ ಚರ್ಚೆ ಶುರುವಾದ ಆರಂಭದಿಂದಲೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಆಗಿ ಮುಂದುವರೆಯುತ್ತಾರೆ ಎಂದು ಬ್ಯಾಟ್ ಬೀಸುತ್ತಿರುವ ರಾಜಣ್ಣ, ಇದಕ್ಕಿದ್ದಂತೆ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿರುವುದು ಅಚ್ಚರಿಗೆ ಕಾರಣವಾಗಿದೆ.