ರಾಜ್ಯಮೊಣಕಾಲಿನ ಬೈಪಾಸ್ ಸರ್ಜರಿಗೆ ಒಳಗಾದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ: ಐಸಿಯುಗೆ ವರ್ಗಾವಣೆ, ಆರೋಗ್ಯ ಸ್ಥಿರ
ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮೊಣಕಾಲಿನ ಶಸ್ತ್ರಚಿಕಿತ್ಸೆಗೆ ಒಳಗಾಗಿ ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಿನ್ನೆ ಸೋಮವಾರ ಬೆಳಗ್ಗೆ 6 ಗಂಟೆ ಸುಮಾರಿಗೆ ಅವರಿಗೆ ಸಿಎಬಿಜಿ-ಕರೋನರಿ ಆರ್ಟರಿ ಬೈಪಾಸ್ ಸರ್ಜರಿ ಮಾಡಲಾಗಿದೆ.