knife attack

'ಪಾರ್ಶ್ವವಾಯುವಿಗೆ ತುತ್ತಾಗುವುದಕ್ಕಿಂತ ಜೀವ ಬಿಡುವುದೇ ಲೇಸು ಎಂದು ಭಾವಿಸಿದ್ದೆ': ಸೈಫ್ ಅಲಿ ಖಾನ್!
ತಾವು ಆ ಘಟನೆಯಿಂದ ಇನ್ನೂ ಸಂಪೂರ್ಣವಾಗಿ ಹೊರಬಂದಿಲ್ಲ ಎಂದು 'ಬಾಲಿವುಡ್‌ನ ನವಾಬ್' ಒಪ್ಪಿಕೊಂಡಿದ್ದಾರೆ. ಚಾಕುಗಳನ್ನು ಕಂಡಾಗ ತಮ್ಮಲ್ಲಿ ಈಗಲೂ ಒಂದು ರೀತಿಯ ಪ್ರತಿಕ್ರಿಯೆ ಉಂಟಾಗುತ್ತದೆ ಎಂದಿದ್ದಾರೆ.

Video: ಹಾಡಹಗಲೇ ಯುವತಿ ಮೇಲೆ ಚಾಕು ದಾಳಿ; ರಸ್ತೆಯಲ್ಲೇ ದುಷ್ಕರ್ಮಿಗೆ ಸಾರ್ವಜನಿಕರ 'ಧರ್ಮದೇಟು'!
ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವತಿ ಮೇಲೆ ಮಾಸ್ಕ್ ಧರಿಸಿ ಬಂದ ದುಷ್ಕರ್ಮಿ ಚಾಕುವಿನಿಂದ ಹಲ್ಲೆ ಮಾಡಿದ್ದಾನೆ.

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಮಚ್ಚು ದಾಳಿ ತಪ್ಪಿಸಿದ CISF; ಆರೋಪಿ ಅಹ್ಮದ್ ಬಂಧನ; Video
ನವೆಂಬರ್ 16 ರಂದು ರಾತ್ರಿ 11:59ರ ಸುಮಾರಿಗೆ, ಸೊಹೈಲ್ ಅಹ್ಮದ್ ಎಂದು ಗುರುತಿಸಲಾದ ವ್ಯಕ್ತಿ ಟರ್ಮಿನಲ್ 1 ರ ಆಗಮನದ ಲೇನ್ ಬಳಿ ಇಬ್ಬರು ಟ್ಯಾಕ್ಸಿ ಚಾಲಕರ ಮೇಲೆ ದಾಳಿ ನಡೆಸಲು ಮಚ್ಚು ಹಿಡಿದು ಓಡುತ್ತಿರುವುದು ಕಂಡುಬಂದಿದೆ.

ಸೈಫ್ ಅಲಿ ಖಾನ್‌ಗೆ ಚಾಕು ಇರಿತ ಪ್ರಕರಣ: FIR 'ಕಾಲ್ಪನಿಕ ಕಥೆ' ಎಂದ ಆರೋಪಿ; ಎರಡನೇ ಬಾರಿ ಜಾಮೀನು ಅರ್ಜಿ ಸಲ್ಲಿಕೆ
ಘಟನೆ ನಡೆದ ಎರಡು ದಿನಗಳ ನಂತರ ಜನವರಿ 19 ರಂದು, ಪೊಲೀಸರು ನೆರೆಯ ಥಾಣೆಯಲ್ಲಿ ಶರೀಫುಲ್ ಇಸ್ಲಾಂ (30) ಎಂಬಾತನನ್ನು ಪೊಲೀಸರು ಬಂಧಿಸಿ ಕರೆತಂದಿದ್ದರು.

ಸೈಫ್ ಅಲಿ ಖಾನ್ ಮೇಲೆ ದಾಳಿ; 3 ತಿಂಗಳ ನಂತರ ಚಾರ್ಜ್‌ಶೀಟ್ ಸಲ್ಲಿಸಿದ ಮುಂಬೈ ಪೊಲೀಸರು!
ಬಾಂದ್ರಾ ಪೊಲೀಸರು ಸಲ್ಲಿಸಿರುವ ಚಾರ್ಜ್‌ಶೀಟ್‌ನಲ್ಲಿ ಆರೋಪಿ ಬಾಂಗ್ಲಾದೇಶಿ ಪ್ರಜೆ ಮೊಹಮ್ಮದ್ ಶರೀಫುಲ್ ಇಸ್ಲಾಂ ವಿರುದ್ಧ ಸಾಕ್ಷ್ಯಗಳಿವೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕುಡಿದ ಅಮಲಿನಲ್ಲಿ ಸಿಕ್ಕಸಿಕ್ಕವರಿಗೆ ಚೂರಿ ಇರಿತ: ಇಂದಿರಾನಗರದಲ್ಲಿ ರೌಡಿಶೀಟರ್ ಅಟ್ಟಹಾಸ, ಬೆಚ್ಚಿಬಿದ್ದ ನಿವಾಸಿಗಳು..!
ನಾಲ್ವರೂ ಇಂದಿರಾನಗರ ಪೊಲೀಸರಿಗೆ ದೂರು ನೀಡಿದ್ದು, ಸ್ಥಳೀಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸೈಫ್ ಅಲಿ ಖಾನ್ ಮೇಲೆ ಚಾಕು ದಾಳಿ: ಸಾಮಾಜಿಕ ಮಾಧ್ಯಮದಲ್ಲಿ ರಹಸ್ಯ ಪೋಸ್ಟ್ ಹಂಚಿಕೊಂಡ ಕರೀನಾ ಕಪೂರ್!
ಜನವರಿ 16ರ ಮುಂಜಾನೆ ಮುಂಬೈನ ಬಾಂದ್ರಾ ಪ್ರದೇಶದಲ್ಲಿನ ಅಪಾರ್ಟ್‌ಮೆಂಟ್‌ನ 12ನೇ ಮಹಡಿಯ ನಿವಾಸದಲ್ಲಿ ದರೋಡೆ ಪ್ರಯತ್ನದ ಸಂದರ್ಭದಲ್ಲಿ ದಾಳಿಕೋರನೊಬ್ಬ ಸೈಫ್ ಅವರಿಗೆ ಚಾಕುವಿನಿಂದ ಇರಿದಿದ್ದನು.

Saif Ali Khan stabbing case: ಸಿಸಿಟಿವಿ ದೃಶ್ಯಕ್ಕೆ ಆರೋಪಿ ಮುಖ ಹೊಂದಿಕೆಯಾಗಿದೆ: ಮುಂಬೈ ಪೊಲೀಸರು
ಫೇಶಿಯಲ್ ರೆಕಗ್ನಿಷನ್ ತಂತ್ರಜ್ಞಾನವು ಈ ಪ್ರಕರಣವನ್ನು ಭೇದಿಸುವಲ್ಲಿ ಪ್ರಮುಖ ಪಾತ್ರ ವಹಿಸಿದೆ.

'ನನ್ನ ಮಗನ ಜೀವನ ಹಾಳಾಯಿತು': ಸೈಫ್ ಅಲಿ ಖಾನ್ ದಾಳಿ ಪ್ರಕರಣದಲ್ಲಿ ಬಂಧಿತನಾಗಿದ್ದ ಶಂಕಿತನ ತಂದೆ ಅಳಲು
ಮುಂಬೈ ಪೊಲೀಸರ ಸುಳಿವಿನ ಮೇರೆಗೆ ರೈಲ್ವೆ ಸಂರಕ್ಷಣಾ ಪಡೆ ಜನವರಿ 18ರಂದು ಮುಂಬೈ ಲೋಕಮಾನ್ಯ ತಿಲಕ್ ಟರ್ಮಿನಸ್-ಕೋಲ್ಕತ್ತಾ ಶಾಲಿಮಾರ್ ಜ್ಞಾನೇಶ್ವರಿ ಎಕ್ಸ್‌ಪ್ರೆಸ್‌ನಿಂದ ದುರ್ಗ್ ನಿಲ್ದಾಣದಲ್ಲಿ ಚಾಲಕ ಆಕಾಶ್ ಕನೋಜಿಯಾ (31) ಎಂಬುವವರನ್ನು ಬಂಧಿಸಿತ್ತು.

