Knife stabbed

ಮಂಗಳೂರು: ಬಸ್‌ಗಾಗಿ ಕಾಯುತ್ತಿದ್ದ ಕಾಲೇಜು ವಿದ್ಯಾರ್ಥಿನಿಗೆ ಇರಿದು ಆರೋಪಿ ಪರಾರಿ!
ರಾಜ್ಯ

ಮಂಗಳೂರು: ಬಸ್‌ಗಾಗಿ ಕಾಯುತ್ತಿದ್ದ ಕಾಲೇಜು ವಿದ್ಯಾರ್ಥಿನಿಗೆ ಇರಿದು ಆರೋಪಿ ಪರಾರಿ!

ಪೊಲೀಸರ ಪ್ರಕಾರ, 17 ವರ್ಷದ ವಿದ್ಯಾರ್ಥಿನಿ ಕಾಲೇಜಿಗೆ ಹೋಗಲು ಬಸ್‌ಗಾಗಿ ಕಾಯುತ್ತಿದ್ದಾಗ ಆರೋಪಿ ಆಕೆಯ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ.

ತಮಿಳುನಾಡು: ಚಿಕಿತ್ಸೆ ಪಡೆಯುತ್ತಿದ್ದ ಬೆಂಗಳೂರು ಮೂಲದ ಪತ್ನಿಗೆ ಚಾಕುವಿನಿಂದ ಇರಿದು ಕೊಂದ ಪತಿ
ದೇಶ

ತಮಿಳುನಾಡು: ಚಿಕಿತ್ಸೆ ಪಡೆಯುತ್ತಿದ್ದ ಬೆಂಗಳೂರು ಮೂಲದ ಪತ್ನಿಗೆ ಚಾಕುವಿನಿಂದ ಇರಿದು ಕೊಂದ ಪತಿ

ಕುಳಿತಲೈ ಡಿಎಸ್ಪಿ ಸೆಂಥಿಲ್‌ಕುಮಾರ್ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶೃತಿ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕರೂರು ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಕಳುಹಿಸಲಾಗಿದೆ.

ದೆಹಲಿ: ಬೀಡಿ ಕೊಡಲು ನಿರಾಕರಿಸಿದ್ದಕ್ಕೆ ಚಾಕುವಿನಿಂದ ಇರಿದು ವ್ಯಕ್ತಿಯೊಬ್ಬನ ಹತ್ಯೆ
ದೇಶ

ದೆಹಲಿ: ಬೀಡಿ ಕೊಡಲು ನಿರಾಕರಿಸಿದ್ದಕ್ಕೆ ಚಾಕುವಿನಿಂದ ಇರಿದು ವ್ಯಕ್ತಿಯೊಬ್ಬನ ಹತ್ಯೆ

ದೆಹಲಿಯ ಶಹಬಾದ್ ಡೈರಿ ಪ್ರದೇಶದಲ್ಲಿ ಬೀಡಿಯನ್ನು ನೀಡಲು ನಿರಾಕರಿಸಿದ ನಂತರ ಕಾರ್ಮಿಕನೊಬ್ಬ ವ್ಯಕ್ತಿಯೊಬ್ಬನನ್ನು ಇರಿದು ಕೊಂದಿದ್ದಾನೆ ಎಂದು ದೆಹಲಿ ಪೊಲೀಸ್ ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ.

ಖ್ಯಾತ ಲೇಖಕ ಸಲ್ಮಾನ್ ರಶ್ದಿ ಮೇಲಿನ ದಾಳಿಯನ್ನು ಖಂಡಿಸಿದ ಭಾರತ
ದೇಶ

ಖ್ಯಾತ ಲೇಖಕ ಸಲ್ಮಾನ್ ರಶ್ದಿ ಮೇಲಿನ ದಾಳಿಯನ್ನು ಖಂಡಿಸಿದ ಭಾರತ

ಖ್ಯಾತ ಲೇಖಕ ಸಲ್ಮಾನ್ ರಶ್ದಿ  ಅವರ ಚೂರಿ ಇರಿತಕ್ಕೆ ಸಂಬಂಧಿಸಿದಂತೆ ಭಾರತ ಗುರುವಾರ ತನ್ನ ಮೊದಲ ಪ್ರತಿಕ್ರಿಯೆಯಾಗಿ 'ಭಯಾನಕ ದಾಳಿ'ಯನ್ನು ಖಂಡಿಸಿದೆ ಮತ್ತು ಅವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದೆ.