knife attack

ಪ್ರೇಯಸಿಗೆ ಹಲವು ಬಾರಿ ಇರಿದು ಅಟ್ಟಾಡಿಸಿಕೊಂಡು ಹೋಗಿ ನೀರಿನಲ್ಲಿ ಮುಳುಗಿಸಿ ಕೊಲೆಗೆ ಯತ್ನಿಸಿದ ಭಗ್ನ ಪ್ರೇಮಿ!
ಭಗ್ನ ಪ್ರೇಮಿಯೋರ್ವ ತನ್ನ ಪ್ರೇಯಸಿಗೇ ಹಾಡಹಗಲೇ ಹಲವು ಬಾರಿ ಇರಿದು ಆಕೆಯನ್ನು ಅಟ್ಟಾಡಿಸಿಕೊಂಡು ಹೋಗಿ ನೀರಿನಲ್ಲಿ ಮುಳುಗಿಸಿ ಕೊಲೆಗೈಯ್ಯಲು ಯತ್ನಿಸಿದ ಧಾರುಣ ಘಟನೆ ಕೋಲ್ಕತಾದಲ್ಲಿ ನಡೆದಿದೆ.

ಸಲ್ಮಾನ್ ರಶ್ದಿಗೆ ಚಾಕು ಇರಿತ: ಪುಸ್ತಕಗಳು ಮತ್ತು ವಿವಾದಗಳು; ವಿವಾದಿತ ಲೇಖಕ ಹತ್ತು ವರ್ಷ ಭೂಗತ!
ವಿವಾದಿತ ಲೇಖಕ ಸಲ್ಮಾನ್ ರಶ್ದಿಗೆ ಚಾಕು ಇರಿಯಲಾಗಿದ್ದು ಗಂಭೀರ ಸ್ಥಿತಿಯಲ್ಲಿರುವ ಅವರನ್ನು ನ್ಯೂಯಾರ್ಕ್ ಆಸ್ಪತ್ರೆಯಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ. ವಿವಾದಗಳಿಂದಲೇ ವಿರೋಧ ಕಟ್ಟಿಕೊಂಡಿದ್ದ ರಶ್ದಿ ಕುರಿತ ಕೆಲ ಸಂಗತಿಗಳು ಇಲ್ಲಿವೆ.

ಲೇಖಕ ಸಲ್ಮಾನ್ ರಶ್ದಿಗೆ ಚಾಕು ಇರಿತ: ಪರಿಸ್ಥಿತಿ ಗಂಭೀರ, ವೆಂಟಿಲೇಟರ್ ನಲ್ಲಿ ಚಿಕಿತ್ಸೆ, ದಾಳಿಕೋರನ ಬಂಧನ
ಅಮೆರಿಕದ ನ್ಯೂಯಾರ್ಕ್‌ನಲ್ಲಿ ಶುಕ್ರವಾರ ನಡೆದ ಸಾಹಿತ್ಯ ಕಾರ್ಯಕ್ರಮದಲ್ಲಿ ಚಾಕು ಇರಿತದಿಂದ ಗಂಭೀರವಾಗಿ ಗಾಯಗೊಂಡಿರುವ ಲೇಖಕ ಸಲ್ಮಾನ್ ರಶ್ದಿ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಅವರ ಆರೋಗ್ಯ ಗಂಭೀರವಾಗಿರುವ ಹಿನ್ನಲೆಯಲ್ಲಿ ವೆಂಟಿಲೇಟರ್ ಅಳವಡಿಸಲಾಗಿದೆ ಎಂದು ತಿಳಿದುಬಂದಿದೆ.

ಜರ್ಮನಿಯ ಹೈಸ್ಪೀಡ್ ರೈಲಿನಲ್ಲಿ ಚಾಕುವಿನಿಂದ ದಾಳಿ, ಹಲವರಿಗೆ ಗಾಯ
ಜರ್ಮನಿಯಲ್ಲಿ ಹೈಸ್ಪೀಡ್ ರೈಲಿನಲ್ಲಿ ವ್ಯಕ್ತಿಯೊಬ್ಬ ಚಾಕುವಿನಿಂದ ದಾಳಿ ನಡೆಸಿದ್ದು, ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಶನಿವಾರ ಬೆಳಗ್ಗೆ ದೃಢಪಡಿಸಿದ್ದಾರೆ.

ಜರ್ಮನಿಯಲ್ಲಿ ಆಗಂತುಕನಿಂದ ಚೂರಿ ದಾಳಿ: ಹಲವರ ಸಾವು, ಶಂಕಿತನ ಬಂಧನ
ಶಸ್ತ್ರಸರ್ಜಿತ ವ್ಯಕ್ತಿಯೋರ್ವ ಉದ್ದದ ಚೂರಿ ಹಿಡಿದು ಸಿಕ್ಕ ಸಿಕ್ಕವರ ಮೇಲೆ ದಾಳಿ ನಡೆಸಿದ್ದು ಪರಿಣಾಮ ಹಲವರು ಸಾವನ್ನಪ್ಪಿದ್ದು ಹೆಚ್ಚಿನ ಜನರು ಗಾಯಗೊಂಡಿದ್ದಾರೆ ಎಂದು ಜರ್ಮನ್ ಅಧಿಕಾರಿಗಳು ತಿಳಿಸಿದ್ದಾರೆ.

ಫ್ರಾನ್ಸ್: ಚರ್ಚ್ ಬಳಿ ಆಗಂತುಕನಿಂದ ಚೂರಿ ಇರಿತ; ಮಹಿಳೆಯ ಶಿರಚ್ಛೇದ, 3 ಸಾವು, ಭಯೋತ್ಪಾದನೆ ಶಂಕೆ!
ಪ್ರವಾದಿ ಮೊಹಮ್ಮದ್ ಪೈಗಂಬರ್ ರನ್ನು ನಿಂದಿಸಿದ್ದರು ಎಂಬ ಕಾರಣಕ್ಕೆ ಶಿಕ್ಷಕನೋರ್ವನ ಕತ್ತು ಕತ್ತರಿಸಿ ಹತ್ಯೆ ಮಾಡಲಾಗಿತ್ತು. ಇದಾದ ಬಳಿಕ ಫ್ರಾನ್ಸ್ ನಲ್ಲಿ ಪರಿಸ್ಥಿತಿ ಉದ್ವಿಗ್ನಕ್ಕೆ ತಿರುಗಿತ್ತು.

ಆರೋಪಿಗಳ ಗುರುತು ಪತ್ತೆಗಾಗಿ ಮೈಸೂರಿಗೆ ಶಾಸಕ ತನ್ವೀರ್ ಸೇಠ್
ಶಾಸಕ ತನ್ವೀರ್ ಸೇಠ್ ಇಂದು ಆರೋಪಿಗಳ ಗುರುತು ಪತ್ತೆಗಾಗಿ ಮೈಸೂರಿಗೆ ವಾಪಸ್ಸಾಗಲಿದ್ದಾರೆ.

ವಿಶಾಖಪಟ್ಟಣ: ವೈ.ಎಸ್. ಜಗನ್ ಮೋಹನ್ ರೆಡ್ಡಿಗೆ ಚಾಕು ಇರಿದ ದುಷ್ಕರ್ಮಿ
ವಿಶಾಖಪಟ್ಟಣ ವಿಮಾನ ನಿಲ್ದಾಣದಲ್ಲಿ ವೈಎಸ್‌ಆರ್ ಕಾಂಗ್ರೆಸ್ ಪಕ್ಷದ ನಾಯಕ ವೈ.ಎಸ್.ಜಗನ್ ಮೋಹನ್ ರೆಡ್ಡಿ ಅವರಿಗೆ ದುಷ್ಕರ್ಮಿಯೊಬ್ಬ ಚಾಕುವಿನಿಂದ ಇರಿದ...

ಲಂಡನ್ ನಲ್ಲಿ ಶಂಕಿತ ಉಗ್ರನ ಅಟ್ಟಹಾಸ; ಸಿಕ್ಕಸಿಕ್ಕವರಿಗೆ ಚಾಕುವಿನಿಂದ ಇರಿತ, ಮಹಿಳೆ ಸಾವು
ಬ್ರಿಟನ್ ರಾಜಧಾನಿ ಲಂಡನ್ ನಲ್ಲಿ ಶಂಕಿತ ಉಗ್ರನೋರ್ವ ಅಟ್ಟಹಾಸ ಮೆರೆದಿದ್ದು, ಹರಿತವಾದ ಚಾಕುವಿನಿಂದ ಸಿಕ್ಕಸಿಕ್ಕವರ ಮೇಲೆ ಹಲ್ಲೆ ನಡೆಸಿದ್ದಾನೆ. ಪರಿಣಾಮ ಹಲ್ಲೆಗೊಳಗಾದವರ ಪೈಕಿ ಓರ್ವ ಮಹಿಳೆ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

